Browsing Category

Latest

ಗಂಗಾವತಿ: ಅತ್ಯಾಚಾರ ಆರೋಪಿಗಳಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟ

  ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ ಆರೋಪಿಗಳ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗಳಿಗೆಹಾಗೂ ತಲಾ ರೂ.3 ಲಕ್ಷಗಳ ದಂಡವನ್ನು ವಿಧಿಸಿ ಗಂಗಾವತಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು…

ಕಟ್ಟಡ ಕಾರ್ಮಿಕರ ಬೇಡಿಕೆ ದಿನದ ಅಂಗವಾಗಿ ಜಿಲ್ಲಾ ಆಡಳಿತ ಭವನದ ಮುಂದೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ

. ಕೊಪ್ಪಳ : ಫೆಬ್ರುವರಿ 29ರ ಕಟ್ಟಡ ಕಾರ್ಮಿಕರ ಬೇಡಿಕೆ ದಿನದ ಅಂಗವಾಗಿ ಜಿಲ್ಲಾ ಆಡಳಿತ ಭವನದ ಮುಂದೆ ಗುರುವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ.ನಗರ. ಗ್ರಾಮೀಣ ಬಡಾವಣೆ ಘಟಕಗಳ ಪದಾಧಿಕಾರಿಗಳ…

ಪ್ರತಿಯೊಬ್ಬರು ಕ್ರೀಡಾ ನಿಯಮಗಳಿಗೆ ಬದ್ದರಾಗಿರಬೇಕು: ನಲಿನ್ ಅತುಲ್

ಪ್ರತಿಯೊಬ್ಬರು ಕ್ರೀಡಾ ನಿಯಮಗಳಿಗೆ ಬದ್ದರಾಗಿರಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಕನಕಗಿರಿ ಉತ್ಸವ-2024ರ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನಕಗಿರಿ ತಾಲ್ಲೂಕು ಆಡಳಿತ, ತಾಲ್ಲೂಕು…

ಕನಕಗಿರಿ ಉತ್ಸವ: ವಿವಿಧ ಕ್ರೀಡಾ ಸ್ಪರ್ಧೆಗಳ ಫಲಿತಾಂಶ ಪ್ರಕಟ

--  ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆ: ಹನುಮಸಾಗರ, ಹನುಮಸಾಗರ-ಎ ತಂಡಕ್ಕೆ ಪ್ರಥಮ ಸ್ಥಾನ  : ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಬುಧವಾರದಂದು ನಡೆದ ಜಿಲ್ಲಾ ಮಟ್ಟದ ಪುರುಷ ಮತ್ತು ಮಹಿಳಾ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪಲಿತಾಂಶ…

 ಸತತ ಎರಡನೇ ಬಾರಿಗೆ ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ನೆಟಬಾಲ ತಂಡಕ್ಕೆ ಆಯ್ಕೆ

ಶ್ರೀಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಗವಿಮಠ ಕೊಪ್ಪಳ ಮಹಾವಿದ್ಯಾಲಯದ ಗ್ರಹ ವೈದ್ಯ ತರಬೇತಿ ಪಡೆಯುತ್ತಿರುವ ಡಾಸಿದ್ದಾರ್ಥ ಪಾಟೀಲ್ಸ ಸತತ ಎರಡನೇ ಬಾರಿಗೆ ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ನೆಟಬಾಲ ತಂಡಕ್ಕೆ ಆಯ್ಕೆಯಾಗಿರುವುದು ಅತಿ ಹೆಮ್ಮೆಯ…

ರಾಜ್ಯಮಟ್ಟದ ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ: ವೀರಾಪುರ ವೆಂಕೊಬ ಪ್ರಥಮ ಸ್ಥಾನ

): ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಸಂಗ್ರಾಣಿ ಕಲ್ಲು ಎತ್ತುವ ದೇಶಿಕ್ರೀಡೆ ಸಾರ್ವಜನಿಕರ ಗಮನ ಸೆಳೆಯಿತು. ಪುರುಷರ ವಿಭಾಗದ ರಾಜ್ಯಮಟ್ಟದ ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲೆಯ…

ಮಹಿಳೆ ಸಮಾಜದ ಬೆಳಕು, ಲಿಂಗ ತಾರತಮ್ಯ ಬೇಡ: ನ್ಯಾ. ಕುಮಾರ ಡಿ.ಕೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಧ್ವನಿ ಶಿಕ್ಷಣ ಮತ್ತು ಗ್ರಾಮೀಣ ಕ್ಷೇಮಾಭಿವೃದ್ಧಿ ಸಂಸ್ಥೆ ಕೊಪ್ಪಳ ಇವರ ಸಹಭಾಗಿತ್ವದಲ್ಲಿ ಕೊಪ್ಪಳ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯುತ್ತಿರುವ ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005 ಹಾಗೂ ನಿಯಮಗಳು 2006…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಮಾರ್ಚ್ 01 ರಿಂದ ಮಾರ್ಚ್ 03 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಚಿವರು ಮಾರ್ಚ್ 01 ರಂದು…

ಹಜರತ್ ಮರ್ದಾನೆ ಗೈಬ್ ಉರುಸ್ : ಸಿದ್ಧತೆಗಳು ಸಂಪೂರ್ಣ -ಕಾಟನ್ ಪಾಷಾ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಸೌಹಾರ್ದತೆ ತಾಣ,  ಸರ್ವರ ಭಕ್ತಿಯ ಕೇಂದ್ರ ಎಂದೆ ಖ್ಯಾತಿಯಾಗಿರುವ ಹಜರತ್ ಮರ್ದಾನೆ ಗೈಬ್ ಉರುಸ್ ದಿ. 29ರಿಂದ ಆರಂಭವಾಗಲಿದೆ. ಗಂಧ ಕಾರ್ಯಕ್ರಮ. ದಿ. ೨೯-೨-೨೦೨೪ ರಂದು ಹಾಗೂ ಉರುಸ್ ಕಾರ್ಯಕ್ರಮ ಶುಕ್ರವಾರ ೧-೩-೨೦೨೪ ಹಾಗೂ ಜಿಯರತ್ ೨-೩೦೨೦೨೪ ಶನಿವಾರ ದಿನ…

ಪೊಲೀಸ್ ನೇಮಕಾತಿಗೆ ಮಧ್ಯವರ್ತಿಗಳ ನಂಬದಂತೆ ಎಸ್‌ಪಿ ಸೂಚನೆ

  ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿಪಿಸಿ/ಮಪಿಸಿ ಹುದ್ದೆಗಳ ನೇಮಕಾತಿ ಕುರಿತು ಮಾರ್ಚ್ ೦೪ ರಂದು ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಯಾವುದೇ ಆಮೀಷ, ಮಧ್ಯವರ್ತಿಗಳ ಭರವಸೆಗಳನ್ನು ನಂಬದೆ ಸ್ವಯಂ ಆತ್ಮ ವಿಶ್ವಾಸದಿಂದ ಪರೀಕ್ಷೆಗೆ…
error: Content is protected !!