Browsing Category

Latest

ಕೊಪ್ಪಳ ಕೋಟೆ ಆವರಣದಲ್ಲಿ ಅರ್ಥಯುತವಾಗಿ ನಡೆದ ಶ್ರಮದಾನ

ಕೊಪ್ಪಳ  ಬಯಲುಸೀಮೆಯ ಕೊಪ್ಪಳ ನಗರಕ್ಕೆ ವಿಶೇಷ ಮೆರುಗು ನೀಡುವ ಕೊಪ್ಪಳ ಕೋಟೆ ಅಂಗಳವು ಅಕ್ಟೋಬರ್ 1ರಂದು ವಿಶಿಷ್ಟ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ನಿತ್ಯ ಕಚೇರಿಯ ಹತ್ತು ಹಲವಾರು ಕಾರ್ಯಗಳಲ್ಲಿ ಮುಳುಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ…

SCP/TSP ಕಾಯ್ದೆ ಮೊದಲಿಗೆ ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ: ಸಿಎಂ

 ಗುತ್ತಿಗೆಯಲ್ಲಿ SC-ST ಗೆ ಮೀಸಲಾತಿ ಮೊದಲಿಗೆ ತಂದಿದ್ದು ಇಡೀ ದೇಶದಲ್ಲಿ ನಾವು ಮಾತ್ರ: ಸಿಎಂ ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು: ಸಿಎಂ ಈ ಬಾರಿ ಅರ್ಥಪೂರ್ಣವಾದ- ವಾಲ್ಮೀಕಿ ಜಯಂತಿ ಆಚರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು ಅ1: ಈ ಬಾರಿ ಅರ್ಥಪೂರ್ಣವಾದ- ವಾಲ್ಮೀಕಿ ಜಯಂತಿ ಆಚರಣೆ…

ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ವೇದಿಕೆಯ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಆಯ್ಕೆ

ಕೊಪ್ಪಳ;-ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ಸಂಘದ ವೇದಿಕೆಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಡಾ.ಸುಭಾಶ ಎಸ್.ಪೋರೆ ಮತ್ತು ಡಾ.ನಾಗಪುಷ್ಪಾಲತಾ ಇವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಮತ್ತು…

ವಿಶ್ವ ಶ್ರವಣ ನ್ಯೂನ್ಯತೆಯುಳ್ಳ ವ್ಯಕ್ತಿಗಳ ದಿನಾಚರಣೆ

ಪ್ರಾರಂಭ ಸಂಸ್ಥೆ ಕೊಪ್ಪಳ, ಸಾಮರ್ಥ್ಯ,ಡೆಫ್ ಚೈಲ್ಡ್ ವರ್ಲ್ಡ್‌ವೈಡ್ಥ್ (ಯು.ಕೆ) ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಶ್ರವಣ ನ್ಯೂನ್ಯತೆಯುಳ್ಳ ವ್ಯಕ್ತಿಗಳ ದಿನಾಚರಣೆಯನ್ನು ಪ್ರಾರಂಭ ಸಾಮರ್ಥ್ಯ ಸಂಸ್ಥೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಸಂಸ್ಥೆ ನಿರ್ದೇಶಕರಾದ…

ಚಟುವಟಿಕೆಗೆ ಹೃದಯವನ್ನು ಬಳಸಿ- ಡಾ|| ಲಿಂಗರಾಜು ಟಿ

ಹೃದಯವು ಮಾನವ ದೇಹದ ಪ್ರಮುಖ ಅಂಗಾಗಳಲ್ಲಿ ಒಂದಾಗಿದೆ ಅದರ ಅಸಮರ್ಪಕ ಕಾರ್ಯವು ಮಾರಣಾಂತಿಕತೆಗೆ ಕಾರಣವಾಗಬಹುದು ಆದಕಾರಣ ಪ್ರತಿಯೊಬ್ಬರು ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಅವಶ್ಯಕವಾಗಿರುತ್ತದೆ ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ||…

ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೊಪ್ಪಳದಲ್ಲಿ ದಿನಾಂಕ ೦೩-೧೦-೨೦೨೪ ಗುರುವಾರದಂದು ಕಾಯಚಿಕಿತ್ಸಾ ವಿಭಾಗದ ತಜ್ಞ ವೈದ್ಯರಿಂದ ವಿಶೇಷ ಮಧುಮೇಹ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.       ಈ ಶಿಬಿರದಲ್ಲಿ ಉಚಿತವಾಗಿ ಆಯ್ದ…

ಗಂಗಾವತಿ ಸಂಗೀತ ಕಲಾವಿದರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಸಿರುಗುಪ್ಪದಲ್ಲಿ ನಡೆದ ಸರ್ವಧರ್ಮ ಸಮ್ಮೇಳನ ಹಾಗೂ ಸಾಂಸ್ಕೃತಿಕ ಕಲೋತ್ಸವ ಗಂಗಾವತಿ: ಮಲ್ಲಾಪುರ ಹೆಚ್.ಎಂ. ಹಿರೇಮಠ ಸಾರಥ್ಯದಲ್ಲಿ ಶ್ರೀ ಪುಟ್ಟರಾಜ ಸಾಂಸ್ಕೃತಿಕ ಕಲಾ ಬಳಗ ಸಿರುಗುಪ್ಪ ಇವರಿಂದ ಸೆಪ್ಟೆಂಬರ್-೨೯ ಭಾನುವಾರ ಸಿರುಗುಪ್ಪ ಪಟ್ಟಣದ ಬಳ್ಳಾರಿ ರಸ್ತೆಯ ವಿಜಯಮೇರಿ ಶಾಲೆಯ…

ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸಮುದಾಯದ ಸಹಕಾರ ಅಗತ್ಯ: ಪ್ರಕಾಶ ತಗಡಿನಮನಿ

ಕೊಪ್ಪಳ: ಶೈಕ್ಷಣಿಕವಾಗಿ ಪ್ರಗತಿಯನ್ನು ಸಾಧಿಸಬೇಕಾದರೆ ಸಮುದಾಯದ ಸಹಕಾರದಿಂದ ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರಕಾಶ ತಗಡಿನಮನಿ ಹೇಳಿದರು. ಅವರು ತಾಲೂಕಿನ ಚುಕನಕಲ್ಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ…

ಅ.2ರಂದು ಮಹಾತ್ಮ ಗಾಂಧೀಜಿ, ಲಾಲ ಬಹದ್ದೂರ ಶಾಸ್ತ್ರೀಜಿ ಜಯಂತಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ…

ಶ್ವೇತಾ, ಗೌಸಿಯಾ, ಲಕ್ಷ್ಮಿ, ಬನಶಂಕರಿ, ಸಿದ್ಧಾರೂಢ, ಭೀಮಾಶ್ರೀ, ಜಾನಕಿ, ಚೈತ್ರಾ, ಶೋಭಾಗೆ ಬಹುಮಾನ

ವಾರ್ತಾ ಇಲಾಖೆಯ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟ   ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ…
error: Content is protected !!