Browsing Category

Latest

ಎಐ ಆಧಾರಿತ ಡಿಜಿಟಲ್ ಆಪ್ ಮೂಲಕ ಶಿಕ್ಷಣದಲ್ಲಿ ಕ್ರಾಂತಿ: ಶ್ರೀ ವಿದ್ಯಾನಿಕೇತನ ಸಂಸ್ಥೆಯ ಮಹತ್ವಾಕಾಂಕ್ಷಿ ಹೆಜ್ಜೆ

ಗಂಗಾವತಿ: ಇಂದಿನ ಡಿಜಿಟಲ್ ಯುಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಬದಲಾವಣೆಗಳನ್ನು ತರಲು ಶ್ರೀ ವಿದ್ಯಾನಿಕೇತನ ವಿದ್ಯಾ ಸಂಸ್ಥೆ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಉಪನ್ಯಾಸಕರು ಸೇರಿ ಎಐ (ಕೃತಕ ಬುದ್ಧಿಮತ್ತೆ) ಆಧಾರಿತ ಡಿಜಿಟಲ್ ಆಪ್ ಅನ್ನು

ವಾರ್ತಾ ಇಲಾಖೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ

ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ಬರೆದ, ನೊಂದವರ ಮತ್ತು ನೋವುಂಡವರ ಪಾಲಿನ ಭಾರತದ ಭಾಗ್ಯವಿಧಾತ, ಮಹಾಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಂಗಳವಾರ ಆಚರಿಸಲಾಯಿತು.…

ಅಂಬೇಡ್ಕರ್ ಜಯಂತಿ ಹಿನ್ನೆಲೆ ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ

ಅಂಬೇಡ್ಕರ್ ವ್ಯಕ್ತಿಯಲ್ಲ, ನಮಗೆ ಪ್ರೇರಕ ಶಕ್ತಿ: ದೊಡ್ಡನಗೌಡ ಪಾಟೀಲ್ ಕುಷ್ಟಗಿ: ಡಾ. ಬಿ.ಆರ್. ಅಂಬೇಡ್ಕರ್ ಕೇವಲ ಒಬ್ಬ ವ್ಯಕ್ತಿಯಲ್ಲ, ಬದಲಾಗಿ ಸಾಮಾಜಿಕ ಸಮಾನತೆ, ನ್ಯಾಯ ಮತ್ತು ಪ್ರಜಾಪ್ರಭುತ್ವದ ಪ್ರೇರಕ ಶಕ್ತಿಯಾಗಿದೆ ಎಂದು ವಿಧಾನಸಭಾ ಪ್ರತಿಪಕ್ಷದ ಮುಖ್ಯ ಸಚೇತಕ ಶಾಸಕ ದೊಡ್ಡನಗೌಡ…

ಅಂಬೇಡ್ಕರ್ ಅಂದರೆ ಕೇವಲ ವ್ಯಕ್ತಿಯಲ್ಲ, ಕೇವಲ ಪ್ರತಿಮೆ ಅಲ್ಲ. ಅಂಬೇಡ್ಕರ್ ಅಂದರೆ ಒಂದು ಮಾದರಿ ಮತ್ತು ಒಂದು ಮಾರ್ಗ:…

 ಅಂಬೇಡ್ಕರ್ ಪ್ರತಿಮೆ ಪೂಜೆ ಮಾಡುತ್ತಲೇ ಅವರ ವಿಚಾರಗಳನ್ನು ಕೊಲ್ಲುವವರಿದ್ದಾರೆ ಎಚ್ಚರ: ಕೆ.ವಿ.ಪಿ ಕೋಲಾರ ಏ14: ಅಂಬೇಡ್ಕರ್ ಅವರ ಸಂವಿಧಾನ ಮತ್ತು ವಿಚಾರಗಳನ್ನು ನಿರಂತರವಾಗಿ ವಿರೋಧಿಸಿಕೊಂಡು ಬರುತ್ತಿರುವವರೇ ಇವತ್ತು ಅಂಬೇಡ್ಕರ್ ಜಯಂತಿ ಆಚರಿಸುತ್ತಿರುವ ಸೋಗಲಾಡಿತನ ಹಾಸ್ಯಾಸ್ಪದ ಎಂದು…

ಕೊಪ್ಪಳ ಇತಿಹಾಸ ಕುರಿತು ಉಪನ್ಯಾಸ    

      ಕೊಪ್ಪಳ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ ಕ್ಯೂ ಎ ಸಿ  ಘಟಕ ಹಾಗೂ ಇತಿಹಾಸ ವಿಭಾಗದಿಂದ ಉಪನ್ಯಾಸ ಹಾಗೂ ಪ್ರಾಚೀನ ಕಾಲದ  ರಾಜಮನೆತನಗಳ  ನಾಣ್ಯ ಗಳ ಪ್ರದರ್ಶನ  ಇತ್ತೀಚಿಗೆ ಏರ್ಪಡಿಸಲಾಗಿತ್ತು. ಉಪನ್ಯಾಸಕರಾಗಿ ತಳಬಾಳ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶು ಪಾಲರು…

ಡಾ.ಬಿ ಆರ್ ಅಂಬೇಡ್ಕರ ಜಯಂತಿ: ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳಿಂದ ಪುಷ್ಪನಮನ

): ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 135ನೇ ಜಯಂತ್ಯುತ್ಸವ ನಿಮಿತ್ತ ಮಾನವತಾವಾದಿ ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಸಂಸದರಾದ ರಾಜಶೇಖರ ಹಿಟ್ನಾಳ, ಶಾಸಕರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ, ಜಿಲ್ಲಾ ಪೊಲೀಸ್…

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟಗಳ ಅಳವಡಿಕೆ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ

ಕೊಪ್ಪಳ ಏಪ್ರಿಲ್ 09 ):ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ. ಇಟ್ನಾಳ ಅವರು ಏಪ್ರೀಲ್ 9ರಂದು ಪ್ರವಾಸ ಕೈಗೊಂಡು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದರು.ಇದೆ ವೇಳೆ, ತುಂಗಭದ್ರಾ ಜಲಾಶಯದಲ್ಲಿ ಗೇಟ್‌ಗಳ ಫ್ಯಾಬ್ರಿಕೇಶನ್, ಬಿಚ್ಚುವಿಕೆ ಮತ್ತು ಅಳವಡಿಕೆ ಕಾಮಗಾರಿಯ ಪ್ರಸ್ತುತ

ಕೊಪ್ಪಳ ಜಿಲ್ಲಾದ್ಯಂತ ಎಲ್ಲ ಕಡೆಗೂ ಸಮರ್ಪಕ ನೀರು ಪೂರೈಕೆಯಾಗಲಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ ಇಟ್ನಾಳ ನಿರ್ದೇಶನ

* ಜಿಲ್ಲಾಧಿಕಾರಿಗಳಿಂದ ಕುಡಿಯುವ ನೀರಿನ ಪರಿಸ್ಥಿತಿಯ ಅವಲೋಕನ* ಗ್ರಾಮ ಪಂಚಾಯತವಾರು ವಾಸ್ತವ ಪರಿಸ್ಥಿತಿಯ ಪರಿಶೀಲನೆ* ಸಭೆಯಲ್ಲಿ ಜಿಲ್ಲೆಯ ಎಲ್ಲ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳೂ ಭಾಗಿ * ಹಣಕಾಸಿನ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದ ಜಿಲ್ಲಾಧಿಕಾರಿಗಳು ===ಕೊಪ್ಪಳ ಏಪ್ರಿಲ್ 08 :
error: Content is protected !!