Browsing Category

Latest

ಅ.03 ರಿಂದ ಹುಲಿಗೆಮ್ಮ ದೇವಿ ದಸರಾ ಮಹೋತ್ಸವ

ಧಾರ್ಮಿಕ ದತ್ತಿ ಇಲಾಖೆಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಿಂದ `ಶ್ರೀ ಹುಲಿಗೆಮ್ಮದೇವಿ ದಸರಾ ಮಹೋತ್ಸವ-2024' ಕಾರ್ಯಕ್ರಮವನ್ನು ಅಕ್ಟೋಬರ್ 03 ರಿಂದ ಅ.12 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭವು ಅ. 03 ರ ಸಂಜೆ 6.30 ಗಂಟೆಗೆ ನಡೆಯಲಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ…

ವಿಭಾಗಮಟ್ಟದ ದಸರಾ ಕ್ರೀಡಾಕೂಟ: ಸೆಪ್ಟೆಂಬರ್ 29ರಿಂದ ವಿವಿಧ ಸ್ಪರ್ಧೆಗಳು

 2024-25ನೇ ಸಾಲಿನ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಸೆಪ್ಟೆಂಬರ್ 29ರಿಂದ ಸೆ.30ರ ವರೆಗೆ ನಡೆಯಲಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಕೊಪ್ಪಳ, ಕಲಬುರಗಿ, ಬಳ್ಳಾರಿ, ವಿಜಯನಗರ,…

ತನಿಖೆಗೆ ಹೆದರಲ್ಲ;ತನಿಖೆಯನ್ನು ಎದುರಿಸಲು ಸಿದ್ಧ ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 25: ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಪ್ರತಿನಿಧಿಗಳ…

ತಂಬಾಕು ಪದಾರ್ಥ ಮಾರಾಟ ಅಂಗಡಿಗಳ ಮೇಲೆ ದಾಳಿ; 21 ಪ್ರಕರಣ ದಾಖಲಿಸಿ ಬಿಸಿಮುಟ್ಟಿಸಿದ ಅಧಿಕಾರಿಗಳು

: ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಪೊಲೀಸ್ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ಸೆ.25ರಂದು ನಗರದ ವಿವಿಧೆಡೆ ದಾಳಿ ನಡೆಸಿ 21 ಪ್ರಕರಣಗಳನ್ನು ದಾಖಲಿಸಿ ಬಿಸಿಮುಟ್ಟಿಸಿದರು. ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ "ತಂಬಾಕು ಮುಕ್ತ ಯುವ ಅಭಿಯಾನ 2.0…

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ

ಬೆಂಗಳೂರು, ಸೆಪ್ಟೆಂಬರ್‌ 25- ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ…

ಸ್ವಚ್ಛತೆಯ ಕಲ್ಪನೆಯು ನಮ್ಮಿಂದಲೇ ಪ್ರಾರಂಭವಾಗಬೇಕು:ಬಸಮ್ಮ ಹುಡೇದ್ – Kannadanet NEWS

ಓಜನಹಳ್ಳಿಯಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸಂಜಿವಿನಿ ಸಂಘದ ಮಹಿಳೆಯರಿಂದ ಶ್ರಮದಾನ ಹಾಗು ಸ್ವಚ್ಛತೆಯ ಜಾಗೃತಿ ಕಾರ್ಯಕ್ರಮವು ಓಜನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆಯಿತು. ಜಿಲ್ಲಾ ಎಸ್‌ಬಿಎಂ ಸಮಾಲೋಚಕರಾದ ಬಸಮ್ಮ ಹುಡೇದ ಅವರು ಕಾರ್ಯಕ್ರಮಕ್ಕೆ…

ಮಾಧ್ಯಮ ಶಿಕ್ಷಣ ಮಂಥನ ಸಭೆ

ಬೆಂಗಳೂರು :  ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ರಾಜ್ಯದ ವಿಶ್ವವಿದ್ಯಾಲಯಗಳ ಪತ್ರಿಕೋದ್ಯಮ ವಿಭಾಗಗಳ, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾಧ್ಯಮ ಶಿಕ್ಷಣ ಮಂಥನ ಸಭೆ ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ…

ಶ್ರೀಮತಿ ಶುಭಾಗೆ ಪಿಎಚ್‌ಡಿ ಪದವಿ ಪ್ರದಾನ

ಕೊಪ್ಪಳ: ಕುಕನೂರು ತಾಲೂಕಿನ ತಳಬಾಳದ ವಸತಿಯುಕ್ತ ಮಾದರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ಶ್ರೀಮತಿ ಶುಭಾ ಇವರಿಗೆ ಈಚೆಗೆ ಧಾರವಾಡದ ಕರ್ನಾಟಕ ವಿಶ್ವವಿಸ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಯಿತು. ಶ್ರೀಮತಿ ಶುಭಾ ಇತಿಹಾಸ ವಿಭಾಗದ…

ಜಿಲ್ಲಾಮಟ್ಟದ ನಾಮನಿರ್ದೇಶಿತ ಸದಸ್ಯರನ್ನು ನೇಮಿಸಲು ಅರ್ಜಿ ಆಹ್ವಾನ

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಹಾಯಧನ, ಸಾಲ ಸೌಲಭ್ಯ, ಗಂಗಾಕಲ್ಯಾಣ, ಯೋಜನೆಗಳಲ್ಲಿ ಸೌಲಭ್ಯಗಳನ್ನು ನೀಡುವ ಸಲುವಾಗಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಜಿಲ್ಲಾ ಆಯ್ಕೆ ಸಮಿತಿ ಸಭೆಯಲ್ಲಿ…

ವಿಭಾಗಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ ಶ್ರೀ ಚೈತನ್ಯ ಎಸ್.ವಿ.ಎಂ. ಪಿಯು ಕಾಲೇಜಿಗೆ ಮೂರು ಬಹುಮಾನ

ಕೊಪ್ಪಳ: ಇಲ್ಲಿನ ಚುಕುನಕಲ್ ರಸ್ತೆಯಲ್ಲಿ ಇರುವ ಬಳ್ಳಾರಿ ಶ್ರೀ ಚೈತನ್ಯ ಸಮೂಹದ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂರು ಬಹುಮಾನಗಳನ್ನು ಗಳಿಸುವ ಮೂಲಕ ಕಾಲೇಜಿಗೆ ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ…
error: Content is protected !!