Browsing Category

Latest

ಹದಿಹರೆಯದವರ ಸಮಸ್ಯೆಗಳ ಕುರಿತಾಗಿ ಡಾ. ಅಕ್ಬರಸಾಬ್ : ಎನ್.ಎಸ್.ಎಸ್. ಕ್ಯಾಂಪಿನಲ್ಲಿ ಆಪ್ತ ಸಮಾಲೋಚನೆ

. ಗಂಗಾವತಿ: ಗಂಗಾವತಿ ಸರ್ಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕ ಶ್ರೀ ಅಕ್ಬರ್‌ಸಾಬ್ ಅವರು ಸ್ವಚ್ಛತೆ ಮತ್ತು ಆರೋಗ್ಯದ ಅರಿವು ಕಾರ್ಯಕ್ರಮದಲ್ಲಿ ಹದಿಹರೆಯದವರ ಸಮಸ್ಯೆಗಳ ಕುರಿತಾಗಿ ಮಾತನಾಡಿದರು. ಅವರು ಜನೇವರಿ-೦೧ ರಂದು ಗಂಗಾವತಿ ತಾಲೂಕಿನ ಬಸವನದುರ್ಗ ಗ್ರಾಮದಲ್ಲಿ ನಡೆಯುತ್ತಿರುವ ಬಾಲಕರ…

ಕೋರೆಗಾವ್ ಸಿಕೆ ಮರಿಸ್ವಾಮಿ ನೇತೃತ್ವದಲ್ಲಿ ಪಂಜಿನ ಮೆರವಣೆಗೆ

ಗಂಗಾವತಿ : ದಲಿತ ಸಂಘರ್ಷ ಸಮಿತಿ (ಭೀಮವಾದ) ಕೊಪ್ಪಳ ಜಿಲ್ಲಾ ಘಟಕದಿಂದ ನಗರದ ಗಾಂಧಿವೃತ್ತದಲ್ಲಿ ಜಿಲ್ಲಾಧ್ಯಕ್ಷ ಸಿ,ಕೆ ಮರಿಸ್ವಾಮಿ ಬರಗೂರು ಅವರ ನೇತೃತ್ವದೊಂದಿಗೆ ದಲಿತ ಸಮುದಾಯಗಳ ಸ್ವಾಭಿಮಾನದ ಸಂಕೇತವಾದ ೨೦೬ನೇ ಭೀಮ ಕೋರೆಗಾವ್ ವಿಜಯೋತ್ಸವದ ಆಚರಣೆ ನಡೆಸಲಾಯಿತು. ನಂತರ ಪಂಜಿನ ಮೆರವಣೆಗೆಯು…

ಕರಸೇವಕರ ಬಂಧನ: ದ್ವೇಷದ ರಾಜಕಾರಣ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಪ್ಪಳ, ಜನವರಿ 02:  ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ…

ಕರಸೇವಕರ ಬಂಧನ: ದ್ವೇಷದ ರಾಜಕಾರಣ ಮಾಡಿಲ್ಲ: ಮುಖ್ಯ ಮಂತ್ರಿ ಸಿದ್ದರಾಮಯ್ಯ

ಕೊಪ್ಪಳ, ಜನವರಿ 02:ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಕೊಪ್ಪಳ ವಿಮಾನ ನಿಲ್ದಾಣದಲ್ಲಿ

ವಿಕಸಿತ ಭಾರತ ಸಂಕಲ್ಪ ಯಾತ್ರೆ

ಯಲಬುರ್ಗಾ ತಾಲೂಕಿನ ಹಿರೇಅರಳಿಹಳ್ಳಿ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಸದ ಕರಡಿ ಸಂಗಣ್ಣ ಮಾತನಾಡಿದರು. ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಹಾಲಪ್ಪ ಆಚಾರ , ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಗ್ರಾಂ.ಪ. ಉಪಾಧ್ಯಕ್ಷರಾದ ಮಲ್ಲಮ್ಮ‌…

ಗಿಣಗೇರಾ ಶಾಲೆಯಲ್ಲಿ ಹೊಸ ವರ್ಷಾಚರಣೆ: ಮಾಸ್ಕ್ ವಿತರಣೆ

ಕೊಪ್ಪಳ : ನೂತನ ವರ್ಷಾಚರಣೆ ನಿಮಿತ್ಯ ಗಿಣಿಗೇರ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಹೊಸ ವರ್ಷ ಆಚರಣೆಯನ್ನು ಮಹಿಳಾ ಕಾಂಗ್ರೆಸ್ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಕಿಶೋರಿ ಬೂದನೂರ್ ಶಾಲೆಯ ಮಕ್ಕಳು ಶಿಕ್ಷಕರು ಮತ್ತು ಸಿಬ್ಬಂದಿಯೊಂದಿಗೆ ಕೇಕ್ ಕಟ್ ಮಾಡಿ ಆಚರಿಸಿದರು. ಕೋವಿಡ್ ಬರುತ್ತಿರುವ…

ಕ್ರಾಂತಿಚಕ್ರ ಬಳಗ ಕಾರ್ಯಾಲಯದಲ್ಲಿ ಕೋರೆಗಾಂವ್ ದಿನಾಚರಣೆ ಆಚರಣೆ

ಗಂಗಾವತಿ: ೧೮೧೮ ರ ಜನೇವರಿ-೦೧ ರಂದು ೨೫೦೦೦ ಜನ ಮರಾಠರ ವಿರುದ್ಧ ಮೆಹರರು ಕೋರೆಗಾಂವ್‌ನಲ್ಲಿ ಯುದ್ಧ ಮಾಡಿ ಅವರನ್ನು ಸೋಲಿಸಿದ್ದಾರೆ. ಅದರ ಅಂಗವಾಗಿ ಸದರಿ ದಿನವನ್ನು ಕೋರೆಗಾಂವ್ ವಿಜಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತಿದೆ. ಅದರಂತೆ ಇಂದು ಕ್ರಾಂತಿ ಚಕ್ರ ಬಳಗ ಕಾರ್ಯಾಲಯದಲ್ಲಿ ಕೋರೆಗಾಂವ್…

ಜಕಣಾಚಾರಿಯವರ ಕಾಯಕ ಶ್ರದ್ಧೆಯನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು: ತಹಶೀಲ್ದಾರ ವಿಠ್ಠಲ್ ಚೌಗಲಾ

: ಅಮರ ಶಿಲ್ಪಿ ಎಂದೇ ಖ್ಯಾತರಾದ ಜಕಣಾಚಾರಿ ಅವರು ತನ್ಮಯತೆ ಹಾಗೂ ಶ್ರದ್ಧೆಯಿಂದ ತಮ್ಮ ಕಾಯಕದಲ್ಲಿ ತೊಡಗುತ್ತಿದ್ದರು. ಅವರ ಕಾಯಕ ಶ್ರದ್ಧೆಯನ್ನು ಇಂದು ನಾವೆಲ್ಲರೂ ಅಳವಡಿಸಿಕೊಳ್ಳಬೇಕಿದೆ ಎಂದು ತಹಶೀಲ್ದಾರ ವಿಠ್ಠಲ್ ಚೌಗಲಾ ಅವರು ಹೇಳಿದರು. ನಗರದ ಸಾಹಿತ್ಯ ಭವನದಲ್ಲಿ ಸೋಮವಾರದಂದು…

  ಶ್ರೀ ಗವಿಮಠದ ಜಾತ್ರಾ ಮಹೋತ್ಸವಕ್ಕೆ ದಿನಗಣನೆ – ಮಹಾದಾಸೋಹ ಸಿದ್ಧತೆ

ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭಗೊಂಡಿದ್ದು ಜಾತ್ರಾ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಲಕ್ಷೆಪಲಕ್ಷ ಭಕ್ತರ ಆಧ್ಯಾತ್ಮಿಕ ನೆಲೆ, ಮೆಮ್ಮದಿಯ ತಾಣ ಸಂಸ್ಥಾನ ಶ್ರೀ ಗವಿಮಠ. ಇಂದು ಹೊಸ ವರುಷದ ನಿಮಿತ್ಯ ಭಕ್ತ ಸಮೂಹವೇ ಹರಿದು ಬಂದಿದೆ. ಶಾಲಾ…

ಬೇಟೆಗಾರನಿಗೂ ಒಂದು ಕಥೆ ಇರುವಂತೆ ಬೇಟೆಗೂ ಒಂದು ಕಥೆ ಇದೆ : ಕೋರೆಗಾಂವ್ ವಿಜಯೋತ್ಸವದ ದಿನ ನಿಮಿತ್ಯ ಈ ಲೇಖನ

ಜನವರಿ ಒಂದು ಕೋರೆಗಾಂವ್ ವಿಜಯೋತ್ಸವದ ದಿನ. ಆ ನಿಮಿತ್ಯ ಈ ಲೇಖನ ಲೇಖನ: ಚರಿತ್ರೆಯಲ್ಲಿ ನಡೆದ ಒಂದು ಯುದ್ಧ ಎಷ್ಟು ಮಹತ್ವದ್ದು ಎಂದರೆ ಆ ಯುದ್ಧ ಸಾವಿರಾರು ವರ್ಷಗಳ ಹಿಂದಿನ ದಾಖಲೆಗಳನ್ನು ಮುರಿಯುತ್ತದೆ. ಮತ್ತು ಅಷ್ಟೇ ಪ್ರಮುಖವಾಗಿ ಕಾಲಕಾಲದಿಂದಲೂ ನಿರಂತರವಾಗಿ ಜಾತಿಯಿಂದ,…
error: Content is protected !!