Browsing Category

Latest

ಎಚ್ಡಿಕೆ ಅವಹೇಳನ ಸರಿಯಲ್ಲ – ಮಹಾಂತಯ್ಯನಮಠ ಆಕ್ರೋಶ

ಜೆಡಿ(ಎಸ್) ರಾಜ್ಯ ಕಾರ್ಯದರ್ಶಿ ಮಹಾಂತಯ್ಯನಮಠ ಆಕ್ರೋಶ ಕೊಪ್ಪಳ: ಮಾಜಿ ಸಿಎಂ ಹಾಗೂ ಪ್ರಸ್ತುತ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಉಲ್ಲೇಖಿಸಿ, ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ ಬಳಸಿರುವ ಪದಬಳಕೆ ಸರಿಯಿಲ್ಲ. ಕೂಡಲೇ ತಾವು ಆಡಿರುವ ಪದಗಳನ್ನು ವಾಪಸ್ ಪಡೆಯಬೇಕು ಎಂದು…

ವಿದ್ಯಾರ್ಥಿ ಯುವಕರ ಆದರ್ಶ ಹೋರಾಟದ ಸ್ಪೂರ್ತಿ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ರ 117 ನೇ ಜನ್ಮದಿನಾಚರಣೆ

ಎಐಡಿಎಸ್ಓ, ಎಐಡಿವೈಓ ಮತ್ತು ಎಐಎಂಎಸ್ಎಸ್ ಸಂಘಟನೆಗಳಿಂದ ಕೊಪ್ಪಳದ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ವಿವಿದೆಡೆ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ರವರ ಜನ್ಮ ದಿನಾಚರಣೆ ಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್ಓ ಜಿಲ್ಲಾ ಸಂಚಾಲಕರ ಗಂಗರಾಜ ಅಳ್ಳಳ್ಳಿ ಅವರು ಸ್ವಾತಂತ್ರ್ಯ…

ಉಪ ಕಾನೂನು ಅಭಿರಕ್ಷಕರ, ಸಹಾಯಕ ಕಾನೂನು ಅಭಿರಕ್ಷಕರ ಹುದ್ದೆಗಳನ್ನು ತುಂಬಲು ಅರ್ಜಿ ಆಹ್ವಾನ

 ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ಆದೇಶದನ್ವಯ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಅಭಿರಕ್ಷಕರ ಕಚೇರಿಯಲ್ಲಿ ಉಪ ಕಾನೂನು ಅಭಿರಕ್ಷಕರ 2 ಹÅದ್ದೆಗಳು ಹಾಗೂ ಸಹಾಯಕ ಕಾನೂನು ಅಭಿರಕ್ಷಕರು 5 ಹÅದ್ದೆಗಳಿಗೆ 01 ವರ್ಷದ ಅವಧಿಗೆ ಗುತ್ತಿಗೆ ಆಧಾರದ…

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ 2024-25ನೇ ಸಾಲಿಗಾಗಿ 05 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ…

ಜನರ ಶ್ರೇಯೋಭಿವೃದ್ಧಿಗಾಗಿ ಗ್ಯಾರಂಟಿ ಯೋಜನೆಗಳು ಜಾರಿ: ಸಂಸದರಾದ ಕೆ.ರಾಜಶೇಖರ ಹಿಟ್ನಾಳ

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ -: ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ ಅವರು ಸೆ.27ರಂದು ಕೊಪ್ಪಳ ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾದರು. ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ…

ಮಾಜಿ ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಿ: ಪಿ.ಎಂ.ನರೇAದ್ರಸ್ವಾಮಿ ಸಲಹೆ

ಸಾಮಾಜಿಕ ಪಿಡುಗಿನ ವ್ಯವಸ್ಥೆಯಲ್ಲಿ ಸಿಕ್ಕು ನಲುಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿನ ಮಾಜಿ ದೇವದಾಸಿಯರ ಪುನರ್ವಸತಿಗೆ ಎಲ್ಲಾ ರೀತಿಯ ಅಗತ್ಯ ಕ್ರಮ ವಹಿಸಬೇಕು ಎಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ…

ದಸಾಪ ೧೩ ಜನ ಶಿಕ್ಷಕರಿಗೆ ಸಾವಿತ್ರಿ ಬಾಪುಲೆ ಪ್ರಶಸ್ತಿ ಪ್ರಕಟ

ಗಂಗಾವತಿ: ದಲಿತ ಸಾಹಿತ್ಯ ಪರಿ?ತ್ತು ರಾಜ್ಯ ಘಟಕ ಗದಗ ಹಾಗೂ ತಾಲೂಕು ಘಟಕ ಗಂಗಾವತಿ ವತಿಯಿಂದ ಸೆಪ್ಟೆಂಬರ್-೨೮ ರಂದು ಅಕ್ಷರದವ್ವ ಸಾವಿತ್ರಿ ಬಾಪುಲೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಡಾ. ಸತ್ಯಾನಂದ ಪಾತ್ರೋಟರವರ ಜಾಲಿ ಮರದಲ್ಲೊಂದು ಜಾಜಿ ಮಲ್ಲಿಗೆ ಇದು ನನ್ನ ಜೀವನ ಎಂಬ ಕೃತಿ ಲೋಕಾರ್ಪಣೆ…

ಅಗ್ನಿವೀರ್ ಡೆಮೋ ರ‍್ಯಾಲಿಯಲ್ಲಿ 102 ಅಭ್ಯರ್ಥಿಗಳು ಭಾಗಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಮಾಜಿ ಸೈನಿಕರ ಸಂಘದ ಸಂಯುಕ್ತಾಶ್ರಯದಲ್ಲಿ ಅಗ್ನಿವೀರ ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಬೆಳಗಾವಿ ಎಆರ್‌ಓ ಅಡಿಯಲ್ಲಿ ಕೊಪ್ಪಳ, ಬೆಳಗಾವಿ, ಬಾಗಲಕೋಟೆ ಹಾಗೂ ಇತರೆ…

ಕ್ರೀಡೆಗಳು ಸದೃಢ ಆರೋಗ್ಯಕ್ಕೆ ಅವಶ್ಯ :  ರಾಘವೇಂದ್ರ ಹಿಟ್ನಾಳ

ಕೊಪ್ಪಳ, :-ಕ್ರೀಡೆಗಳು ಸದೃಢ ಆರೋಗ್ಯಕ್ಕೆ ಅತ್ಯವಶ್ಯವಾಗಿ ಬೇಕಾಗುತ್ತವೆ. ಸದಾ ಕ್ರೀಡೆ, ವ್ಯಾಯಾಮ ಚಟುವಟಿಕೆಗಳಿಂದ ಕೂಡಿರುವ ವಿದ್ಯಾರ್ಥಿಗಳು ಸದೃಢ ಆರೋಗ್ಯ ಮತ್ತು ಮಾನಸಿಕ ಸ್ಥಿಮಿತತೆಯನ್ನು ಕಾಪಾಡಿಕೊಳ್ಳುತ್ತಾರೆ ಎಂದು ಶಾಸಕರಾದ   ರಾಘವೇಂದ್ರ ಹಿಟ್ನಾಳರವರು ನುಡಿದರು. ಅವರು ಶಾಲಾ…

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ನೌಕರರ ಸಂಘದ ಪ್ರತಿಭಟನೆ

ಕೊಪ್ಪಳ: ಗ್ರಾಮ ಆಡಳಿತ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆ  ಹಾಗೂ ಸಮಸ್ಯೆಗಳಿಗೆ ಪರಿಹಾರ  ಕಲ್ಪಿಸಿ ಕೊಡುವಂತೆ ಒತ್ತಾಯಸಿ ನಗರದ ತಹಸಿಲ್ದಾರರ ಕಚೇರಿಯ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಕಂದಾಯ ಇಲಾಖೆಯ ವತಿಯಿಂದ ನೀಡಲಾಗುವ ಸೌಲಭ್ಯಗಳನ್ನು 21 ತಂತ್ರಾಶಗಳನ್ನು ದಾಖಲು ಮಾಡಲು…
error: Content is protected !!