Browsing Category

Latest

ಸಂತ ಸೇವಾಲಾಲ್ ಮಹಾನ್ ಸಮಾಜ ಸುಧಾರಕ-ಮಾರುತಿ ಮ್ಯಾಗಳಮನಿ

ಕೊಪ್ಪಳ:-  ನಗರದ ಸರದಾರಗಲ್ಲಿ(ಕನ್ನಡ) ಶಾಲೆಯಲ್ಲಿ ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಜಯಂತಿಯನ್ನು ಆಚರಿಸಲಾಯಿತು, ಈ ಸಂದರ್ಭದಲ್ಲಿ ಮಾತನಾಡಿದ ಪದವೀಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಾರುತಿ ಮ್ಯಾಗಳಮನಿ ಹದಿನೆಂಟನೇ ಶತಮಾನದ ಬಂಜಾರ ಸಮುದಾಯದ ಮಹಾನ್ ಸಂತ…

ಆಶಾ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ – ಆಶಾ ಹೋರಾಟ ಮುಂದೂಡಿಕೆ.

ಆಶಾ ಕಾರ್ಯಕರ್ತೆಯರ ವಿಧಾನಸೌಧ ಚಲೋ ಅಂಗವಾಗಿ ನಡೆಯುತ್ತಿರುವ ಅಹೋ ರಾತ್ರಿ ಹೋರಾಟವು ಅಂತ್ಯಗೊಂಡಿದೆ .  ಆರೋಗ್ಯ ಸಚಿವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಕೆಲವು ಭರವಸೆಗಳು ನೀಡಿದ್ದರೂ , ಪ್ರಮುಖ ಬೇಡಿಕೆಗಳು ಈಡೇರಿರಲಿಲ್ಲ . ಹಾಗಾಗಿ  ಹೋರಾಟವು ಮುಂದುವರೆಯಿತು . ಹೋರಾಟದ ಒತ್ತಡದ ಫಲವಾಗಿ…

ಸಂತ ಸೇವಾಲಾಲ್ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

: ಸಂತ ಸೇವಾಲಾಲ್ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಫೆಬ್ರವರಿ 15 ರಂದು ಸಂತ ಸೇವಾಲಾಲ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

ಅತ್ಯಾಧುನಿಕ ಆಯುಷ್ ಪದ್ಧತಿಯ 50 ಹಾಸಿಗೆಗಳ ಆಸ್ಪತ್ರೆ ಪ್ರಾರಂಭಿಸಲು ಒತ್ತಾಯ

ಕೊಪ್ಪಳ ನಗರಕ್ಕೆ ಜಿಲ್ಲಾ ಅತ್ಯಾಧುನಿಕ ಆಯುಷ್ ಪದ್ಧತಿಯ 50 ಹಾಸಿಗೆಗಳ ಆಸ್ಪತ್ರೆ ಹಾಗೂ ಕುಕನೂರು ಪಟ್ಟಣದಲ್ಲಿ 50 ಹಾಸಿಗೆಗಳ ಸುಸಜ್ಜಿತ ಆಯುಷ್ ಪದ್ದತಿಯ ಆಸ್ಪತ್ರೆ ಪ್ರಾರಂಭಿಸಲು ಒತ್ತಾಯ. ಕೊಪ್ಪಳ : ನಗರಕ್ಕೆ ಜಿಲ್ಲಾ ಅತ್ಯಾಧುನಿಕ ಆಯುಷ್ ಪದ್ಧತಿಯ ಪ್ರತ್ಯೇಕ 50 ಹಾಸಿಗೆಗಳ ಆಸ್ಪತ್ರೆ…

ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡಿದ್ದ ಮದ್ಯ ನಾಶ

ಕೊಪ್ಪಳ ವಲಯ ವ್ಯಾಪ್ತಿಯಲ್ಲಿ ದಾಖಲಾದ 23 ಅಬಕಾರಿ ಮೊಕದ್ದಮೆಗಳಲ್ಲಿ ವಶಪಡಿಸಿಕೊಳ್ಳಲಾದ ಒಟ್ಟು 349.380 ಲೀ. ಮದ್ಯ, 51.060 ಲೀ. ಬಿಯರ್ ಮತ್ತು 167.250 ಲೀಟರ್ ಗೋವಾ ಮದ್ಯವನ್ನು ನಿರ್ಜನ ಪ್ರದೇಶದಲ್ಲಿ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಗುರುವಾರದಂದು ನಾಶಪಡಿಸಲಾಯಿತು. ಜಿಲ್ಲಾ ಅಬಕಾರಿ…

ಇಂಗ್ಲಿಷ ವಿಶೇಷ ಉಪನ್ಯಾಸ              

         ಕೊಪ್ಪಳ :   ಕೊಪ್ಪಳ ಜಿಲ್ಲೆಯ ತಾವರಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ ಕ್ಯೂ ಎ ಸಿ ಅಡಿಯಲ್ಲಿ 'ಸ್ಪೋಕನ್ ಇಂಗ್ಲೀಷ್' ವಿಷಯದ  ಕುರಿತು ವಿಶೇಷ ಕಾರ್ಯಕ್ರಮ ಜರುಗಿತು. ಕೊಪ್ಪಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್     ಉಪನ್ಯಾಸಕರಾದ  ಶಿವಬಸಪ್ಪ ಮಸ್ಕಿ ಸಂಪನ್ಮೂಲ…

ಹಾಲವರ್ತಿ ಘಟನೆ ಸಹಿಸಲ್ಲ: ಜಿಲ್ಲಾ‌ ಉಸ್ತುವಾರಿ ಸಚಿವ ತಂಗಡಗಿ

ಬೆಂಗಳೂರು, ಫೆ.14 ಕೊಪ್ಪಳ ಜಿಲ್ಲೆಯ ಹಾಲವರ್ತಿ ಗ್ರಾಮದಲ್ಲಿ ದಲಿತರಿಗೆ ಹೋಟೆಲ್ ಪ್ರವೇಶ ನಿಷೇಧ ಮಾಡಿದ್ದಾರೆ ಎನ್ನುವುದನ್ನು ಸಹಿಸಲು ಸಾಧ್ಯವಿಲ್ಲ. ಸಂಬಂಧಪಟ್ಟವರ ವಿರುದ್ಧ ಕೂಡಲೇ ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಿರಿ: ಹನಮಂತಪ್ಪ

ಕೊಪ್ಪಳ ನಗರದ ಕಿನ್ನಾಳ ರಸ್ತೆಯ ಡಿ.ದೇವರಾಜ್ ಅರಸ್ ವಸತಿ ನಿಲಯದಲ್ಲಿ EVM, VVPAT ಮೂಲಕ ಮತದಾನ ಜಾಗೃತಿ ಕೊಪ್ಪಳ:- ಶೀಘ್ರದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ಜರುಗಲಿರುವ ಪ್ರಯುಕ್ತ ಎಲ್ಲಾ ವಿದ್ಯಾರ್ಥಿನಿಯರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಕೊಪ್ಪಳ ತಾಲೂಕ ಪಂಚಾಯತಿಯ ಅಕ್ಷರ

ಡಾ. ಮುಮತಾಜ್ ಬೇಗಂರಿಗೆ ಫಾತಿಮಾ ಶೇಖ್ ಪ್ರಶಸ್ತಿ

ಗಂಗಾವತಿ : ದಲಿತ ಸಾಹಿತ್ಯ ಪರಿಷತ್ತು (ರಿ) ರಾಜ್ಯ ಘಟಕ, ಗದಗಹಾಗೂ ಜಿಲ್ಲಾ ಘಟಕ, ಗದಗ ದಲಿತ ವಿಮೋಚನಾ ಕೇಂದ್ರ, ಶ್ರೀ ತೋಂಟದಾರ್ಯ ಮಠ, ಗದಗ ಕನ್ನಡ ಸಾಹಿತ್ಯಮತ್ತು ಸಾಂಸ್ಕೃತಿಕ ವೇದಿಕೆ ದೊರೆಸ್ವಾಮಿ ವಿರಕ್ತಮಠ, ಭೈರನಹಟ್ಟಿ ಇವರ ನೇತತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಂಗಾವತಿಯ ಡಾ. ಮುಮತಾಜ್…

ಮಕ್ಕಳ ಸಾಹಿತ್ಯ ಸಂಭ್ರಮಕ್ಕೆ ಅದ್ಧೂರಿ ಚಾಲನೆ

): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಕೊಪ್ಪಳ ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ತಾಲೂಕ ಘಟಕ ಕೊಪ್ಪಳ, ಗಿಣಗೇರಿ, ಹಾಲವರ್ತಿ, ಗುಳದಳ್ಳಿ, ಬೇವಿನಹಳ್ಳಿ ಗ್ರಾಮ ಪಂಚಾಯತ ಸಂಯುಕ್ತಾಶ್ರಯದಲ್ಲಿ…
error: Content is protected !!