Sign in
Sign in
Recover your password.
A password will be e-mailed to you.
Browsing Category
Latest
ಕಾ|| ಭಾರಧ್ವಾಜ್ ಸಿ.ಪಿ.ಐ.ಎಂ.ಎಲ್ ಪಕ್ಷಕ್ಕೆ ಮರಳಿ ಸೇರ್ಪಡೆ – ವಿಜಯ ದೊರೆರಾಜು
ಗಂಗಾವತಿ: ಸಿ.ಪಿ.ಐ.ಎಂ.ಎಲ್ ಪಕ್ಷದಲ್ಲಿ ಕಾ|| ಭಾರಧ್ವಾಜರು ಸುಮಾರು ೨೩ ವರ್ಷಗಳಿಂದ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಾ, ಕಳೆದ ೦೬ ತಿಂಗಳ ಹಿಂದೆ ವೈಯಕ್ತಿಕ ಕಾರಣಗಳಿಂದ ಪಕ್ಷದಿಂದ ದೂರ ಸರಿದು ಪಕ್ಷದಲ್ಲಿನ ಜವಾಬ್ದಾರಿಗೆ ರಾಜೀನಾಮೆ ನೀಡಿದ್ದರು. ಪೌರಕಾರ್ಮಿಕರ ಹಾಗೂ ರೈಸ್ ಮಿಲ್…
ಸಂಜೀವ್ ಕಿಶೋರ್ ಅವರನ್ನು ಭೇಟಿ ಮಾಡಿದ ಸಂಸದ ಸಂಗಣ್ಣ : ಶೀಘ್ರ ಅಗಳಕೇರ- ಬನ್ನಿಕೊಪ್ಪ ಮೇಲ್ಸೇತುವೆ ನಿರ್ಮಾಣ
ಕೊಪ್ಪಳ: ಲೋಕಸಭಾ ವ್ಯಾಪ್ತಿಯ ಅಗಳಕೇರ ಮತ್ತು ಬನ್ನಿಕೊಪ್ಪ ಬಳಿ ಶೀಘ್ರ ಮೇಲ್ಸೇತುವೆ ನಿರ್ಮಾಣ ಮಾಡಲಾಗುವುದು ಎಂದು ಸಂಸದ ಕರಡಿ ಸಂಗಣ್ಣ ಭರವಸೆ ನೀಡಿದರು.
ಕೊಪ್ಪಳ ಲೋಕಸಭಾ ವ್ಯಾಪ್ತಿಯ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು, ಲೋಕಾರ್ಪಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಪ್ರಧಾನ ವ್ಯವಸ್ಥಾಪಕರ…
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರಿಗೆ ಎಂ.ಎಲ್.ಸಿ ಸ್ಥಾನವನ್ನು ನೀಡಿ- ಸಲೀಂ ಅಳವಂಡಿ
ಕೊಪ್ಪಳ : ಕಲ್ಯಾಣ ಕರ್ನಾಟಕದ ಮಾಜಿ ಸಚಿವರು ಹಾಗೂ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕರಾದ ಇಕ್ಬಾಲ್ ಅನ್ಸಾರಿ ಅವರಿಗೆ ಎಂ.ಎಲ್.ಸಿ. ಸ್ಥಾನವನ್ನು ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಸಲೀಂ ಅಳವಂಡಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರೆ.
ನಗರದ…
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ತಲ್ಲೂರು ತಾಂಡಾದ ವಿಜಯಕುಮಾರ ಪೂಜಾರ ಎಂಬ ವ್ಯಕ್ತಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ) ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು…
ಸಮಾಜದ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನ: ನಾಗೇಶ ಕುಮಾರ
ಬಣ ಬಡಿದಾಟವಿಲ್ಲ: ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ
ಕೊಪ್ಪಳ: ಚುನಾವಣೆವರೆಗೂ ಮಾತ್ರ ಬಣ್ಣ ಬಡಿದಾಟವಿದ್ದು, ಈಗ ಚುನಾವಣೆ ಮುಗಿದಿದೆ. ನಮ್ಮ ಸಮಾಜದ ಅಭಿವೃದ್ಧಿಗೆ ಎಲ್ಲಾ ಬಣಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ ಎಂದು ವಿಶ್ವಕರ್ಮ ಸಮಾಜದ ಕೊಪ್ಪಳ ಜಿಲ್ಲಾ ಘಟಕದ…
ವಿಶ್ವಕರ್ಮ ಸಮಾಜದ ಜಿಲ್ಲಾ ಘಟಕಕ್ಕೆ ಅವಿರೋಧ ಆಯ್ಕೆ : ನಾಗೇಶ ಕುಮಾರ ಅಧ್ಯಕ್ಷ ಎ.ಪ್ರಕಾಶ ಪ್ರಧಾನ ಕಾರ್ಯದರ್ಶಿ
ಕೊಪ್ಪಳ: ವಿಶ್ವಕರ್ಮ ಸಮಾಜದ ಕೊಪ್ಪಳ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಸಂಬಂಧ ಮಂಗಳವಾರ ಇಲ್ಲಿನ ಸಿರಸಪ್ಪಯ್ಯನ ಮಠದ ವಿಶ್ವಕರ್ಮ ವಿದ್ಯಾರ್ಥಿ ವಸತಿ ನಿಲಯದಲ್ಲಿ ನಡೆದ ಚುನಾವಣೆಯಲ್ಲಿ ಒಂಭತ್ತು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು.
ವಿಶ್ವಕರ್ಮ ಸಮಾಜದ ಕೊಪ್ಪಳ ಜಿಲ್ಲಾ…
ಫೆ.22ರಂದು ಭಾನಾಪುರ-ಗದ್ದನಕೇರಿ ಬೈಪಾಸ್ ರಸ್ತೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ: ಕರಡಿ ಸಂಗಣ್ಣ
ಭಾನಾಪುರ-ಗದ್ದನಕೇರಿ ಮಾರ್ಗದಲ್ಲಿ ಬೈಪಾಸ್ ರಸ್ತೆಗಳ ನಿರ್ಮಾಣಕ್ಕೆ ಫೆಬ್ರವರಿ 22 ರಂದು ಶಂಕುಸ್ಥಾಪನೆ ನಡೆಯಲಿದೆ ಎಂದು ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ತಿಳಿಸಿದ್ದಾರೆ.
ಬಹುದಿನಗಳ ಬೇಡಿಕೆಯಾದ ರಾಷ್ಟಿçÃಯ ಹೆದ್ದಾರಿ 364 ಭಾನಾಪುರ-ಗದ್ದನಕೇರಿ ಮಾರ್ಗದಲ್ಲಿ ಬರುವ ತಾಲ್ಲೂಕು…
ಕೊಪ್ಪಳ ತಾಲ್ಲೂಕಿನ ವಿವಿಧ ಗ್ರಾ.ಪಂ. ಗಳಿಗೆ ಸಿಇಒ ಭೇಟಿ: ಕೆರೆ, ನೀರಿನ ಕಾಮಗಾರಿಗಳ ಪರಿಶೀಲನೆ
ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಿದಂತೆ ಜಿಲ್ಲೆಯ ಗ್ರಾಮಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ನಿರ್ಧರಿಸಿದಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ…
ಕನಕಗಿರಿ ಉತ್ಸವ:ವ್ಯಾಪಕ ಪ್ರಚಾರಕ್ಕಾಗಿ ಶಿಸ್ತುಬದ್ಧ ಯೋಜನೆ
ಕನಕಗಿರಿ ಉತ್ಸವ-2024 ರ ಅಂಗವಾಗಿ ಫೆ.21ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಸಭಾಂಗಣದಲ್ಲಿ ಪ್ರಚಾರ ಮತ್ತು ಮಾಧ್ಯಮ ಸಮಿತಿ ಸಭೆ ನಡೆಯಿತು.
ಜಿಲ್ಲಾ ಸಾಂಖ್ಯಿಕ ಅಧಿಕಾರಿ ಹಾಗೂ ಪ್ರಚಾರ ಮತ್ತು ಮಾಧ್ಯಮ ಸಮಿತಿಯ ಅಧ್ಯಕ್ಷರಾದ ಸುಧಾಕರ ಮಾನೆ ಅವರ ಅಧ್ಯಕ್ಷತೆಯಲ್ಲಿ…
ಜಿಪಂ ಸಿಇಓ ರಾಹುಲ್ ಪಾಂಡೆಯ ಗ್ರಾಮೀಣ ಪ್ರವಾಸ: ಪ್ರಗತಿ ಪರಿಶೀಲನೆ
: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಫೆ.20ರಂದು ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಂಡು ಕುಡಿಯುವ ನೀರು ಸರಬರಾಜು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು.
ಮೊದಲಿಗೆ ಇಂದರಗಿ ಗ್ರಾಮದ ಇಂದರಗಿ ತಾಂಡಾಕ್ಕೆ ಭೇಟಿ ನೀಡಿ…