Sign in
Sign in
Recover your password.
A password will be e-mailed to you.
Browsing Category
Latest
ಛತ್ರಪತಿ ಶಿವಾಜಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಕೊಪ್ಪಳ ): ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಫೆಬ್ರವರಿ 19ರಂದು ಪುಷ್ಪ ನಮನ ಸಲ್ಲಿಸಲಾಯಿತು.ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಛತ್ರಪತಿ ಶಿವಾಜಿ ಜಯಂತಿಯನ್ನು ಜಿಲ್ಲಾಧಿಕಾರಿಗಳ!-->…
ಸರ್ಕಾರಿ ಪ್ರೌಢಶಾಲೆ ಇಂದರಗಿಯಲ್ಲಿ ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುವ ಸಮಾರಂಭ
ಸರ್ಕಾರಿ ಪ್ರೌಢಶಾಲೆ ಇಂದರಗಿಯಲ್ಲಿ ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುವ ಸಮಾರಂಭ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರಿಗೆ ಹಾಗೂ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಸರ್ಕಾರಿ ಸೇವೆ ಸಲ್ಲಿಸುತ್ತಿರುವ ಗ್ರಾಮದ ಹಳೆ ವಿದ್ಯಾರ್ಥಿಗಳಿಗೆ ಸನ್ಮಾನ…
ನಾಳೆ ಅರ್ಚಕರು, ಪುರೋಹಿತರ ಸಂಘದಿಂದ ಸರ್ವಧರ್ಮ ಸಮಾವೇಶ : ಚಂದ್ರಶೇಖರಯ್ಯ ಶಾಸ್ತ್ರಿಗಳು
ಕೊಪ್ಪಳ: ನಗರದ ಜಿಲ್ಲಾ ಕ್ರೀಡಾಂಗಣ ಎದುರಿಗೆ ಸಪ್ತಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯ ವೀರಶೈವ ಜಂಗಮ ಅರ್ಚಕರ,ಪುರೋಹಿತರ ಇತರೆ ಸಂಘ ಶ್ರೀ ಅಮರನಾಥ ಗುರುಕುಲ ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲಾ ವೀರಶೈವ ಜಂಗಮ ಅರ್ಚಕ ಪುರೋಹಿತರ ಸಂಘ ಕೊಪ್ಪಳ ಇವರ ಸಹಯೋಗದಲ್ಲಿ ಕೊಪ್ಪಳ ನಗರದಲ್ಲಿ…
ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗದಂತೆ ಅಗತ್ಯ ಸಿದ್ಧತೆ: ನಲಿನ್ ಅತುಲ್
ಕುಡಿಯುವ ನೀರು ಸಲುವಾಗಿ ಈಗಾಗಲೇ ಜಿಲ್ಲಾಡಳಿತದಿಂದ ಎಲ್ಲಾ ರೀತಿಯಿಂದ ತಯಾರಿಯಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 153 ಗ್ರಾಮ…
ಬಸವಣ್ಣನವರು ಸಮಾನತೆಯ ಹರಿಕಾರರಾಗಿ ಸಮಾಜ ಸುಧಾರಣೆಗೆ ಶ್ರಮಿಸಿದರು : ಸಚಿವ ಶಿವರಾಜ ಎಸ್. ತಂಗಡಗಿ
: ವಿಶ್ವಗುರು ಬಸವಣ್ಣನವರು ಸಮಾನತೆಯ ಹರಿಕಾರರಾಗಿ ಸಮಾಜ ಸುಧಾರಣೆಗೆ ಶ್ರಮಿಸಿದರು. ತಾವು ರಚಿಸಿದ ವಚನಗಳಂತೆಯೇ ಆದರ್ಶನೀಯವಾಗಿ ಜೀವಿಸಿದರು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ…
ರಾಜ್ಯ ಮಟ್ಟದ ಉದ್ಯೋಗ ಮೇಳ: ಜಿಲ್ಲಾ ಉಸ್ತುವಾರಿ ಸಚಿವರಿಂದ ಪೋಸ್ಟರ್ ಬಿಡುಗಡೆ
ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಜಿಲ್ಲಾಧಿಕಾರಿಗಳ ಕಚೇರಿ…
ಯಾವುದೇ ಕೊರತೆಯಾಗದಂತೆ ಅದ್ದೂರಿ , ವ್ಯವಸ್ಥಿತ ಉತ್ಸವ ಆಚರಣೆಗೆ ಬದ್ಧತೆಯಿಂದ ಕಾರ್ಯನಿರ್ವಹಿಸಿ: ಸಚಿವ ಶಿವರಾಜ…
Kanakagiri Utsav ಜಿಲ್ಲೆಯಲ್ಲಿ 8 ವರ್ಷಗಳ ನಂತರ ಕನಕಗಿರಿ ಉತ್ಸವವನ್ನು ಆಚರಿಸಲಾಗುತ್ತಿದ್ದು, ಉತ್ಸವದಲ್ಲಿ ಭಾಗವಹಿಸುವ ಸಾರ್ವಜನಿಕರು, ಕಲಾವಿದರು, ಕ್ರೀಡಾಪಟುಗಳು, ಅತಿಥಿಗಳಿಗೆ ಯಾವುದೇ ಕೊರತೆಯಾಗದಂತೆ ಅಚ್ಚುಕಟ್ಟು ವ್ಯವಸ್ಥೆಯನ್ನು ಮಾಡುವುದರ ಮೂಲಕ ಅದ್ದೂರಿ ಉತ್ಸವ ಆಚರಣೆಗೆ…
ಸಂಗಾಪುರದ ಶ್ರೀ ಲಕ್ಷ್ಮೀನಾರಾಯಣ ಕೆರೆಯನ್ನು ಅಭಿವೃದ್ಧಿ ಹಾಗೂ ಸುಂದರೀಕರಣಗೊಳಿಸಿ ಪ್ರವಾಸಿ ತಾಣವನ್ನಾಗಿ ಮಾಡಲು …
Gangavati NEWS
ಗಂಗಾವತಿ: ತಾಲೂಕಿನ ನೀರಾವರಿ ಇಲಾಖೆ ಹಾಗೂ ಸಂಗಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಶ್ರೀ ಲಕ್ಷ್ಮೀನಾರಾಯಣ ಬೃಹತ್ ಕೆರೆಯ ಹೂಳು ತೆಗೆದು, ಅಭಿವೃದ್ದಿಪಡಿಸಿ ಸುಂದರೀಕರಣಗೊಳಿಸಬೇಕೆಂದು ಶ್ರೀ ಲಕ್ಷ್ಮೀನಾರಾಯಣ ಕೆರೆ ಅಭಿವೃದ್ಧಿ ರೈತ ಸಂಘ, ಗಂಗಾವತಿ ಪರಿಸರ ರಕ್ಷಣಾ ಸಮಿತಿ…
ಹಾಲವರ್ತಿಯಲ್ಲಿ ಶಾಂತಿ ನೆಲಸಲಿ: ಶಿವರಾಜ ತಂಗಡಗಿ
ಹಾಲವರ್ತಿಗೆ ಸಚಿವರ ಭೇಟಿ;
ಗ್ರಾಮಸ್ಥರಿಗೆ ಸಾಂತ್ವನ
ಕೊಪ್ಪಳ : ಅಸ್ಪೃಶ್ಯತೆ ಆಚರಣೆಯು ಯಾವುದೇ ಕಾರಣಕ್ಕು ನಡೆಯಬಾರದು. ಸಮಾಜ ಒಪ್ಪದ ಕೆಲಸವನ್ನು ಯಾರು ಮಾಡಬಾರದು ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ಮನವಿ ಮಾಡಿದರು.ಫೆ.17ರಂದು ಹಾಲವರ್ತಿ ಗ್ರಾಮಕ್ಕೆ ಭೇಟಿ ನೀಡಿ ಅವರು!-->!-->!-->!-->!-->!-->!-->…
ಸಾರ್ವಜನಿಕ ಅರ್ಜಿಗಳಿಗೆ ತಕ್ಷಣವೇ ಸ್ಪಂದಿಸಿರಿ: ಲೋಕಾಯುಕ್ತ ಎಸ್ ಪಿ M N ಶಶಿಧರ
ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಜರುಗಿದ ತಾಲೂಕ ಮಟ್ಟದ ಸಾರ್ವಜನಿಕ ಕುಂದು ಕೊರತೆಗಳು ಹಾಗು ಅವಹಾಲುಗಳ ಸಭೆ
ಕೊಪ್ಪಳ :-ಸರ್ಕಾರಿ ಕಛೇರಿಗಳಿಗೆ ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳಿಗೆ ವಿಳಂಬ ಮಾಡದೇ ತಕ್ಷಣವೇ ಸ್ಪಂದಿಸಿರೆಂದು ರಾಯಚೂರು ಲೋಕಾಯುಕ್ತ ಎಸ್.ಪಿ M N ಶಶಿಧರ ಹೇಳಿದರು.…