Browsing Category

Latest

ಸಮರ್ಪಕ ಕುಡಿವ ನೀರು ಪೂರೈಕೆಗೆ ಜಿಲ್ಲಾಧಿಕಾರಿಗಳಿಂದ ಕಟ್ಟುನಿಟ್ಟಿನ ನಿರ್ದೇಶನ

ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಯಾವುದೇ ರೀತಿಯ ತೊಂದರೆಯಾಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಗೆ ವಿಶೇಷ ಗಮನ ಹರಿಸುವಂತೆ ಬರ ಪರಸ್ಥಿತಿ ನಿರ್ವಹಣೆಯ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬಂಧಿಸಿದ…

ನೂತನ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್ ನೇಮಕಕ್ಕೆ ಹರ್ಷ : ಕಾರ್ಯಕರ್ತರೇ ಬಿಜೆಪಿ ನಾಯಕರು: ಸಂಗಣ್ಣ

ಕೊಪ್ಪಳ: ಬಿಜೆಪಿ ಯುವಕರಿಗೆ ಮನ್ನಣೆ ನೀಡುವ ಏಕೈಕ ಪಕ್ಷವಾಗಿದೆ. ಕಾರ್ಯಕರ್ತರೇ ಪಕ್ಷದ ನಾಯಕರು ಎಂಬುದು ಜಿಲ್ಲಾಧ್ಯಕ್ಷರ ನೇಮಕದಲ್ಲಿ ಸಾಬೀತಾಗಿದೆ. ನೂತನ ಜಿಲ್ಲಾಧ್ಯಕ್ಷರಾಗಿ ನವೀನ್ ಗುಳಗಣ್ಣನವರ್ ನೇಮಕವಾಗಿರುವುದು ಸಂತಸ ತಂದಿದೆ ಎಂದು ಸಂಸದ ಸಂಗಣ್ಣ ಕರಡಿ ಹರ್ಷ ವ್ಯಕ್ತಪಡಿಸಿದರು.…

ಶ್ರೀ ಗವಿಸಿದ್ಧೇಶ್ವರ ಮಹಾತ್ಮೆ ನಾಟಕ ಪ್ರದರ್ಶನ

ಕೊಪ್ಪಳ : ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಿನವಾದಜನೆವರಿ ೨೭ ಹಾಗೂ೨೮ ರಂದುಪ್ರತಿ ದಿನ ರಾತ್ರಿ ೧೦.೩೦ ಗಂಟೆಗೆ ಶ್ರೀ ಗವಿಸಿದ್ಧೇಶ್ವರ ಸೇವಾ ನಾಟ್ಯ ಸಂಘ ಹಿರೇಬಗನಾಳ ಇವರಿಂದಶ್ರೀ ಗವಿಸಿದ್ಧೇಶ್ವರ ಮಹಾತ್ಮೆನಾಟಕವು ಪ್ರದರ್ಶನಗೊಳ್ಳಲಿದೆ. ಈ ಭಕ್ತಿ ಪ್ರಧಾನವುಳ್ಳ ನಾಟಕವುಜಾತ್ರಾ…

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪರಿಶೀಲನೆ
ಬೇವೂರು ಗ್ರಾಮಕ್ಕೆ ವೀಕ್ಷಕರಾದ ಕೆ.ಪಿ.ಮೋಹನ್ ರಾಜ್ ಭೇಟಿ

ಕೊಪ್ಪಳ : ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ವೀಕ್ಷಕರು ಆಗಿರುವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನ್ ರಾಜ್ ಅವರು ಜನವರಿ ೧೨ರಂದು ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬೇವೂರು ಗ್ರಾಮಕ್ಕೆ ಭೇಟಿ ನೀಡಿ ಮತದಾರರ ಪಟ್ಟಿ

ಲೋಕಸಭಾ  ಚುನಾವಣೆ ಪ್ರಿಯಾಂಕಾ ಗಾಂಧಿ ಬಂದ್ರೆ ಲಕ್ಷ ಲೀಡ್ ಗೆಲುವು : ಜ್ಯೋತಿ

ಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆ ದೇಶದ ಅಳಿವು ಉಳಿವಿನ ಹೋರಾಟ, ಇಂಡಿಯಾ ವರ್ಸಸ್ ಚಾರ್ ಗುಜರಾತಿಯದ್ದಾಗಿದೆ, ಅಂತಹ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಬಂದ್ರೆ ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಲಕ್ಷ ಲೀಡ್‌ನಲ್ಲಿ ಗೆಲ್ಲಿಸುತ್ತೇವೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ

ಜಾತ್ರಾ ಆವರಣದ ಸಿದ್ಧತೆ

ದಕ್ಷಿಣ ಭಾರತದ ಕುಂಭಮೇಳ ಎಂದು ಪ್ರಸಿದ್ಧಿ ಪಡೆದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಜಾತ್ರಾ ಮಹೋತ್ಸವದ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಜಾತ್ರಾ ಮೈದಾನವನ್ನು ಡೋಜರ್ ಹಾಗೂ ಶ್ರೀಮಠದ ಸೇವಾ ಸಿಬ್ಬಂದಿಗಳಿಂದ ಸ್ವಚ್ಛಗೊಳಿಸುವ ಹಾಗೂ ಸಮತಟ್ಟು ಮಾಡುವ

ನಾಗೇಂದ್ರಪ್ಪಗೆ ಗೌರವ ಡಾಕ್ಟರೇಟ್

ಕೊಪ್ಪಳ: ಅಳವಂಡಿ ಸರ್ಕಾರಿ ಪ್ತಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ, ಸಹಾಯಕ ಪ್ರಾಧ್ಯಾಪಕ ನಾಗೇಂದ್ರಪ್ಪ ಬಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನಗಳ ನಿಕಾಯದ ಅಭಿವೃದ್ಧಿ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಹೆಚ್.ಡಿ. ಪ್ರಶಾಂತ್ ರವರ

ಬಿಜೆಪಿಗೆ ಹ್ಯಾಟ್ರಿಕ್ ಗೆಲುವು ನಿಶ್ಚಿತ: ಸಂಗಣ್ಣ

ಕಂದಕೂರ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕುಷ್ಟಗಿ: ಲೋಕಸಭಾ ಕ್ಷೇತ್ರದ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಂಘಟನೆ ಹಾಗೂ ಜನಾಶೀವಾದದಿಂದ ಎರಡು ಬಾರಿ ಸಂಸದನಾಗಿ ಆಯ್ಕೆಯಾಗಿದ್ದೇನೆ. ಈ ಬಾರಿಯೂ ಕೂಡ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಲು ಮುಖಂಡರ ಹಾಗೂ ಕಾರ್ಯಕರ್ತರು ಸಹಕಾರ

ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ಶಿಸ್ತು ಮತ್ತು ಸಂಯಮ ಕಲಿಸುವ ಔದಾರ್ಯ ಬೆಳೆಸಿ

ಕೊಪ್ಪಳ: ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಶಿಸ್ತು ಮತ್ತು ಸಂಯಮ ಕಲಿಸುವ ಔದಾರ್ಯ ಬೆಳೆಸಿಕೊಳ್ಳಬೇಕು ಎಂದು ಚೈಲ್ಡ್ ವೆಲ್ ಫೇರ್ ಸದಸ್ಯರಾದ ಶ್ರೀ ಮತಿ ಸರೋಜ ಬಾಕಳೆ ಅವರು ಹೇಳಿದರು.ಅವರು ಕೊಪ್ಪಳ ನಗರದಲ್ಲಿರುವ ನಿವೇದಿತಾ ಪ್ರೌಢಶಾಲೆಯ ೨೩ನೇ ಶಾಲಾವಾಷೀಕೋತ್ಸವದ ಅಂಗವಾಗಿ ಶ್ರೀ ಸರಸ್ವತಿ

ಓದಿದವನು ಉತ್ತಮ  ಬದುಕನ್ನು ಕಟ್ಟಿಕೊಳ್ಳಬಲ್ಲ: ಮಹಾಂತೇಶ ಸಜ್ಜನ್

ಕೊಪ್ಪಳ;ಜ,೧೩;-ಓದಿದವನು ಮಾತ್ರ ಬದುಕನ್ನು ಕಟ್ಟಿಕೊಳ್ಳುತ್ತಾನೆ. ಓದದೇ ಇರುವನು ಯಾವುದರಲ್ಲಿಯೂ ಯಶಸ್ವಿಯಾಗಲಾರ, ಉದ್ಯೊಗ, ವ್ಯಾಪಾರ, ಸರಕಾರಿ ನೌಕರಿ ಯಾವುದರಲ್ಲಿಯೂ ಫಲ ಪಡೆಯುತ್ತಾನೆ ಎಂದು ಕೊಪ್ಪಳ ನಗರ ಠಾಣೆಯ ಇನಸ್ಪೆಕ್ಟರ್ ಶ್ರೀ ಮಹಾಂತೇಶ ಸಜ್ಜನ್‌ರವರು ನುಡಿದರು. ಅವರು ಶ್ರೀ
error: Content is protected !!