Browsing Category

Latest

ಶಾದಿ ಮಹಲ್ ಕಟ್ಟಡಕ್ಕೆ ಭೂಮಿ ಪೂಜೆ ಕಾರ್ಯ..

ಭಾಗ್ಯನಗರ : ಭಾಗ್ಯನಗರ ಪಟ್ಟಣದ ಮುಸ್ಲಿಂ ಸಮಾಜದ ಶಾಧಿ ಮಹಲ್ ಕಟ್ಟಡಕ್ಕೆ ಇಂದು ಭೂಮಿ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಒಂದು ಕೋಟಿ ರೂಪಾಯಿ ಅನುದಾನದ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾದಿ ಮಹಲ್ ಕಟ್ಟಡಕ್ಕೆ ಅಡಿಗಲ್ಲು ಸಮಾರಂಭ

ಬರಹಕ್ಕಿದೆ ಮನುಷ್ಯನ ಎಚ್ಚರಿಸುವ ಶಕ್ತಿ: ಸಚಿವ ತಂಗಡಗಿ

ಬೆಂಗಳೂರು: ಮಾ.6 ಮನುಷ್ಯನನ್ನು ಎಚ್ಚರಿಸುವ ಶಕ್ತಿ ಏನಾದರೂ ಇದ್ದರೆ ಅದು ಬರವಣಿಗೆಗೆ ಮಾತ್ರ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಅವರು ಅಭಿಪ್ರಾಯಪಟ್ಟರು. ‌ ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ನಯನ…

ಕುಡಿಯುವ ನೀರಿಗಾಗಿ ಕಾಲುವೆಗೆ ನೀರು ಹರಿಸಲು ನಿರ್ಧಾರ

: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನಡೆದ 2023-24ನೇ ಸಾಲಿನ 121ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಿದಂತೆ…

ಹಣ್ಣುಗಳನ್ನು ಸೇವಿಸಿ, ಜೇನು ಸವಿದು ಆರೋಗ್ಯ ಭಾಗ್ಯ ಪಡೆಯಿರಿ: ಕೃಷ್ಣ ಉಕ್ಕುಂದ

ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಸಾರ್ವಜನಿಕರು ಭೇಟಿ ನೀಡಿ, ಎಲ್ಲಾ ಹಣ್ಣುಗಳನ್ನು ಸೇವಿಸಿ ಜೇನು ಸವಿದು ಆರೋಗ್ಯ ಭಾಗ್ಯ ಪಡೆಯಿರಿ ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಸಿ…

ಹಣ್ಣುಗಳು, ಅಣಬೆ, ಜೇನು ಪ್ರದರ್ಶನ-ಮಾರಾಟ ಮೇಳಕ್ಕೆ ಶಾಸಕರಿಂದ ಚಾಲನೆ

*  : ಮಹಾ ಶಿವರಾತ್ರಿ ಪ್ರಯುಕ್ತ ತೋಟಗಾರಿಕೆ ಇಲಾಖೆಯಿಂದ ಕೊಪ್ಪಳ ನಗರದಲ್ಲಿ ಮಾರ್ಚ್ 6 ರಿಂದ ಮಾ.9 ರವರೆಗೆ ಹಮ್ಮಿಕೊಳ್ಳಲಾದ ವಿವಿಧ ಬಗೆಯ ಹಣ್ಣುಗಳು, ಅಣಬೆ ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಬುಧವಾರ ಚಾಲನೆ ಸಿಕ್ಕಿತು. ಪ್ರತಿ ವರ್ಷ ಒಂದಿಲ್ಲೊಂದು ಕಾರ್ಯಕ್ರಮದ ಮೂಲಕ ಗಮನ…

ಕವಲೂರ ಗ್ರಾಮದಲ್ಲಿ ಕುಡಿಯುವ ನೀರಿನ  ಹಾಹಾಕಾರ: ಕ್ರಮಕ್ಕೆ ಒತ್ತಾಯ

ಕೊಪ್ಪಳ : ತಾಲೂಕಿನ ಕವಲೂರ ಗ್ರಾಮದಲ್ಲಿ ಕುಡಿಯುವ ನೀರು ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ತಾಲೂಕಾ ಸಂಚಾಲಕ ರಾಜಾ ಸಾಬ್ ತಹಶೀಲ್ದಾರ್. ಗ್ರಾಮ ಘಟಕದ ಉಪಾಧ್ಯಕ್ಷ ಸೈಯ್ಯದ್

ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣೆಯೇ ಇರುವುದಿಲ್ಲ : ಮುಖ್ಯಮಂತ್ರಿ ಚಂದ್ರು

ಕೊಪ್ಪಳ : ಸರ್ವಾಧಿಕಾರಿ ಬಿಜೆಪಿಯಂತಹ ಸರ್ಕಾರ ಮುಂದೆ ಅಧಿಕಾರಕ್ಕೆ ಬಂದರೆ ಚುನಾವಣೆಯೇ ಇರುವುದಿಲ್ಲ ಜನ ಎಚ್ಚೆತ್ತುಕೊಂಡು ಮತ ಹಾಕಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮನವಿ ಮಾಡಿದರು. ಅವರು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿದ್ದೇಶಿಸಿ ಮಾತನಾಡಿ…

ಮತ್ತೊಮ್ಮೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ಹಾರಿಸಬೇಕು-ರಾಘವೇಂದ್ರ ಹಿಟ್ನಾಳ

ಕೊಪ್ಪಳ:  ಕ್ಷೇತ್ರದ ಅಭಿವೃದ್ಧಿಗೆ ಕೆಕೆಆರ್‌ಡಿಬಿ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಹೆಚ್ಚಿನ ಅನುದಾನವು ಸರ್ಕಾರವು ನೀಡುತ್ತಿದ್ದು ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಇದು ಹೆಚ್ಚು ಸಹಕಾರಿಯಾಗುತ್ತಿದ್ದು ರಾಜ್ಯದ ಜನತೆಗೆ ನೀಡಿರುವ ಗ್ಯಾರಂಟಿ ಯೋಜನೆಗಳ…

ಕರ್ನಾಟಕ ಪ್ರದೇಶ ಜನತಾದಳ (ಜ್ಯಾತ್ಯತೀತ) ಜಿಲ್ಲಾ ತಾಲೂಕು ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

ಕೊಪ್ಪಳ: ಕರ್ನಾಟಕ ಪ್ರದೇಶ ಜನತಾದಳ (ಜ್ಯಾತ್ಯತೀತ) ಕೊಪ್ಪಳ ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷ ಸುರೇಶ ಭೂಮರೆಡ್ಡಿ ನೇತೃತ್ವದಲ್ಲಿ  ಕೊಪ್ಪಳ ಜಿಲ್ಲಾ ಜೆ.ಡಿ.ಎಸ್ ಕಾರ್ಯಾಲಯದಲ್ಲಿ ನೆರವೇರಿದರು. ಕೊಪ್ಪಳ ತಾಲೂಕು…

ಆನೆಗೊಂದಿ ಉತ್ಸವ: ಮಾರ್ಚ್ 8ರಿಂದ ಮಾ.10ರವರೆಗೆ ಕ್ರೀಡಾಕೂಟ

ಆನೆಗೊಂದಿ ಉತ್ಸವ-2024ರ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಮತ್ತು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಾರ್ಚ್ 8 ರಿಂದ ಮಾ.10ರ ವರೆಗೆ ಹಮ್ಮಿಕೊಳ್ಳಲಾಗಿದೆ. 2024ರ ಆನೆಗೊಂದಿ ಉತ್ಸವವು ಮಾರ್ಚ್ 11…
error: Content is protected !!