Sign in
Sign in
Recover your password.
A password will be e-mailed to you.
Browsing Category
Latest
ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಿ-ಶ್ರೀಶೈಲಾ ಬಿರಾದಾರ
ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶ ತಂದು ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಶ್ರೀಶೈಲಾ ಬಿರಾದಾರ ತಿಳಿಸಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ…
ವಿದ್ಯಾರ್ಥಿಗಳು ನಿರಂತರ ಅಭ್ಯಾಸದಿಂದ ಉತ್ತಮ ಸಾಧನೆ ಮಾಡಬಹುದು
:- ಕೊಪ್ಪಳ:- ವಿದ್ಯಾರ್ಥಿಗಳು ಪ್ರತಿ ದಿನ ನಿರಂತರ ವಾಗಿ ಅಭ್ಯಾಸ ಮಾಡುವುದರ ಮೂಲಕ ಉತ್ತಮ ಫಲಿತಾಂಶ ಪಡೆದು ಸಂಸ್ಥೆಗೆ ಕೀರ್ತಿ ತರಬೇಕು ಎಂದು ಕಾಲೇಜಿನ ಅಡಳಿತ ಮಂಡಳಿಯ ಅಧ್ಯಕ್ಷರಾದ ಅಕ್ಕಿ ಶಿವಕುಮಾರ ಸರ್ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಗ್ರಾಮದಲ್ಲಿ ಇರುವ…
ಸ್ವರೂಪ ಬದಲಾದರೂ ಮೂಲ ಆಶಯ ಮತ್ತು ವೃತ್ತಿ ಬದ್ಧತೆಯಲ್ಲಿ ಬದಲಾಗಬಾರದು: ಕೆ.ವಿ.ಪ್ರಭಾಕರ್ ಆಶಯ
38 ನೇ ರಾಜ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಪದಾಧಿಕಾರಿಗಳಿಗೆ ಅಭಿನಂದಿಸಿದ ಕೆ.ವಿ.ಪ್ರಭಾಕರ್
ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿಯ ಸ್ವರೂಪ ಬಹಳ ಬದಲಾವಣೆ ಕಂಡಿದೆ: ಕೆ.ವಿ.ಪ್ರಭಾಕರ್
ದಾವಣಗೆರೆ ಫೆ 3: ಅಚ್ಚುಮೊಳೆಯಿಂದ!-->!-->!-->!-->!-->!-->!-->!-->!-->!-->!-->…
ಮಾರ್ಚ್ 2 ಮತ್ತು 3ಕ್ಕೆ ಅದ್ಧೂರಿ ಕನಕಗಿರಿ ಉತ್ಸವ: ಸಚಿವ ತಂಗಡಗಿ
ಕನಕಗಿರಿ, ಜ.3ಜಿಲ್ಲೆಯ ಕನಕಗಿರಿ ಉತ್ಸವವನ್ನು ಮಾರ್ಚ್ 2 ಮತ್ತು 3 ರಂದು ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಕನಕಗಿರಿ ಉತ್ಸವ!-->!-->!-->!-->!-->!-->!-->…
ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ: CM…
ಮಹಾತ್ಮ ಗಾಂಧಿ, ಅಂಬೇಡ್ಕರ್ ಸ್ವತಃ ಪತ್ರಕರ್ತರಾಗಿ ಜನರನ್ನು ನಿರಂತರ ಎಚ್ಚರಿಸುತ್ತಿದ್ದರು
ಜನ ಸಾಮಾನ್ಯರು ಪತ್ರಕರ್ತರ ಮೇಲೆ ಇಟ್ಟುಕೊಂಡಿರುವ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ
ಪಟ್ಟಭದ್ರರನ್ನು ಗುರುತಿಸಿ!-->!-->!-->!-->!-->!-->!-->!-->!-->!-->!-->…
ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ: CM…
ಮಹಾತ್ಮ ಗಾಂಧಿ, ಅಂಬೇಡ್ಕರ್ ಸ್ವತಃ ಪತ್ರಕರ್ತರಾಗಿ ಜನರನ್ನು ನಿರಂತರ ಎಚ್ಚರಿಸುತ್ತಿದ್ದರು
ಜನ ಸಾಮಾನ್ಯರು ಪತ್ರಕರ್ತರ ಮೇಲೆ ಇಟ್ಟುಕೊಂಡಿರುವ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ
ಪಟ್ಟಭದ್ರರನ್ನು ಗುರುತಿಸಿ!-->!-->!-->!-->!-->!-->!-->!-->!-->!-->!-->…
ರಾಜ್ಯದ ಸಂಸ್ಕೃತಿ ಹಾಗೂ ಕಲೆ ಬಿಂಬಿಸುವ ನಿಟ್ಟಿನಲ್ಲಿ ಅದ್ದೂರಿ ಹಂಪಿ ಉತ್ಸವ-ಸಚಿವ ಶಿವರಾಜ್ ತಂಗಡಗಿ
ಹೊಸಪೇಟೆ(ವಿಜಯನಗರ). ): ರಾಜ್ಯದ ಸಂಸ್ಕೃತಿ ಹಾಗೂ ಕಲೆ ಬಿಂಬಿಸುವ ನಿಟ್ಟಿನಲ್ಲಿ ಅದ್ದೂರಿಯಾಗಿ ಹಂಪಿ ಉತ್ಸವ ಆಯೋಜಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಹೇಳಿದರು.
ಶುಕ್ರವಾರ ಹೊಸಪೇಟೆ…
38 ನೇ ರಾಜ್ಯ ಮಟ್ಟದ ಪತ್ರಕರ್ತರ ಸಮಾವೇಶಕ್ಕೆ ಸಿಂಗಾರಗೊಂಡ ಬೆಣ್ಣೆನಗರಿ ದಾವಣಗೆರೆ
ದಾವಣಗೆರೆ: ರಾಜ್ಯ ಮಟ್ಟದ 38ನೇ ಪತ್ರಕರ್ತರ ಸಮ್ಮೇಳನ ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿರುವ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂದಿರದಲ್ಲಿ ಫೆ.3 ಮತ್ತು 4 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಬೆಣ್ಣೆನಗರಿಯಲ್ಲಿ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ದಾವಣಗೆರೆ…
ಶಿಕ್ಷಕ, ವಿದ್ಯಾರ್ಥಿಗಳ ಸಂಬಂಧ ವರ್ಣಿಸಲಾಗದು-ವೆಂಕಟೇಶ ರಾಮಚಂದ್ರಪ್ಪ
ಕನಕಗಿರಿ: ಶಿಕ್ಷಕ ಹಾಗೂ ವಿದ್ಯಾರ್ಥಿಗಳ ನಡುವಿನ ಸಂಬಂಧವನ್ನು ವರ್ಣಿಸಲು ಸಾಧ್ಯವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ ತಿಳಿಸಿದರು.
ಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ದ್ಯಾಮವ್ವನಗುಡಿ ಶಾಲೆಯ 2010ನೇ ಸಾಲಿನ 5ನೇ ತರಗತಿ ವಿದ್ಯಾರ್ಥಿಗಳು ಶುಕ್ರವಾರ…
ದಾವಣಗೆರೆಯಲ್ಲಿ ರಾಜ್ಯ ಮಟ್ಟದ 38ನೇ ಪತ್ರಕರ್ತರ ಸಮ್ಮೇಳನದ ಕಾರ್ಯಕ್ರಮದ ವಿವರ
ದಾವಣಗೆರೆ: ದಾವಣಗೆರೆಯಲ್ಲಿ ಜಿಲ್ಲೆಯಾಗಿ ಮೊದಲ ಬಾರಿಗೆ ರಾಜ್ಯ ಮಟ್ಟದ 38ನೇ ಪತ್ರಕರ್ತರ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಫೆ.3ರಂದು ಬೆಳಗ್ಗೆ 8.30ಕ್ಕೆ ನಡೆಯಲಿದೆ
ಮೆರವಣಿಗೆ ಪೂರ್ವದಲ್ಲಿ ಹರ್ಡೇಕರ್ ಮಂಜಪ್ಪ, ಮಹಾತ್ಮ ಗಾಂಧೀಜಿ, ಡಾ.…