Browsing Category

Latest

ಗ್ರಾಮ ಪಂಚಾಯತಿಗಳು ಸ್ಥಳೀಯ ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸುವಂತಾಗಲು ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಬೆಂಗಳೂರು…

ಗಂಗಾವತಿ: ಗ್ರಾಮ ಪಂಚಾಯತಿಗಳು ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸುವಂತೆ ಮಾಡುವ ಕಾಯ್ದೆ ಜಾರಿಗೆ ಒತ್ತಾಯಿಸಿ ಹಾಗೂ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ದಿನಾಂಕ: ೦೮.೦೨.೨೦೨೪ ರಂದು ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಪ್ರತಿಭಟನೆಯಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲಾ…

ಬದಲಾದ ಆಹಾರಕ್ರಮ ಹಾಗೂ ಜೀವನಶೈಲಿಯಿಂದ ಮಾರಕ ಖಾಯಿಲೆಗಳು ಉಲ್ಬಣ: ಡಿಎಚ್‌ಒ ಡಾ.ಲಿಂಗರಾಜು ಟಿ.

ಆಹಾರ ಕ್ರಮದಲ್ಲಿನ ಬದಲಾವಣೆ ಹಾಗೂ ದೈಹಿಕ ಚಟುವಟಿಕೆ ಇಲ್ಲದ ಜೀವನಶೈಲಿ ಮಾರಕ ಖಾಯಿಲೆಗಳಿಗೆ ಕಾರಣವಾಗುತ್ತಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ. ಅವರು ಹೇಳಿದರು. ಸೋಮವಾರದಂದು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಅಂಗವಿಕಲರ ಸಮಸ್ಯೆ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಕರವೇ ಅಂಗವಿಕಲರ ಘಟಕದಿಂದ ಸರ್ಕಾರಕ್ಕೆ ಮನವಿ

ಗಂಗಾವತಿ: ಕರ್ನಾಟಕ ರಾಜ್ಯದಲ್ಲಿ ಸುಮಾರು ೮೦-೮೫ ಸಾವಿರ ಅಂಗವಿಕಲರು ಇದ್ದು, ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಮತ್ತು ನಾವು ಈಗಾಗಲೇ ರಾಜ್ಯದಲ್ಲಿ ಹಲವಾರು ಬೇಡಿಕೆಗಳನ್ನು ಇಟ್ಟುಕೊಂಡು ಹಳ್ಳಿಯಿಂದ ದಿಲ್ಲಿಯವರಗೆ…

ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸಿವಿಸಿ ಫೌಂಡೇಶನ್,  ಭೂಮಿ ಸ್ಟಡಿ ಸರ್ಕಲ್ ಹಾಗೂ ಎಸ್ ವಿ ಸಿ ಶಿಕ್ಷಣ ಸಂಸ್ಥೆಗಳು, ಕುಷ್ಟಗಿ, ಸಹಭಾಗಿತ್ವದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಒಂದು ದಿನದ ಉಚಿತ ಕಾರ್ಯಾಗಾರವನ್ನು ದಿನಾಂಕ ಫೆಬ್ರುವರಿ 11 ರವಿವಾರದಂದು ಏರ್ಪಡಿಸಲಾಗಿದೆ. ಈ ಕಾರ್ಯಗಾರ…

ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಣೆ

  ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರö್ಯ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗೆ ನಡೆಸಿದ ಪ್ರಯೋಗಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ನಿಮಿತ್ತ ಆಯೋಜಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ…

ಲೋಕಸಭೆ ಚುನಾವಣೆ: ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿ ನಾಯಕರನ್ನು ನೇಮಕ

ಲೋಕಸಭೆ ಚುನಾವಣೆ: ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿ ನಾಯಕರನ್ನು ನೇಮಕ ಮಾಡಿದ ಹೆಚ್.ಡಿ.ಕುಮಾರಸ್ವಾಮಿ * ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎಲ್ಲಾ 28 ಕ್ಷೇತ್ರಗಳಿಗೆ…

ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಪ್ರಕಟ

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ) ತೀರ್ಪು ಪ್ರಕಟಿಸಿದೆ. ಕುಷ್ಟಗಿ ಪೊಲೀಸ್ ಠಾಣೆ…

ಲೋಕಸಭಾ ಚುನಾವಣೆ-2024 ಚುನಾವಣಾ ಕರ್ತವ್ಯ ನಿರ್ವಹಿಸಲು ಮಾನಸಿಕವಾಗಿ ಸಿದ್ಧರಾಗಿ: ಡಿಸಿ ನಲಿನ್ ಅತುಲ್

ಚುನಾವಣಾ ಕರ್ತವ್ಯ ಬಹಳ ಸೂಕ್ಷö್ಮತೆಯಿಂದ ಕೂಡಿರುತ್ತದೆ. ಅತಿ ಸಣ್ಣ ವಿಷಯವೂ, ನಿರ್ಲಕ್ಷö್ಯವೂ ಬಹಳ ದೊಡ್ಡ ಪರಿಣಾಮ ಬೀರಬಹುದು. ಆದ್ದರಿಂದ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿಗಳು ಈಗಿಂದಲೇ ಚುನಾವಣಾ ಕರ್ತವ್ಯಕ್ಕೆ ಮಾನಸಿಕವಾಗಿ ಸಿದ್ಧರಾಗಿ ಎಂದು ಜಿಲ್ಲಾಧಿಕಾರಿ ನಲಿನ್…

ಕರಾಟೆ ಮೌನೇಶಗೆ ಸಾಧನಶ್ರೀ ಪ್ರಶಸ್ತಿ

ಕೊಪ್ಪಳ : ಫೆ.೦೪ ರಂದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಬುಡೋಕಾನ ಕರಾಟೆ ಮತ್ತು ಮಾರ್ಷಲ್ ಆರ್ಟ್ಸ ಡೋ(ರಿ) ಇಂಡಿಯಾದ ಆಯೋಚಕ ಸತೀಶ್ ಬೆಳ್ಮಣ್ ಮಾತನಾಡಿ ಕೊಪ್ಪಳದ ಹಿರಿಯ ಕರಾಟೆ ಶಿಕ್ಷಕ ಮೌನೇಶರವರು ೨೫ವರ್ಷಗಳ ಸುದಿರ್ಘ ಕಾಲ ಕರಾಟೆ ತರಬೇತಿಯಲ್ಲಿ…

ಜಲಾನಯನ ಅಭಿವೃದ್ಧಿ ಯೋಜನೆ,ಭೂಮಿಪೂಜೆ ಕಾಮಗಾರಿಗಳಿಗೆ ಚಾಲನೆ : ಶಾಸಕ ಕೆ. ರಾಘವೇಂದ್ರ ಹಿಟ್ನಾಳ

ಕೊಪ್ಪಳ: 05 ಅಳವಂಡಿ ಜಿ ಪಂ ವ್ಯಾಪ್ತಿಯ ಹಟ್ಟಿ,ಅಳವಂಡಿ,ಕವಲೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ ಕೊಪ್ಪಳ,ಜಲಾನಯನ ಅಭಿವೃದ್ಧಿ ಇಲಾಖೆ,ಕೃಷಿ ಇಲಾಖೆ ಕೊಪ್ಪಳ, ಮುರ್ಲಾಪೂರ ಉಪಜಲಾನಯನ ವಿಶ್ವಬ್ಯಾಂಕ್ ನೆರವಿನ ರಿವಾರ್ಡ್ ಜಲಾನಯನ ಅಭಿವೃದ್ಧಿ…
error: Content is protected !!