Browsing Category

Latest

ಕೋಟೆಗಳು ನಮ್ಮ ಸಂಸ್ಕೃತಿಯ ಪ್ರತಿಕ; ಮಂಜುನಾಥ ಕೀರ್ತಿಗೌಡ

ಕೊಪ್ಪಳ;-ಕೋಟೆ-ಕೊತ್ತಲಗಳು, ಸ್ಮಾರಕಗಳು ನಮ್ಮ ಸಂಕ್ಕೃತಿಯ ಪ್ರತೀಕಗಳಾಗಿವೆ. ಅವು ಹಿಂದೆ ನಮ್ಮನ್ನೂ ರಕ್ಷಿಸಿದ್ದ ಸ್ಮಾರಕಗಳಾಗಿದ್ದದವು. ಇಂದು ನಾವು ಅವುಗಳನ್ನು ರಕ್ಷಿಸಬೇಕಿದೆ ಎಂದು ಶ್ರೀ ಗವಿಸಿದ್ಧೇಶ್ವರ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಮಂಜುನಾಥ ಕೀರ್ತಿಗೌಡರವರು ನುಡಿದರು. ಅವರು…

ಫೆ. 13 ರಿಂದ ಡೊಂಬರಳ್ಳಿಯಲ್ಲಿ ಕರಿಯಮ್ಮ, ದ್ಯಾಮಮ್ಮ ಜಾತ್ರೆ

- ಪ್ರಾಣಿ ಬಲಿ ಇಲ್ಲದ ಗ್ರಾಮ ದೇವತೆ ಜಾತ್ರೆ - ಡೊಂಬರಳ್ಳಿ ಗ್ರಾಮಸ್ಥರ ಮಾದರಿ ನಡೆ ಕೊಪ್ಪಳ :  ಗ್ರಾಮದ ದೇವತೆಯಾಗಿರುವ ಶ್ರೀ ದ್ಯಾಮಮ್ಮ ಜಾತ್ರೆ ಎಂದರೇ ಸಾಕು ಎಷ್ಟು ಕೋಣ, ಎಷ್ಟು ಕುರಿ ಬಲಿ ನೀಡಲಾಗುತ್ತದೆ ಎನ್ನುವ ಪ್ರಶ್ನೆ ಸರ್ವೆ ಸಾಮಾನ್ಯ. ಆದರೆ, ಕೊಪ್ಪಳ ತಾಲೂಕಿನ ಡೊಂಬರಳ್ಳಿ…

ಮುದ್ದಾಬಳ್ಳಿಯಲ್ಲಿ ಸಣ್ಣ ಮಾರುತೇಶ್ವರ, ದ್ಯಾಮವ್ವದೇವಿ ಜಾತ್ರೋತ್ಸವ

ಕೊಪ್ಪಳ: ತಾಲೂಕಿನ ಮುದ್ದಾಬಳ್ಳಿ ಗ್ರಾಮದಲ್ಲಿ ಫೆ.೧೩ ರಿಂದ ಫೆ.೧೬ರ ವರೆಗೂ ನಾಲ್ಕು ದಿನಗಳ ಕಾಲ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ, ಸಣ್ಣ ಮಾರುತೇಶ್ವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಅನ್ನಪೂರ್ಣೇಶ್ವರಿ, ಮುದ್ದಾಂಬಿಕ ದೇವಿಯ ಕುಂಬಾಭೀಷೇಕ ಸೇರಿದಂತೆ ವಿವಿಧ…

ಪಿ.ಎಲ್.ಡಿ ಬ್ಯಾಂಕ್ ಗೆ ನಾಮನಿರ್ದೇಶನ : ಅಸ್ಮಾನ್ ಸಾಬ್ ಕರ್ಕಿಹಳ್ಳಿಗೆ ಸನ್ಮಾನ

ಕೊಪ್ಪಳ : ಪಿ ಎಲ್ ಡಿ ಬ್ಯಾಂಕ್ ಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಅಸ್ಮಾನ್ ಸಾಬ್ ಕರ್ಕಿಹಳ್ಳಿ ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ತಾಲೂಕಿನ ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತರ ಯುವ ನಾಯಕ ಅಸ್ಮಾನಸಾಬ್ ಕರ್ಕಿಹಳ್ಳಿ ಅವರನ್ನು ಬ್ಯಾಂಕಿನಲ್ಲಿ ಅಧಿಕಾರ ಸ್ವೀಕರಿಸಿದ ವೇಳೆ ಹಲವು…

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ

ಇಲಾಖಾವಾರು ಯೋಜನೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಒದಗಿಸಿ: ಡಿಸಿ ನಲಿನ್ ಅತುಲ್ ಪ್ರತಿ ಇಲಾಖೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗಾಗಿ ಇರುವ ಯೋಜನೆಗಳನ್ನು ಪಟ್ಟಿ ಮಾಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಲ್ಲಿಸಿ, ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ…

ಪರೀಕ್ಷೆಯ ವಿವಿಧ ಕಾರ್ಯಗಳಿಗೆ ಅತಿಥಿ ಉಪನ್ಯಾಸಕರ ಪರಿಗಣನೆಗೆ ಆಗ್ರಹ

- ಕೊಪ್ಪಳ ವಿವಿ ಕುಲಸಚಿವರಿಗೆ ಮನವಿ ಸಲ್ಲಿಕೆ ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಿದ್ದು, ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆಯ ಸಿದ್ಧತಾ ಕಾರ್ಯಗಳು ಶುರುವಾಗಿದ್ದು, ಈ ಚಟುವಟಿಕೆಗಳಿಗೆ ಅತಿಥಿ ಉಪನ್ಯಾಸಕರನ್ನು ಸಹ ಪರಿಗಣಿಸುವಂತೆ…

ಪೋಲಿಸ್ ಅಧಿಕಾರಿ ದಿ. ರವಿ ಉಕ್ಕುಂದರ  ಕುಟುಂಬಕ್ಕೆ 50 ಲಕ್ಷ ಪರಿಹಾರ ಧನ ವಿತರಣೆ

ಕೊಪ್ಪಳ : ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದ  ಕೊಪ್ಪಳದ ಜನಪ್ರಿಯ ಪೊಲೀಸ್ ಅಧಿಕಾರಿಯಾಗಿದ್ದ ದಿ.  ರವಿ ಉಕ್ಕುಂದರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರದ ಚೆಕ್ ಅನ್ನು ಇಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಮ್ಯಾನೇಜರ್  ರವಿಕುಮಾರ್ ವಿತರಿಸಿದರು. ಕೊಪ್ಪಳ ಜಿಲ್ಲಾ…

ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕಾಂತ್ರಿಕಾರಿ ಬದಲಾವಣೆ-ಶಾಸಕ ಕೆ. ರಾಘವೇಂದ್ರ ಹಿಟ್ನಾಳ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಫೇಸ್-೧ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ : ಕೊಪ್ಪಳ: ೧೧ನಗರದ ಹಳೇ ಜಿಲ್ಲಾ ಆಸ್ಪತ್ರೆ ಹತ್ತಿರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಫೇಸ್-೧ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಬಳಿಕ…

ವಿವಿಧ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕೊಪ್ಪಳ : ೧೧ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಶಾಸಕರ ಕೆ. ರಾಘವೇಂದ್ರ ಹಿಟ್ನಾಳ ಮತ್ತು ಮಾಜಿ ಜಿ.ಪಂ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ ಇವರ ನೇತೃತ್ವದಲ್ಲಿ ಕೋಳೂರು ಹಾಗೂ ಹಿಟ್ನಾಳ ಗ್ರಾಮಗಳ ಮುಖಂಡರು ಮತ್ತು ಯುವಕರು ಕಾಂಗ್ರಸ್ ಪಕ್ಷದ ತತ್ವ…

ಕೃಷಿ, ಕಲೆಗಳಲ್ಲಿ ಅವಕಾಶಗಳು ಹೇರಳ-ಡಾ ಜೀವನ್ ಸಾಬ್ ಬಿನ್ನಾಳ

ಕುಷ್ಟಗಿ: ಬದಲಾಗುತ್ತಿರುವ ಈ ಕಾಲಘಟ್ಟದಲ್ಲಿ ಲಲಿತ ಕಲೆಗಳು ಹಾಗೂ ಕೃಷಿ ಕ್ಷೇತ್ರಗಳಲ್ಲಿ ವ್ಯಾಪಕವಾದ ಅವಕಾಶಗಳಿವೆ. ವಿದ್ಯಾರ್ಥಿಗಳು ಅವುಗಳ ಕಡೆಗೆ ಲಕ್ಷ ವಹಿಸಬೇಕು ಎಂದು ಶಿಕ್ಷಣ ಸಂಪನ್ಮೂಲ ವ್ಯಕ್ತಿ ಡಾ ಜೀವನ್ ಸಾಬ್ ಬಿನ್ನಾಳ ಹೇಳಿದರು. ಪಟ್ಟಣದ ಎಸ್ ವಿ ಸಿ ಶಿಕ್ಷಣ ಸಂಸ್ಥೆಗಳು,…
error: Content is protected !!