Sign in
Sign in
Recover your password.
A password will be e-mailed to you.
Browsing Category
Latest
ಶ್ರೀ ಗವಿಮಠದ ಜಾತ್ರಾ ಮಹೋತ್ಸವಕ್ಕೆ ದಿನಗಣನೆ – ಮಹಾದಾಸೋಹ ಸಿದ್ಧತೆ
ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭಗೊಂಡಿದ್ದು ಜಾತ್ರಾ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಲಕ್ಷೆಪಲಕ್ಷ ಭಕ್ತರ ಆಧ್ಯಾತ್ಮಿಕ ನೆಲೆ, ಮೆಮ್ಮದಿಯ ತಾಣ ಸಂಸ್ಥಾನ ಶ್ರೀ ಗವಿಮಠ. ಇಂದು ಹೊಸ ವರುಷದ ನಿಮಿತ್ಯ ಭಕ್ತ ಸಮೂಹವೇ ಹರಿದು ಬಂದಿದೆ. ಶಾಲಾ…
ಬೇಟೆಗಾರನಿಗೂ ಒಂದು ಕಥೆ ಇರುವಂತೆ ಬೇಟೆಗೂ ಒಂದು ಕಥೆ ಇದೆ : ಕೋರೆಗಾಂವ್ ವಿಜಯೋತ್ಸವದ ದಿನ ನಿಮಿತ್ಯ ಈ ಲೇಖನ
ಜನವರಿ ಒಂದು ಕೋರೆಗಾಂವ್ ವಿಜಯೋತ್ಸವದ ದಿನ.
ಆ ನಿಮಿತ್ಯ ಈ ಲೇಖನ
ಲೇಖನ:
ಚರಿತ್ರೆಯಲ್ಲಿ ನಡೆದ ಒಂದು ಯುದ್ಧ ಎಷ್ಟು ಮಹತ್ವದ್ದು ಎಂದರೆ ಆ ಯುದ್ಧ ಸಾವಿರಾರು ವರ್ಷಗಳ ಹಿಂದಿನ ದಾಖಲೆಗಳನ್ನು ಮುರಿಯುತ್ತದೆ. ಮತ್ತು ಅಷ್ಟೇ ಪ್ರಮುಖವಾಗಿ ಕಾಲಕಾಲದಿಂದಲೂ ನಿರಂತರವಾಗಿ ಜಾತಿಯಿಂದ,…
ವಿಕಸಿತ ಭಾರತ ಸಂಕಲ್ಪ ಯಾತ್ರೆ | ಸಂಸದ ಸಂಗಣ್ಣ ಕರಡಿ ಅಭಿಮತ
ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಅಭಿವೃದ್ಧಿ
ಯಲಬುರ್ಗಾ: ರಾಮಜನ್ಮ ಭೂಮಿ ಅಯೋಧ್ಯೆ ಸಮಗ್ರ ಅಭಿವೃದ್ಧಿಯಂತೆ ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರುತ್ತಿದ್ದಂತೆ ಹನುಮ ಜನ್ಮಭೂಮಿ ಅಂಜನಾದ್ರಿ ಮೊದಲ ಆದ್ಯತೆ ಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಂಸದ ಸಂಗಣ್ಣ ಕರಡಿ…
ಗಂಗಾವತಿ ಐ.ಎಂ.ಎ ಶಾಖೆಗೆ ರಾಷ್ಟ್ರಮಟ್ಟದಲ್ಲಿ ಉತ್ತಮ ಶಾಖೆ ಪ್ರಶಸ್ತಿ
ಗಂಗಾವತಿ: ಇತ್ತೀಚೆಗೆ ಕೇರಳದ ತಿರುವನಂತಪುರಂದಲ್ಲಿ ೯೮ನೇ ಐ.ಎಂ.ಎ ರಾಷ್ಟ್ರೀಯ ಸಮ್ಮೇಳನ ನಡೆಯಿತು. ಈ ಸಮ್ಮೇಳನದಲ್ಲಿ ಗಂಗಾವತಿ ಐ.ಎಂ.ಎ ಗೆ ಉತ್ತಮ ಶಾಖೆ ಪ್ರಶಸ್ತಿ ಪುರಸ್ಕಾರ ಲಭಿಸಿದೆ.
ಗಂಗಾವತಿ ಐ.ಎಂ.ಎ ಶಾಖೆಯು ೨೦೨೨-೨೩ನೇ ಸಾಲಿನಲ್ಲಿ ಸುಮಾರು ೧೦೫ ಕ್ಕಿಂತಲೂ ಹೆಚ್ಚು ಸಾಕಷ್ಟು…
ಕೆಯುಡ್ಲ್ಯುಜೆ ಕ್ಯಾಲೆಂಡರ್ ಬಿಡುಗಡೆ : ರಾಷ್ಟ್ರ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ
ಚಿತ್ರರಂಗದ ಕಾವಲುಗಾರ ಬಾನಾಸು: ನಂಜುಂಡೇಗೌಡ
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ ) ವತಿಯಿಂದ 2024 ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ, ಹಾಗೂ ಅತ್ಯುತ್ತಮ ಚಲನಚಿತ್ರ ವಿಮರ್ಶಕರಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಬಾ.ನಾ.ಸುಬ್ರಹ್ಮಣ್ಯ(ಸುಬ್ಬಣ್ಣ) ಮತ್ತು…
ಹುಲಗಿಯ ರಾಜಾಹುಸೇನ್‌ಗೆ ರಾಜ್ಯ ಯುವ ಪ್ರಶಸ್ತಿ ಪ್ರದಾನ
ಜನ ಸೇವೆಯಿಂದ ನಮ್ಮನ್ನು ಗುರುತಿಸುತ್ತಾರೆ : ಶಾಸಕ ಶ್ರೀನಿವಾಸ್
ಕೊಪ್ಪಳ: ಚಿಕ್ಕಮಗಳೂರ ಜಿಲ್ಲೆ ತರೀಕೆರೆಯಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲೆಯ ಹುಲಗಿ ಗ್ರಾಮದ ರಾಜಾಹುಸೇನ್ ಹುಸೇನ್ ಭಾಷಾ ಜವಳಿ ಅವರಿಗೆ ಕ್ರೀಡೆ ಮತ್ತು ಸಮಾಜ ಸೇವೆಯನ್ನು ಗುರುತಿಸಿ ೨೦೨೩-೨೪ ನೇ ಸಾಲಿನ…
ಮಹಿಳೆಯರು ಕುಟುಂಬ ನಿರ್ವಹಣೆಯನ್ನು ಸಂತೋಷದಿAದ ಸ್ವೀಕರಿಸಿ- ಯೋಗೀನಿ ಅಕ್ಕ
ಕೊಪ್ಪಳ ಡಿ ೩೧: ಸಮಾಜದಲ್ಲಿ ಮಹಿಳೆಗೆ ಕುಟುಂಬವೇ ಸರ್ವಸ್ವವಾಗಿದೆ. ಕುಟುಂಬದ ನಿರ್ವಹಣೆಯನ್ನು ಸಂತೋಷದಿAದ ಸ್ವೀಕರಿಸಬೇಕೆಂದು ಈಶ್ವರೀಯ ವಿಶ್ವವಿದ್ಯಾಲಯದ ಯೋಗೀನಿ ಅಕ್ಕ ಹೇಳಿದರು.
ಅವರು ಕೊಪ್ಪಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಮಹಿಳಾ…
ಹದಿಹರೆಯದ ಹೆಣ್ಣುಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆಗೆ ಕಾರ್ಯಕ್ರಮ ರೂಪಿಸಿ : ಜಿಲ್ಲಾಧಿಕಾರಿ ನಲಿನ್ ಅತುಲ್
: ಹದಿಹರೆಯದ ಹೆಣ್ಣು ಮಕ್ಕಳಿಗೆ ಔಪಚಾರಿಕ ಶಿಕ್ಷಣ ಹಾಗೂ ಕೌಶಲಗಳನ್ನು ಕಲಿಸುವುದರೊಂದಿಗೆ ಸಾಮಾಜಿಕವಾಗಿ ಬದುಕುವ ಸಾಮರ್ಥ್ಯ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಕಲೆಯನ್ನು ಕೂಡ ಕಲಿಸಬೇಕು. ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆಗೆ ಕಾರ್ಯಕ್ರಮ ರೂಪಿಸಬೇಕು ಎಂದು ಜಿಲ್ಲಾಧಿಕಾರಿ…
ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರ ತಾಲ್ಲೂಕುವಾರು ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ನಲಿನ್ ಅತುಲ್
ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30 ರ ಶನಿವಾರದಂದು ಪ್ರಕಟಿಸಲಾಗಿದ್ದು, ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಸಹಾಯಕ ಆಯುಕ್ತರ ಕಚೇರಿಯಲ್ಲಿ ಹಾಗೂ ಸಂಬAಧಪಟ್ಟ ತಹಶೀಲ್ದಾರ ಕಛೇರಿಗಳಲ್ಲಿ ಅಥವಾ…
ವಿವಿಧ ಯೋಜನೆಗಳಿಂದ ಸ್ವಾವಲಂಬಿ ಜೀವನ: ಸಂಸದರಾದ ಕರಡಿ ಸಂಗಣ್ಣ
ಸಂಸದರಾದ ಕರಡಿ ಸಂಗಣ್ಣ ಅವರು ಡಿಸೆಂಬರ್ 29ರಂದು ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ನಮ್ಮ ಸಂಕಲ್ಪ ವಿಕಸಿತ ಭಾರತ ಅಭಿಯಾನದಡಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿದರು.
ಈ ವೇಳೆ ಮಾತನಾಡಿದ ಸಂಸದರು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಂದಾಗಿ ಜನರು ಸ್ವಾವಲಂಬಿ…