Browsing Category

Latest

ಎಲ್‌ಐಸಿ ದೇಶದ ಗೌರವಾನ್ವಿತ ಸಂಸ್ಥೆಯಲ್ಲಿ ಕೆಲಸ ಮಾಡುವುದು ಹೆಮ್ಮೆಯ ಸಂಗತಿ

ಗಂಗಾವತಿ: ಭಾರತೀಯ ಜೀವ ವಿಮಾ ನಿಗಮ ದೇಶದ ಗೌರವಾನ್ವಿತ ಸಂಸ್ಥೆಯಾಗಿದ್ದು ಇಲ್ಲಿ ಕೆಲಸ ಮಾಡುವುದು ಹೆಮ್ಮೆಯ ಸಂಗತಿಯಾಗಿದೆ. ದೇಶದ ಜನರ ಜೀವನ ಆರ್ಥಿಕ ಭದ್ರತೆ ಹಾಗೂ ದೇಶದ ಅಭಿವೃದ್ಧಿಯಲ್ಲಿ ಎಲ್‌ಐಸಿ ಪಾತ್ರ ಹಿರಿದು ಎಂದು ಎಲ್‌ಐಸಿ ವ್ಯವಸ್ಥಾಪಕ ಕಲೀಲ್ ಆಮಹದ್ ಹೇಳಿದರು. ಅವರು ಎಲ್‌ಐಸಿ…

   ವೀರಾಪೂರ ಗ್ರಾಮಸ್ಥರಿಂದ ದಾಸೋಹಕ್ಕೆ ಕರ್ಚಿಕಾಯಿ, ಬಾದೂಶಾ ಸಿಹಿ ಸಮರ್ಪಣೆ

ಕೊಪ್ಪಳ, ೦೫- ಏತಿಹಾಸಿಕ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಮಹಾ ದಾಸೋಹಕ್ಕೆ ಕುಕನೂರ ತಾಲೂಕಿನ ವೀರಾಪೂರ ಗ್ರಾಮದಿಂದ ಕರ್ಚಿಕಾಯಿ ಮತ್ತು ಬಾಲೂಶಾ ಸಿಹಿ ತಿನಿಸುಗಳನ್ನು ಸಮರ್ಪಿಸಲಾಯಿತು. ಗ್ರಾಮದ ಜನತೆ ಸಾಮೂಹಿಕವಾಗಿ ಸಿಹಿ ತಿನಿಸುಗಳನ್ನ ಮಾಡಿ ಶ್ರೀ ಗವಿಮಠಕ್ಕೆ ಸಮರ್ಪಿಸಿದರು.…

ವಿಜಯನಗರ ಸಾಮ್ರಾಜ್ಯದ ಸೊಬಗಿಗೆ ಸಾಕ್ಷಿಯಾದ ಜಾನಪದ ವಾಹಿನಿ

ಐತಿಹಾಸಿಕ ಹಂಪಿ ಉತ್ಸವದ ಮೂರನೇ ದಿನವಾದ ಭಾನುವಾರದಂದು ಇಳಿ ಸಂಜೆ ಹೊತ್ತಿನಲ್ಲಿ ಜಾನಪದ ವಾಹಿನಿ ಮೆರವಣಿಗೆಯು ಅದ್ಧೂರಿಯಾಗಿ ನಡೆಯಿತು. ಹಂಪಿಯ ಶ್ರೀ ಉದ್ದಾನ ವೀರಭದ್ರೇಶ್ವರ ದೇವಸ್ಥಾನದ ಬಳಿ ಮೆರವಣಿಗೆಗೆ ಶಾಸಕ ಹೆಚ್.ಆರ್.ಗವಿಯಪ್ಪ ಅವರು ಭುವನೇಶ್ವರಿ ದೇವೆಗೆ ಪುಷ್ಪಾರ್ಪಿಸಿ, ನಗಾರಿ…

ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಿ-ಶ್ರೀಶೈಲಾ ಬಿರಾದಾರ

ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಿ ಉತ್ತಮ‌ ಫಲಿತಾಂಶ ತಂದು ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಶ್ರೀಶೈಲಾ ಬಿರಾದಾರ ತಿಳಿಸಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ…

ವಿದ್ಯಾರ್ಥಿಗಳು ನಿರಂತರ ಅಭ್ಯಾಸದಿಂದ ಉತ್ತಮ ಸಾಧನೆ ಮಾಡಬಹುದು

:- ಕೊಪ್ಪಳ:- ವಿದ್ಯಾರ್ಥಿಗಳು ಪ್ರತಿ ದಿನ ನಿರಂತರ ವಾಗಿ ಅಭ್ಯಾಸ ಮಾಡುವುದರ ಮೂಲಕ ಉತ್ತಮ ಫಲಿತಾಂಶ ಪಡೆದು ಸಂಸ್ಥೆಗೆ  ಕೀರ್ತಿ ತರಬೇಕು ಎಂದು ಕಾಲೇಜಿನ ಅಡಳಿತ ಮಂಡಳಿಯ ಅಧ್ಯಕ್ಷರಾದ ಅಕ್ಕಿ ಶಿವಕುಮಾರ ಸರ್ ವಿದ್ಯಾರ್ಥಿಗಳಿಗೆ ತಿಳಿಸಿದರು. ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಗ್ರಾಮದಲ್ಲಿ ಇರುವ…

ಸ್ವರೂಪ ಬದಲಾದರೂ ಮೂಲ ಆಶಯ ಮತ್ತು ವೃತ್ತಿ ಬದ್ಧತೆಯಲ್ಲಿ ಬದಲಾಗಬಾರದು: ಕೆ.ವಿ.ಪ್ರಭಾಕರ್ ಆಶಯ

38 ನೇ ರಾಜ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಪದಾಧಿಕಾರಿಗಳಿಗೆ ಅಭಿನಂದಿಸಿದ ಕೆ.ವಿ.ಪ್ರಭಾಕರ್ ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿಯ ಸ್ವರೂಪ ಬಹಳ ಬದಲಾವಣೆ ಕಂಡಿದೆ: ಕೆ.ವಿ.ಪ್ರಭಾಕರ್ ದಾವಣಗೆರೆ ಫೆ 3: ಅಚ್ಚುಮೊಳೆಯಿಂದ

ಮಾರ್ಚ್ 2 ಮತ್ತು 3ಕ್ಕೆ ಅದ್ಧೂರಿ ಕನಕಗಿರಿ ಉತ್ಸವ: ಸಚಿವ‌ ತಂಗಡಗಿ

ಕನಕಗಿರಿ, ಜ.3ಜಿಲ್ಲೆಯ ಕನಕಗಿರಿ ಉತ್ಸವವನ್ನು ಮಾರ್ಚ್ 2 ಮತ್ತು 3 ರಂದು ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಕನಕಗಿರಿ ಉತ್ಸವ

ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ: CM…

ಮಹಾತ್ಮ ಗಾಂಧಿ, ಅಂಬೇಡ್ಕರ್ ಸ್ವತಃ ಪತ್ರಕರ್ತರಾಗಿ ಜನರನ್ನು ನಿರಂತರ ಎಚ್ಚರಿಸುತ್ತಿದ್ದರು ಜನ ಸಾಮಾನ್ಯರು ಪತ್ರಕರ್ತರ ಮೇಲೆ ಇಟ್ಟುಕೊಂಡಿರುವ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ ಪಟ್ಟಭದ್ರರನ್ನು ಗುರುತಿಸಿ

ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ: CM…

ಮಹಾತ್ಮ ಗಾಂಧಿ, ಅಂಬೇಡ್ಕರ್ ಸ್ವತಃ ಪತ್ರಕರ್ತರಾಗಿ ಜನರನ್ನು ನಿರಂತರ ಎಚ್ಚರಿಸುತ್ತಿದ್ದರು ಜನ ಸಾಮಾನ್ಯರು ಪತ್ರಕರ್ತರ ಮೇಲೆ ಇಟ್ಟುಕೊಂಡಿರುವ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ ಪಟ್ಟಭದ್ರರನ್ನು ಗುರುತಿಸಿ

ರಾಜ್ಯದ ಸಂಸ್ಕೃತಿ ಹಾಗೂ ಕಲೆ ಬಿಂಬಿಸುವ ನಿಟ್ಟಿನಲ್ಲಿ ಅದ್ದೂರಿ ಹಂಪಿ ಉತ್ಸವ-ಸಚಿವ  ಶಿವರಾಜ್  ತಂಗಡಗಿ

ಹೊಸಪೇಟೆ(ವಿಜಯನಗರ). ): ರಾಜ್ಯದ ಸಂಸ್ಕೃತಿ ಹಾಗೂ ಕಲೆ ಬಿಂಬಿಸುವ ನಿಟ್ಟಿನಲ್ಲಿ ಅದ್ದೂರಿಯಾಗಿ ಹಂಪಿ ಉತ್ಸವ ಆಯೋಜಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಹೇಳಿದರು. ಶುಕ್ರವಾರ ಹೊಸಪೇಟೆ…
error: Content is protected !!