Browsing Category

Latest

ಮನೆಯಲ್ಲಿ ಅಯ್ಯಪ್ಪಸ್ವಾಮಿ ಪೂಜೆ, ಮಾಲಾಧಾರಿಗಳಿಗೆ ಸನ್ಮಾನ : ಭಾವೈಕ್ಯತೆಗೆ ಮಾದರಿಯಾದ ಮುಸ್ಲಿಂ ಕುಟುಂಬ

ಗಂಗಾವತಿ : ಗಂಗಾವತಿ ನಗರದ ಮುಸ್ಲಿಂ ಕುಟುಂಬವೊಂದು ತಮ್ಮ ಮನೆಯಲ್ಲಿಯೇ ಅಯ್ಯಪ್ಪ ಸ್ವಾಮಿ ಪೂಜೆ ನೆರವೇರಿಸಿ ಮಾಲಾಧಾರಿಗಳಿಗೆ ಸನ್ಮಾನಿಸಿ ಪ್ರಸಾದ ವಿತರಿಸಿ ಭಾವೈಕ್ಯತೆ ಮೆರೆದಿದೆ. ನಗರದ ಕೆ.ಎಫ್.ಮುದ್ದಾಬಳ್ಳಿಯವರ ಮನೆಯಲ್ಲಿ ಪೂಜೆ ನೆರವೇರಿದೆ. ಮುದ್ದಾಬಳ್ಳಿಯವರ ಕುಟುಂಬ ಹಲವಾರು…

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ: ಕ್ರಿಯಾ ಯೋಜನೆ ಸಮರೋಪಾದಿಯಲ್ಲಿ ಅನುಷ್ಠಾನ ಮಾಡಲು ಸಿಎಂ ಖಡಕ್ ಸೂಚನೆ

ಬೆಂಗಳೂರು, ಜನವರಿ 9- ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಅವರು ಇಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ…

ಕೂಸಿನ ಮನೆಯ ಮಕ್ಕಳ ಆರೈಕೆ ಪ್ರಮುಖ ಜವಾಬ್ದಾರಿ: ಮಹೇಶ್

ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಜರುಗಿದ ಆರೈಕೆದಾರರ ತರಬೇತಿಯ ಸಮಾರೋಪ ಸಮಾರಂಭ ಕೊಪ್ಪಳ:- ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಕೂಸಿನ ಮನೆ ತೆರೆಯಲಾಗಿದ್ದು ಅದರಲ್ಲಿನ ಮಕ್ಕಳ ಆರೈಕೆ ಮಾಡುವದು ಆರೈಕೆದಾರರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಕೊಪ್ಪಳ ತಾಲೂಕ ಪಂಚಾಯತಿಯ ಸಹಾಯಕ ನಿರ್ದೇಶಕ…

ಅಪೌಷ್ಠಿಕತೆಯಿಂದ ಮಕ್ಕಳು ಮರಣವಾಗುವುದನ್ನು ತಡೆಗಟ್ಟಿ: ಡಾ.ಪ್ರಕಾಶ

: ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಚೈನ್ ಮಕ್ಕಳ ಸುಧಾರಿತ ಪೌಷ್ಟಿಕತೆಗಾಗಿ ಆರೋಗ್ಯ ಪ್ರಕ್ರಿಯೆ ತರಬೇತಿ ಕಾರ್ಯಕ್ರಮವು ಜನವರಿ 9ರಂದು ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರಿಂದ ರಾಷ್ಟಿçÃಯ ಪೌಷ್ಠಿಕ ಆರೋಗ್ಯ ಕಾರ್ಯಕ್ರಮದಡಿ…

ಕವಿರಾಜ ಮಾರ್ಗ ಕೃತಿಯಲ್ಲಿ  ಅನೇಕ ಚಾರಿತ್ರಿಕ ಸಂಗತಿಗಳುಗೋಚರವಾಗುತ್ತವೆ- ಬಸವರಾಜ ಕೊಡುಗುಂಟಿ         

ಕೊಪ್ಪಳ : ಕವಿರಾಜ ಮಾರ್ಗ ಜಗತ್ತಿನ ಮೊಟ್ಟ ಮೊದಲ ವಿಧ್ವತ್ತಿನ ಕೃತಿ . ಇದು ಅಲಂಕಾರ ಗ್ರಂಥವಾಗಿದ್ದರೂ  ವ್ಯಾಕರಣ , ಛಂದಸ್ಸು , ಕನ್ನಡವನ್ನು ಮಾತನಾಡುವ ಸಮಾಜ,  ಸಂಸ್ಕೃತಿ  ಇವುಗಳ ಮೇಲೆ ಬೆಳಕು ಚೆಲ್ಲುವ ಮಹತ್ವ ಪೂರ್ಣ ಕೃತಿಯಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ…

ಅಭಿವೃದ್ಧಿ ಮೂಲಕ ಕ್ಷೇತ್ರದ ಜನತೆಯ ಋಣ ತೀರಿಸುವೆ -ಶಾಸಕ ಕೆ ರಾಘವೇಂದ್ರ ಹಿಟ್ನಾಳ

ಕೊಪ್ಪಳ : ಸತತವಾಗಿ ನನಗೆ ಮೂರು ಚುನಾವಣೆಯಲ್ಲಿ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ನನಗೆ ಆಶೀರ್ವಾದ ಮಾಡಿದ್ದೀರಿ ಅದಕ್ಕೆ ಅಭಿವೃದ್ಧಿ ಮೂಲಕ ಋಣ ತೀರಿಸುವ ಪ್ರಾಮಾಣಿಕ ಕೆಲಸವನ್ನು ಮಾಡಿ ನಮ್ಮ ಕೊಪ್ಪಳ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ನಿರ್ಮಾಣ ಮಾಡುತ್ತೇನೆ…

ಕೊಪ್ಪಳ ಲೋಕಸಭಾ ವ್ಯಾಪ್ತಿಯ ರೈಲ್ವೆ ಯೋಜನೆ ಬಗ್ಗೆ ಸಂಸದ ಸಂಗಣ್ಣ ಚರ್ಚೆ 

ಕೊಪ್ಪಳ: ಲೋಕಸಭಾ ವ್ಯಾಪ್ತಿಯ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು, ಲೋಕಾರ್ಪಣೆ ಸಂಬಂಧಿಸಿ ಹಲವು ವಿಷಯಗಳ ಕುರಿತು ಮಂಗಳವಾರ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಜೊತೆ ಸಂಸದ ಸಂಗಣ್ಣ ಕರಡಿ ಚರ್ಚಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.22 ರಂದು…

ವಿದ್ಯಾರ್ಥಿಗಳು ಸಂಶೋಧನಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು: ಡಾ. ಹನುಮಂತಪ್ಪ ಅಂಡಗಿ

ಕೊಪ್ಪಳ : ಸಂಶೋಧನೆ ಎನ್ನುವುದು ಪಾಶ್ಚಾತ್ಯ ವಿದ್ವಾಂಸರು ತೋರಿಸಿಕೊಟ್ಟ ಮಾರ್ಗದಲ್ಲಿ ರೂಪುಗೊಂಡ ಒಂದು ಶೈಕ್ಷಣಿಕ ಶಿಸ್ತು. ಕರ್ನಲ್ ಮೇಕೆಂಜಿಯು ಸಂಶೋಧನಾಲೋಕದ ಆದ್ಯಪುರುಷ. ವಿದ್ಯಾರ್ಥಿಗಳು ಪದವಿಪೂರ್ವ ಹಂತದಿಂದಲೇ ಸಂಶೋಧನಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಕಲಿಕೆಗೆ ವಯಸ್ಸಿನ…

ತಿಂಥಣಿ ಬ್ರಿಜ್ನಲ್ಲಿ ಜ.12ರಿಂದ ‘ಹಾಲುಮತ’ ಸಂಸ್ಕೃತಿ ವೈಭವ : ಕೆ.ರಾಜಶೇಖರ್ ಹಿಟ್ನಾಳ

ಕೊಪ್ಪಳ : ಇದೇ ಜ.12, 13 ಮತ್ತು 14 ರಂದು ಸತತ ಮೂರು ದಿನಗಳ ಕಾಲ "ಹಾಲುಮತ" ಗತ ವೈಭವವನ್ನು ನೆನಪಿಸುವ 'ಹಾಲುಮತ ಸಂಸ್ಕೃತಿ ವೈಭವ'ವನ್ನು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ನಲ್ಲಿ ಆಯೋಜಿಸಲಾಗಿದೆ ಎಂದು ಕೊಪ್ಫಳ ಜಿ.ಪಂ ಮಾಜಿ ಅಧ್ಯಕ್ಷ ಕೆ.ರಾಜಶೇಖರ್ ಹಿಟ್ನಾಳ ಹೇಳಿದರು.…

ಅಳವಂಡಿ-ಬೆಟಗೇರಿ ಯೋಜನೆ ಶೀಘ್ರದಲ್ಲಿ ನೀರು ಹರಿಸಿಯೇ ಹರಿಸುತ್ತೇವೆ-ಹಿಟ್ನಾಳ

--ಶಾಸಕ ಕೆ ರಾಘವೇಂದ್ರ ಹಿಟ್ನಾಳ ಅಳವಂಡಿ ಜಿ. ಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ 9.87 ಕೋಟಿ ಮೊತ್ತದ ಕಾಮಗಾರಿಗಳ ಅಡಿಗಲ್ಲು ಕಾರ್ಯಕ್ರಮದಲ್ಲಿ ಹೇಳಿಕೆ. ಕೊಪ್ಪಳ : ಕೊಪ್ಪಳದ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ ಅವರು ಅಳವಂಡಿ ಜಿ.ಪಂ ವ್ಯಾಪ್ತಿಯ ಕಂಪ್ಲಿ, ಅಳವಂಡಿ, ಕವಲೂರು,
error: Content is protected !!