Sign in
Sign in
Recover your password.
A password will be e-mailed to you.
Browsing Category
Latest
ಶ್ರೀ ಗವಿಸಿದ್ಧೇಶ್ವರ ಉತ್ಸವ ಮೂರ್ತಿಯ ಮೆರವಣಿಗೆ
ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಉತ್ಸವ ಮೂರ್ತಿಯ ಮೆರವಣಿಗೆಯು ಇಂದು ಸಾಯಂಕಾಲ ೦೫.೦೦ ಗಂಟೆಗೆ ಆರಂಭಗೊಂಡು ಸಂಜೆ ಶ್ರೀ ಗವಿಮಠ ತಲುಪಿತು. ಜಡೇಗೌಡರ ಮನೆಯಿಂದ ಪ್ರಾರಂಭಗೊಂಡು ಕೋಟೆ ಮಠದಿಂದ ಪಲ್ಲಕ್ಕಿ ಹೊರಟು ಗಡಿಯಾರ ಕಂಬ ವೃತ್ತದಲ್ಲಿ, ಮುದ್ದಾಬಳ್ಳಿಯಿಂದ ಬರುವ ಶ್ರೀ ಗವಿಸಿದ್ಧೇಶ್ವರ…
ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದಂತ ಆರೋಪಿಗಳನ್ನು ಗಡಿಪಾರು ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ
.
ಗಂಗಾವತಿ: ಕಲಬುರ್ಗಿ ನಗರದ ಜೇವರ್ಗಿ ರಸ್ತೆಯಲ್ಲಿರುವ ವಿಶ್ವ ನಾಯಕ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಸೋಮವಾರ ರಾತ್ರಿ ಸಮಯದಲ್ಲಿ ದು?ರ್ಮಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುತ್ತಾರೆ. ಇಂತಹ ಕೃತ್ಯ ಎಸೆದ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಅಂತವರ ವಿರುದ್ಧ…
ಗಂಗಾವತಿಯ ವಿವಿಧ ಶಾಲೆಗಳಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ ಜನ್ಮ ವರ್ಷಾಚರಣೆ
ಗಂಗಾವತಿಯ ಎಂಎನ್ಎಂ ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಜೂನಿಯರ್ ಸರ್ಕಾರಿ ಬಾಲಕರ ಪ್ರೌಢಶಾಲೆ, ಮೌಲಾನ ಅಜಾದ್ ಮಾದರಿ ಶಾಲೆ ಸೇರಿದಂತೆ ವಿವಿಧಡೆ ಎಐಡಿಎಸ್ಓ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ…
ಸಂವಿಧಾನ ಜಾಗೃತಿ ಜಾಥಾಕ್ಕೆ 26ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ದೇಶದ ಪರಮೋಚ್ಛ ಗ್ರಂಥ ಭಾರತೀಯ ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ `ಸಂವಿಧಾನ ಜಾಗೃತಿ ಜಾಥಾ ರಾಷ್ಟ್ರೀಯ ಸಮಾವೇಶ ಆಯೋಜಿಸ ಲಾಗುತ್ತಿದ್ದು, ಜನವರಿ 26ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡುವರು ಎಂದು ಜಿಲ್ಲಾಧಿಕಾರಿಗಳಾದ ನಲಿನ್…
ಭಾಗ್ಯನಗರದಿಂದ ಗವಿಮಠಕ್ಕೆ ಪಾದಯಾತ್ರೆ
ಕೊಪ್ಪಳ : ಭಾಗ್ಯನಗರದ ಪಟ್ಟಣ ಪಂಚಾಯತನಿಂದ ಮುಂಜಾನೆ ೦೬ : ೩೦ ಕ್ಕೆ ಗಾಂಧೀ ಭಜನ್ ಹಾಡುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ಜನತೆಗೆ ಸ್ವಾವಲಂಬನೆ, ಸಮೃದ್ಧ, ಸಂತೋ?ದ ಬದುಕು ಕಟ್ಟಿಕೊಳ್ಳಲು ಗವಿಶ್ರೀಗಳು ಈ ಬಾರಿಯ ಜಾತ್ರೆಯ ನಿಮಿತ್ಯ ಕಾಯಕ ದೇವೊಭವ ಜಾಗೃತ ನಡಿಗೆ ಹಮ್ಮಿಕೊಂಡಿದ್ದರ…
ಹುಲಿಗಿ-ವಾರದ ಸಂತೆಯಲ್ಲಿ ಕಳ್ಳರ ಕೈಚಳಕ ಬರೋಬ್ಬರಿ 8 ಮೊಬೈಲ್ ಎಗರಿಸಿದ ಚೋರರು
ಕೊಪ್ಪಳ :
ತಾಲೂಕಿನ ಹುಲಿಗಿ ಗ್ರಾಮದಲ್ಲಿ ಮಂಗಳವಾರ ನಡೆದ ವಾರದ ಸಂತೆಯಲ್ಲಿ ಕಳ್ಳರು ಕೈಚಳಕ ತೋರಿದ ಸಂಗತಿ ಬೆಳಕಿಗೆ ಬಂದಿದೆ.
ಗೃಹಬಳಕೆದಿನಸಿ, ತರಕಾರಿಗಳನ್ನು ಖರೀದಿಸಲು ಬಂದಿದ್ದ ಸುಮಾರು ೮ ಮಂದಿ ಗ್ರಾಹಕರ ಮೊಬೈಲ್‌ಗಳನ್ನು ಕಳ್ಳರು ಎಗರಿಸಿದ್ದಾರೆನ್ನಲಾಗಿದೆ. ಇದು ಪ್ರತಿ…
ಶ್ರೀ ಗವಿಮಠದಲ್ಲಿ ತೆಪ್ಪೋತ್ಸವ ಹಾಗೂ ಸಂಗೀತಕಾರ್ಯಕ್ರಮ
Koppal ಶ್ರೀ ಗವಿಮಠದಲ್ಲಿ ಸಾಯಂಕಾಲ ತೆಪ್ಪೋತ್ಸವ ಹಾಗೂ ಸಂಗೀತ ಕಾರ್ಯಕ್ರಮ ಶ್ರೀಮಠದ ಕೆರೆಯ ಆವರಣದಲ್ಲಿ ಜರುಗಿತು.ಜಾತ್ರಾ ಮಹೋತ್ಸವದಲ್ಲಿಅತ್ಯಂತಕಣ್ಮನ ಸೆಳೆಯುವ ಉತ್ಸವತೆಪ್ಪೋತ್ಸವ.ಮಹಾಮಹಿಮ ಕರ್ತೃ ಶ್ರೀ ಗವಿಸಿದ್ಧೇಶನಲ್ಲಿ ಸಂಕಲ್ಪ ಮಾಡಿಕೊಂಡರೆಇಷ್ಟಾರ್ಥ ಸಿದ್ಧಿಸುತ್ತದೆಂಬ ನಂಬಿಕೆ…
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ: ಮಗಳೊಂದಿಗೆ ಫೋಟೋ ತೆಗೆಸಿಕೊಂಡ ಸಿಇಓ ದಂಪತಿಗಳು
ಕೊಪ್ಪಳ ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯ, ಪೋಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜನವರಿ 24ರಂದು ಭಾರತದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತಿದ್ದು, ಹೆಣ್ಣು ಮಕ್ಕಳ ದಿನಾಚರಣೆಯನ್ನು ಕೊಪ್ಪಳ ಜಿಲ್ಲೆಯಲ್ಲಿಯೂ ಸಹ ವಿಶೇಷವಾಗಿ…
ಅರ್ಥಪೂರ್ಣ ಜಯಂತಿ ಆಚರಣೆಗೆ ಕ್ರಮ ವಹಿಸಿ: ಎಸಿ ಕ್ಯಾ.ಮಹೇಶ್ ಮಾಲಗಿತ್ತಿ
----
ಕೊಪ್ಪಳ ಜನವರಿ 24 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಫೆಬ್ರವರಿ 26 ರಂದು ಆಚರಿಸಲಾಗುವ ಮಡಿವಾಳ ಮಾಚಿದೇವ ಅವರ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸುವ ಮೂಲಕ ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ ಎಂದು ಸಹಾಯಕ ಆಯುಕ್ತರಾದ…
ಎಲ್‌ಐಸಿ ಪ್ರತಿನಿಧಿಗಳ ಕಲ್ಯಾಣ ನಿಧಿ ಸ್ಥಾಪನೆ ಸಂಸದರಿಗೆ ಮನವಿ
ಗಂಗಾವತಿ: ಭಾರತದ ಆರ್ಥಿಕ ಸದೃಢತೆಗಾಗಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳ ಕಲ್ಯಾಣ ನಿಧಿಯನ್ನು ಕೇಂದ್ರ ಸರಕಾರ ಸ್ಥಾಪಿಸಿ ಪ್ರತಿನಿಧಿಗಳಿಗೆ ಸೇವಾ ಭದ್ರತೆ ಕಲ್ಪಿಸುವ ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿ ಕಾನೂನು ಮಾಡುವಂತೆ ಒತ್ತಾಯಿಸಿ ದೇಶದಾದ್ಯಂತ…