Browsing Category

Latest

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ: ಜಾಗೃತಿ ಫಲಕ ಅಳವಡಿಕೆ

: ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ-2024ರ ಪ್ರಯುಕ್ತ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಸಿದ್ದಪಡಿಸಲಾದ `ಮಗಳನ್ನು ಉಳಿಸಿ, ಮಗಳನ್ನು ಓದಿಸಿ, ಮಾನವಕುಲಕ್ಕೆ ಮಾದರಿ ಈ…

ತಾಲ್ಲೂಕು ಭೂನ್ಯಾಯ ಮಂಡಳಿಯ ಸದಸ್ಯರ ನಾಮನಿರ್ದೇಶನ

ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲ್ಲೂಕು ಭೂ ನ್ಯಾಯಮಂಡಳಿಗೆ ಅಭ್ಯರ್ಥಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಆದೇಶಿಸಿದೆ. ಸಂ. ತಾಲ್ಲೂಕು ಭೂನ್ಯಾಯ ಮಂಡಳಿಯ ಭೂ ನ್ಯಾಯಮಂಡಳಿಯ

ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚನೆ

ಕೊಪ್ಪಳ : ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಪ್ರಕರಣ 94ಎ(1) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕೊಪ್ಪಳ ಜಿಲ್ಲೆಯ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ

ಕೊಪ್ಪಳ ಜಿಲ್ಲಾ ಉತ್ತಮ ಶಿಕ್ಷಕಿ 2024 ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ

ಕುಷ್ಠಗಿ,ಜ,23; ಶ್ರೀಮತಿ ಬಸಮ್ಮ ಮರಿಯಪ್ಪ (ತಾಳಕೇರಿ) ಮಾಸ್ಟರ್ ಟ್ರಸ್ಟ್ ವತಿಯಿಂದ ಜ.24 ಬುಧವಾರ ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ದೇಶದ ಮೊದಲ ಶಿಕ್ಷಕಿ, ಅಕ್ಷರದ ಅವ್ವ ಶ್ರೀಮತಿ ಸಾವಿತ್ರಿ ಬಾಯಿ ಫುಲೆ ಇವರ ಜನ್ಮದಿನದ ಪ್ರಯುಕ್ತ ಕೊಪ್ಪಳ…

ಗವಿಮಠ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಬಸವ ಪಟ ಆರೋಹಣ ಕಾರ್ಯಕ್ರಮ

ಕೊಪ್ಪಳ : ಸಂಸ್ಥಾನ ಶ್ರೀ ಗವಿಮಠದ ಜಾತ್ರೆಯ ಅಂಗವಾಗಿ ಇಂದು ದಿನಾಂಕ ೨೩-೧-೨೦೨೩ ರಂದು ಮಂಗಳವಾರ ಸಂಜೆ ೫ ಗಂಟೆಗೆ ಗವಿಮಠದ ಬೆಟ್ಟದ ಮೇಲಿರುವ ಅನ್ನಪೂಣೇಶ್ವರಿ ದೇವಿಗೆ ಉಡಿತುಂಬುವ ಕಾರ್ಯಕ್ರಮವು ಸಾಯಂಕಾಲ ಜರುಗಿತು. ಸಹಸ್ರಾರು ಮಹಿಳೆಯರು ಶ್ರೀಮಠಕ್ಕೆ ಆಗಮಿಸಿ ಗವಿಮಠದ ಬೆಟ್ಟದ ಮೇಲಿರುವ ಶ್ರೀ…

ಕೊಪ್ಪಳದಲ್ಲಿ ಅರ್ಧ ಶತಮಾನ ದಾಟಿದ ಸಂಪೂರ್ಣ ರಾಮಾಯಣ

ಬಯಲಾಟಮಾದಿಗ ಸಮಾಜದ ರಾಮಾಯಣ ದರ್ಶನ!ಕೊಪ್ಪಳ: ಇದು ನಿಜಕ್ಕೂ ಐತಿಹಾಸಿಕ ಸಾಧನೆಯೇ ಸರಿ.ಜನವರಿ ೨೨ರಂದು ಶ್ರೀರಾಮನ ಪ್ರತಿಷ್ಠಾಪನೆ ಅಯೋಧ್ಯೆಯಲ್ಲಿನಡೆಯುತ್ತಿದೆ. ಜನವರಿ ೨೭ರಂದು ಕೊಪ್ಪಳದ ಅಧಿದೈವ ಶ್ರೀಗವಿಸಿದ್ಧೇಶ್ವರನ ಮಹಾರಥೋತ್ಸವ. ಈ ಎರಡೂ ಮಹತ್ವದಸಮಾರಂಭಗಳ ನಡುವೆ, ಪ್ರತಿ ವರ್ಷ ಶ್ರೀ

ವಾರದಲ್ಲಿ ‌ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ: ಸಚಿವ ಶಿವರಾಜ್ ತಂಗಡಗಿ

ಉಡುಪಿ, ಜ.23: ವಾರದಲ್ಲಿ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮಂಗಳವಾರ ಭೇಟಿ…

ಶರಣರ ‘ಕಾಯಕ ದೇವೋಭವ’

(2024ರ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ದಿನಾಂಕ 24-01-2024ರಂದು ನಡೆಯುವ ‘ಕಾಯಕ ದೇವೋಭವ’ ಜಾಗೃತಿ ಜಾಥದ ನಿಮಿತ್ಯ ವಿಶೇಷ ಲೇಖನ) ವಚನ ಚಳವಳಿ 12ನೇ ಶತಮಾನದಲ್ಲಿ ಮಾನವ ಕಂಡ ಬಹುದೊಡ್ಡ ಚಳವಳಿಯಾಗಿದೆ. ಆ ಮೂಲಕ ನಮಗೆ ಬೇಕಾದ ಅರಿವಿನ ಬೆಳಕನ್ನು ಅಂದು ವಚನಗಳ ಮೂಲಕ…

ಶ್ರೀ ಅಂಬಾಭವಾನಿ ದೇವಸ್ಥಾನದಲ್ಲಿ ವಿಜೃಂಭಣೆಯ ರಾಮೋತ್ಸವ

ಭಾಗ್ಯನಗರ : ಭಾಗ್ಯನಗರದ  ಶ್ರೀ ಅಂಬಾಭವಾನಿ ದೇವಸ್ಥಾನ ಅತಿ ವಿಜೃಂಭಣೆಯಿಂದ ರಾಮೋತ್ಸವ ವನ್ನು ಆಚರಿಸಲಾಯಿತು ಬೆಳಗ್ಗೆ 6 ಗಂಟೆಯಿಂದ 8.30 ರವರೆಗೆ ಎಸ್ ಎಸ್ ಕೆ ಸಮಾಜದ ಸಾವಿರಾರು ಪರಿವಾರದೊಂದಿಗೆ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಭಜನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗೊಂದಳಿ…

ಬಿ.ಟಿ ಹತ್ತಿ ಬೆಳೆಗಾರರಿಗೆ ಕೃಷಿ ಇಲಾಖೆಯಿಂದ ಸಲಹೆಗಳು

: ಬಿ.ಟಿ. ಹತ್ತಿಯ ಬಿತ್ತನೆ ಕಾಲಾವಧಿಯು ಜೂನ್ ಮೊದಲ ವಾರದಿಂದ ಜುಲೈ ಮೂರನೇ ವಾರದವರೆಗೆ ಇದ್ದು, ಈ ಕಾಲಾವಧಿಯ ಶಿಫಾರಸ್ಸನ್ನು ಅನುಸರಿಸುವಂತೆ ರಾಯಚೂರು ವಿಶ್ವ ವಿದ್ಯಾನಿಲಯದ ಕೃಷಿ ವಿಜ್ಞಾನಿಗಳು ಸೂಚಿಸಿದ್ದಾರೆ. ಹತ್ತಿ ಬೆಳೆಯುವ ರೈತರಿಗಾಗಿ ವಿವಿಧ ಬೀಜದ ಕಂಪನಿಗಳು ಅನೇಕ ಬಿ.ಟಿ. ಹತ್ತಿ…
error: Content is protected !!