Browsing Category

Latest

ಜೈನ್ ಪಬ್ಲಿಕ್ ಶಾಲೆಯಲ್ಲಿ ಕರಾಟೆ ಬೆಲ್ಟ್ ಪರೀಕ್ಷೆ

ಗಂಗಾವತಿ: ಫೆಬ್ರವರಿ-೨೪ ರಂದು ಗಂಗಾವತಿಯ ಜೈನ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಾರ್ಷಿಕ ಕರಾಟೆ ಬೆಲ್ಟ್ ಪರೀಕ್ಷೆಯನ್ನು ಟ್ರೆಡಿಷನಲ್ ಅಂಡ್ ಸ್ಪೋರ್ಟ್ಸ್ ಶೊಟುಖಾನ್ ಕರಾಟೆ ಡು ಅಸೋಸಿಷಿಯನ್ ಇಂಡಿಯಾ ಇವರ ನೇತೃತ್ವದಲ್ಲಿ ನಡೆಸಲಾಯಿತು. ಈ ಪರೀಕ್ಷೆಯಲ್ಲಿ ೨೦ ವಿದ್ಯಾರ್ಥಿಗಳು…

ಭಾರತ ಹುಣ್ಣಿಮೆ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ವಿಶೇಷ ಪೂಜಾ

ಗಂಗಾವತಿ: ಪ್ರತಿಯೊಬ್ಬರೂ ದೇವರು ಹಾಗೂ ಪಾಲಕರಲ್ಲಿ ನಂಬಿಕೆಯುಳ್ಳವರಾಗುವಂತೆ ರಾಷ್ಟ್ರೀಯ ಪಟ್ಟಣ ಸೌಹಾರ್ದ ಸಹಕಾರಿ ಮಹಾಮಂಡಳದ ರಾಜ್ಯದ ನೂತನ ನಿರ್ದೇಶಕ ಕೆ. ಕಾಳಪ್ಪ ಹೇಳಿದರು. ಅವರು ಇಸ್ಲಾಂಪೂರ ಅಂಗಡಿ ಸಂಗಣ್ಣ ಕ್ಯಾಂಪಿನಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ಭಾರತ ಹುಣ್ಣಿಮೆ…

ಗ್ಯಾರಂಟಿ ಸ್ಕೀಂ ಬಗ್ಗೆ ಬಿಜೆಪಿಯ ಸುಳ್ಳು ಪ್ರಚಾರ : ಜ್ಯೋತಿ ಟೀಕೆ

ಕೊಪ್ಪಳ: ರಾಜ್ಯದಲ್ಲಿ ಕಳೆದ ವರ್ಷದಿಂದ ಆರಂಭವಾಗಿರುವ ಕಾಂಗ್ರೆಸ್ ರಾಜ್ಯ ಸರಕಾರದ ಗ್ಯಾರಂಟಿ ಸ್ಕೀಂಗಳು ಬಡಜನರ ಪಾಲಿನ ಆಶಾಕಿರಣಗಳಾಗಿದ್ದು ಬಿಜೆಪಿ ಸುಳ್ಳು ಪ್ರಚಾರ ಮಾಡುವ ಮೂಲಕ ಜನರಿಗೆ ವಂಚಿಸುತ್ತಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ…

ಕನಕಗಿರಿ ಉತ್ಸವ: ಮೈದಾನ ಸಿದ್ಧತೆ, ಶುಚಿತ್ವ ಕಾರ್ಯ

ಕಣ್ಣಿದ್ದರೇ ಕನಕಗಿರಿ ನೋಡು, ಕಾಲಿದ್ದರೇ ಹಂಪೆಯ ನೋಡು ಎಂಬ ಮಾತಿನಂತೆ ಐತಿಹಾಸಿಕ ದೇವಾಲಯಗಳನ್ನು ಹೊಂದಿರುವ ಕನಕಗಿರಿಯಲ್ಲಿ 2024ರ ಕನಕಗಿರಿ ಉತ್ಸವದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ. ಕನಕಗಿರಿ ಉತ್ಸವದ ವೇದಿಕೆ ಹಾಗೂ ಇತರ ಸ್ಥಳಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಕನಕಗಿರಿ…

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Koppal ರಾಜ್ಯದ ಕಳೆದ ಒಂಭತ್ತು ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿ ದಲಿತ ಸಮುದಾಯವನ್ನು ವಂಚಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ್ ಗುಲಗಣ್ಣವರ್ ಆಕ್ರೋಶ ವ್ಯಕ್ತಪಡಿಸಿದರು

ಕುಡಿಯಲು ಮಾತ್ರ ನೀರು ಬಳಕೆಯಾಗಬೇಕು: ಡಿಸಿಗಳಿಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಸಚಿವ ಶಿವರಾಜ್ ತಂಗಡಗಿ ಪಂಪ್ ಸೆಟ್ ಮೂಲಕ ನೀರು ತೆಗೆದುಕೊಂಡ್ರೆ ಕ್ರಮದ ಎಚ್ಚರಿಕೆ ನಿಷೇಧಾಜ್ಞೆ ಮೂಲಕ ನೀರು ಹರಿಸಲು ನಿರ್ಧಾರ ಬೆಂಗಳೂರು, ಫೆ.23: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ

ಕನಕಗಿರಿ ಉತ್ಸವ-2024 ಎಲ್ಲಾ ಸಮಿತಿಗಳು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು-ನಲಿನ್ ಅತುಲ್

  ಕನಕಗಿರಿ ಉತ್ಸವದ ಸಿದ್ಧತೆಗೆ ಎಲ್ಲಾ ಸಮಿತಿಗಳಿಗೆ ವಹಿಸಿದ ಕಾರ್ಯ ನಿರ್ವಹಣೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ವಿಶೇಷ ಒತ್ತು ಕೊಡಬೇಕು ಎಂದು ಕನಕಗಿರಿ ಉತ್ಸವ ಸಮಿತಿ ಅಧ್ಯಕ್ಷರು ಆಗಿರುವ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಕನಕಗಿರಿ ಉತ್ಸವ-2024ರ…

ರಾಗಿ ಮಾಲ್ಟ್ ಯೋಜನೆಗೆ ಡಿಡಿಪಿಐ ಅವರಿಂದ ಚಾಲನೆ

ಕೊಪ್ಪಳ: ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಹಾಲಿನ ಜೊತೆಯಲ್ಲಿ ರಾಗಿ ಮಾಲ್ಟ್ ನೀಡುವ ಯೋಜನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ…

ಹಣವಾಳ್, ಶ್ರೀರಾಮ್ ನಗರದಲ್ಲಿ ಸಂವಿಧಾನ ಜಾಗೃತಿ ಜಾಥಕ್ಕೆ ಅದ್ದೂರಿ ಸ್ವಾಗತ

ಜಿಲ್ಲೆಯಲ್ಲಿ ಜನವರಿ 26 ರಿಂದ ಫೆಬ್ರವರಿ 23ರವರೆಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಗುರುವಾರದಂದು (ಫೆ.22) ಗಂಗಾವತಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಿತು. ಗಂಗಾವತಿ ತಾಲ್ಲೂಕಿನ ಹೊಸ್ಕೇರಾ, ಜಂಗಮರ…
error: Content is protected !!