Sign in
Sign in
Recover your password.
A password will be e-mailed to you.
Browsing Category
Latest
ವಿಶ್ವ ಶ್ರವಣ ದಿನ ಕಾರ್ಯಕ್ರಮ ಆಚರಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ನಗರದ ಹಳೇ ಜಿಲ್ಲಾ ಆಸ್ಪತ್ರೆ ಆವರಣದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರದಂದು ವಿಶ್ವ ಶ್ರವಣ ದಿನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ…
ಕೊಪ್ಪಳ ನಗರಸಭೆ: ಕನ್ನಡ ಭಾಷೆ ನಾಮಫಲಕಗಳ ಅಳವಡಿಕೆಗೆ ಸೂಚನೆ
: ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿ, ಮುಂಗಟ್ಟುಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕು.
ಕರ್ನಾಟಕ ಸರ್ಕಾರದ ಅಧಿಸೂಚನೆ ಕನ್ನಡ ಭಾಷಾ ಅಭಿವೃದ್ಧಿ ಅಧಿನಿಯಮ 2023ರನ್ವಯ ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿ ವ್ಯಾಪಾರ, ಉದ್ದಿಮೆ ಹಾಗೂ ಇತರೆ…
ಕವಲೂರ ಗ್ರಾಮದ ಪಕ್ಕಿನ್ ಕೆರೆ ಸ್ವಚ್ಛತೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾ.ಪಂ. ಕಾರ್ಯದರ್ಶಿಗೆ ಮನವಿ
.
ಕೊಪ್ಪಳ: ತಾಲೂಕಿನ ಕವಲೂರ ಗ್ರಾಮದ ಪಕ್ಕಿನ್ ಕೆರೆ ಸ್ವಚ್ಛಗೊಳಿಸಿ ಅಭಿವೃದ್ಧಿಗೆ ಆಗ್ರಹಿಸಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಂಬಣ್ಣ ರುದ್ರಾಕ್ಷಿ ಅವರಿಗೆ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಕವಲೂರ ಗ್ರಾಮ ಘಟಕ ಹಾಗೂ ಜಿಲ್ಲಾ ಘಟಕ ಜಂಟಿಯಾಗಿ…
ಕೊಪ್ಪಳ: ಕುಡಿಯುವ ನೀರು ಸಹಾಯವಾಣಿ ಆರಂಭ
ಕೊಪ್ಪಳ ತಾಲ್ಲೂಕು ಆಡಳಿತದಿಂದ ಬರ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಹಾಯವಾಣಿಯನ್ನು ಮಾರ್ಚ್ 7ರಿಂದ ಆರಂಭಿಸಲಾಗಿದೆ.
ತಾಲ್ಲೂಕಿನ ಬರ ನಿರ್ವಹಣೆ, ಮೇವಿನ ಸಮಸ್ಯೆ ಹಾಗೂ ಕುಡಿಯುವ ನೀರಿನ ಸಮಸ್ಯೆಯ ವಿಷಯವಾಗಿ ತಹಶೀಲ್ದಾರ್ ಕಚೇರಿ ಮತ್ತು ಕೊಪ್ಪಳ ತಾಲ್ಲೂಕ ಪಂಚಾಯತಿಯಲ್ಲಿ ಸಹಾಯವಾಣಿ ಕೇಂದ್ರ…
ಅವಕಾಶ ನೀಡಿದರೆ ವಿಧಾನ ಪರಿಷತ್‌ನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ-ನಾ.ರಾ. ಪ್ರತಾಪರೆಡ್ಡಿ
ಕೊಪ್ಪಳ : ಪದವೀಧರ ಹಾಗೂ ಶಿಕ್ಷಣ ಕ್ಷೇತ್ರದ ಹಿತ ಕಾಪಾಡುವ ಉದ್ದೇಶದಿಂದ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ಒಮ್ಮೆ ಎಂದು ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾ.ರಾ. ಪ್ರತಾಪರೆಡ್ಡಿ ಹೇಳಿದರು.
ನಗರದಲ್ಲಿ ಪದವೀಧರರ ಸಮಸ್ಯೆ ಆಲಿಸುವ ನಿಟ್ಟಿನಲ್ಲಿ…
ಶೇ.60 ಕನ್ನಡ ಬಳಕೆ: ಮಾ 12ರಂದು ಅನುಷ್ಠಾನ ವರದಿ ನೀಡುವಂತೆ ಡಿಸಿಗಳಿಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ
*ವಿಧಾನಸಭಾ ಕ್ಷೇತ್ರವಾರು ಖುದ್ದು ಭೇಟಿ ಪರಿಶೀಲನೆ ನಡೆಸುವಂತೆ ತಾಕೀತು
*ವಿಕಾಸಸೌಧದಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಚಿವ ಶಿವರಾಜ್ ತಂಗಡಗಿ ಅವರಿಂದ ಸೂಚನೆ
ಬೆಂಗಳೂರು, ಮಾ.7
ರಾಜ್ಯದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಸಂಬಂಧ ಖುದ್ದು!-->!-->!-->!-->!-->!-->!-->!-->!-->…
ಶಾದಿ ಮಹಲ್ ಕಟ್ಟಡಕ್ಕೆ ಭೂಮಿ ಪೂಜೆ ಕಾರ್ಯ..
ಭಾಗ್ಯನಗರ : ಭಾಗ್ಯನಗರ ಪಟ್ಟಣದ ಮುಸ್ಲಿಂ ಸಮಾಜದ ಶಾಧಿ ಮಹಲ್ ಕಟ್ಟಡಕ್ಕೆ ಇಂದು ಭೂಮಿ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಒಂದು ಕೋಟಿ ರೂಪಾಯಿ ಅನುದಾನದ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾದಿ ಮಹಲ್ ಕಟ್ಟಡಕ್ಕೆ ಅಡಿಗಲ್ಲು ಸಮಾರಂಭ!-->!-->!-->…
ಬರಹಕ್ಕಿದೆ ಮನುಷ್ಯನ ಎಚ್ಚರಿಸುವ ಶಕ್ತಿ: ಸಚಿವ ತಂಗಡಗಿ
ಬೆಂಗಳೂರು: ಮಾ.6
ಮನುಷ್ಯನನ್ನು ಎಚ್ಚರಿಸುವ ಶಕ್ತಿ ಏನಾದರೂ ಇದ್ದರೆ ಅದು ಬರವಣಿಗೆಗೆ ಮಾತ್ರ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಭಿಪ್ರಾಯಪಟ್ಟರು.
ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ನಯನ…
ಕುಡಿಯುವ ನೀರಿಗಾಗಿ ಕಾಲುವೆಗೆ ನೀರು ಹರಿಸಲು ನಿರ್ಧಾರ
: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನಡೆದ 2023-24ನೇ ಸಾಲಿನ 121ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಿದಂತೆ…
ಹಣ್ಣುಗಳನ್ನು ಸೇವಿಸಿ, ಜೇನು ಸವಿದು ಆರೋಗ್ಯ ಭಾಗ್ಯ ಪಡೆಯಿರಿ: ಕೃಷ್ಣ ಉಕ್ಕುಂದ
ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಸಾರ್ವಜನಿಕರು ಭೇಟಿ ನೀಡಿ, ಎಲ್ಲಾ ಹಣ್ಣುಗಳನ್ನು ಸೇವಿಸಿ ಜೇನು ಸವಿದು ಆರೋಗ್ಯ ಭಾಗ್ಯ ಪಡೆಯಿರಿ ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಸಿ…