Browsing Category

Latest

ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ,(KUWJ) ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಬೆಂಗಳೂರು.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲ್ಯೂಜೆ) 2022-23 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4 ರಂದು ನಡೆಯುವ

ದಾವಣಗೆರೆ ಪತ್ರಕರ್ತರೆಲ್ಲಾ ಒಂದಾಗಿ ರಾಜ್ಯದ ಪತ್ರಕರ್ತರಿಗೆ ಆತಿಥ್ಯ ನೀಡೋಣ : ಎಸ್.ಎಸ್. ಮಲ್ಲಿಕಾರ್ಜುನ ಕರೆ

ದಾವಣಗೆರೆ, ಜ. 30- ನಗರದಲ್ಲಿ ನಡೆಯಲಿರುವ 38ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣ ಮತ್ತು ಯಶಸ್ವಿಯನ್ನಾಗಿಸುವ ನಿಟ್ಟಿನಲ್ಲಿ ರೂಪುರೇಷೆಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ…

ಕವಿಗೋಷ್ಠಿಯಲ್ಲಿ ಅವಕಾಶ

ಕೊಪ್ಪಳ;-೨೦೨೪ರ ಫೆಬ್ರುವರಿಯಲ್ಲಿ ಜರಗುವ ಹಂಪಿ ಉತ್ಸವದಲ್ಲಿ ಕೊಪ್ಪಳದ ಕವಿಗಳಿಗೆ ಕವನ ವಾಚಿಸಲು ಅವಕಾಶ ದೊರಕಿದೆ. ಫೆ-೨ರಂದು ಶ್ರೀ ವಿರೂಪಾಕ್ಷೇಶ್ವರ ವೇದಿಕೆಯಲ್ಲಿ ನಡೆಯುವ ಕವಿಗೋಷ್ಠಿಯಲ್ಲಿ ಕೊಪ್ಪಳದ ಯುವಕವಿ ಹಾಗೂ ಶಿಕ್ಷಕ ಮಹೇಶ ಬಳ್ಳಾರಿ, ಉಪನ್ಯಾಸಕ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಹಾಗೂ…

ಬಡ್ತಿ ತಾರತಮ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಕೆ

ಕೊಪ್ಪಳ: ವಿಕಲಚೇತನ ನೌಕರರಿಗೆ ಬಡ್ತಿ ನೀಡುವಲ್ಲಿ ಆಗಿರುವ ತಾರತಮ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಅವರು ಸೋಮವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಮನವಿ ಸಲ್ಲಿಸಿದರು. ಈ ಸಮಯದಲ್ಲಿ…

ಕೆರೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಿ: ಸಿಇಒ ರಾಹುಲ್ ರತ್ನಂ ಪಾಂಡೆಯ

: ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆರೆ ಕಾಮಗಾರಿಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಿ ಎಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರದAದು ಕೊಪ್ಪಳ ತಾಲೂಕಿನ…

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಮ ವಹಿಸಿ: ಡಿಸಿ ನಲಿನ್ ಅತುಲ್

ಜಿಲ್ಲೆಯಲ್ಲಿರುವ ಎಲ್ಲ ಸಂಪನ್ಮೂಲಗಳನ್ನು ಬಳಸಿಕೊಂಡು ಕುಷ್ಠರೋಗಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು. ದೇಶದ ಸ್ವಾತಂತ್ರö್ಯ ಸಂಗ್ರಾಮದಲ್ಲಿ ಹುತಾತ್ಮರಾದ ಹಾಗೂ ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆ ದಿನದ ಅಂಗವಾಗಿ…

ಗಾಂಧಿ ಚಿಂತನೆಗಳು ಸರ್ವಕಾಲಕ್ಕೂ ಶ್ರೇಷ್ಟ

ಕೊಪ್ಪಳ ನಗರದ ಗಾಂಧಿ ಬಳಗದ ಕಾರ್ಯಕರ್ತರು ಶ್ರೀ ಗವಿಸಿದ್ಧೇಶ್ವರ ಜಾತ್ರೆಯ ಹಿನ್ನೆಲೆ ೨೭ ರಿಂದ ಪ್ರತಿದಿನ ಬೆಳಿಗಿನ ಜಾವ ಆರು ಘಂಟೆಯಿಂದ ಎಂಟು ಘಂಟೆಯವರೆಗೆ ಕೈಲಾಸ ಮಂಟಪದ ವೇದಿಕೆ ಹಾಗೂ ಅದರ ಮುಂಭಾಗದಲ್ಲಿನ ಬೆಟ್ಟವನ್ನು ಪ್ರತಿದಿನವೂ ಸ್ವಚ್ಛಗೊಳಿಸುವ ಕಾರ್ಯ ಹಮ್ಮಿಕೊಂಡಿತ್ತು. ಸ್ವಚ್ಛತಾ…

ಕೊಪ್ಪಳ ನಗರ,ಗ್ರಾಮೀಣ ಸಿಪಿಐ ವರ್ಗಾವಣೆ: ಗ್ರಾಮೀಣ ಠಾಣೆಗೆ ಸುರೇಶ ಡಿ. ನೇಮಕ

ಕೊಪ್ಪಳ : ೩೩ ಡಿವೈಎಸ್ಪಿಗಳು ೧೩೨ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು ಕೊಪ್ಪಳ ನಗರ ಠಾಣೆಗೆ ಜಯಪ್ರಕಾಶ್ ಹಾಗೂ ಗ್ರಾಮೀಣ ಠಾಣೆಗೆ ಸುರೇಶ್ ಡಿ ಸಿ ಪಿ ಐ ವರ್ಗಾವಣೆಗೊಂಡಿದ್ದಾರೆ. ಗ್ರಾಮೀಣ ಠಾಣೆ ಸಿಪಿಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹಾಂತೇಶ್

ಎಸ್ಎಸ್ ಕೆ ಸಮಾಜದ ಅಧ್ಯಕ್ಷರಾಗಿ ಜವಾಹರಲಾಲಸಾ ಅಂಟಾಳಮರದ ಆಯ್ಕೆ, ಸನ್ಮಾನ

ಭಾಗ್ಯನಗರ : ಭಾಗ್ಯನಗರದ ಎಸ್ ಎಸ್ ಕೆ ಸಮಾಜದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜವಾಹರ್ ಲಾಲಸಾ ಅಂಟಾಳಮರದರಿಗೆ ವಿದ್ಯಾ ವಿಕಾಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದ್ದಾರೆ. ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆಯ ನಿರ್ದೇಶಕರಾಗಿರುವ  ಜವಾಹರ್…

ಶರಣರ ತತ್ವಗಳನ್ನು ಮನವರಿಕೆ ಮಾಡಿಕೊಡುವ ಉಪಯುಕ್ತ ಕೃತಿ

"ಅಂತರಂಗದೊಳು ಚಿಗುರಲಿ ಶರಣರ ವಚನಾಮೃತಗಳು" ಎಂಬ ಕೃತಿಯನ್ನು ಸ್ನೇಹಿತರಾದ ಜಿ. ಎಸ್. ಗೋನಾಳ್ ಪ್ರಕಟಿಸಿದ್ದಾರೆ. ಇದು ಅವರ ಮಹತ್ವಾಕಾಂಕ್ಷೆಯ 16ನೆಯ ಕೃತಿಯಾಗಿದೆ. ಸೂರಿನಲ್ಲಿ ಸುತ್ತೂರು ಮಠದ ಶ್ರೀ ದೇಶಿ ಕೇಂದ್ರ ಮಹಾಸ್ವಾಮಿಗಳು ಮತ್ತು ಗದಗಿನ ತೋಟದ ಸಿದ್ದರಾಮ ಮಹಾಸ್ವಾಮಿಗಳು, ಮತ್ತು…
error: Content is protected !!