Browsing Category

Latest

ವಿವಿಧ ಯೋಜನೆಗಳಿಂದ  ಸ್ವಾವಲಂಬಿ ಜೀವನ: ಸಂಸದರಾದ ಕರಡಿ ಸಂಗಣ್ಣ

ಸಂಸದರಾದ ಕರಡಿ ಸಂಗಣ್ಣ ಅವರು ಡಿಸೆಂಬರ್ 29ರಂದು ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ನಮ್ಮ ಸಂಕಲ್ಪ ವಿಕಸಿತ ಭಾರತ ಅಭಿಯಾನದಡಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿದರು. ಈ ವೇಳೆ ಮಾತನಾಡಿದ ಸಂಸದರು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಂದಾಗಿ ಜನರು ಸ್ವಾವಲಂಬಿ…

ಕುವೆಂಪು ಅವರು ಕನ್ನಡದ ಅಗ್ರಮಾನ್ಯ ಕವಿ: ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ

ಕುವೆಂಪುರವರು ಕನ್ನಡದ ಅಗ್ರಮಾನ್ಯ ಕವಿಯಾಗಿದ್ದು, ಇಂದಿನ ಯುವ ಕವಿಗಳಿಗೆ ಅವರು ಸ್ಪೂರ್ತಿಯಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರು ಹೇಳಿದರು. ಶುಕ್ರವಾರದಂದು ಜಿಲ್ಲಾಡಳಿತದ ವತಿಯಿಂದ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು…

ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಬೇಕು : ಜಿಲ್ಲಾಧಿಕಾರಿ ನಲಿನ್ ಅತುಲ್

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕೌನ್ಸಿಲ್ ಮಹಾಸಭೆ: ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಬೇಕು. ಘಟಕಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.…

ಡಿ.30 ರಂದು ಉಪ ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸ

: ರಾಯಚೂರು ಜಿಲ್ಲೆಯ ಪ್ರವಾಸದಲ್ಲಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಅವರು ಡಿಸೆಂಬರ್ 30 ರಂದು ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಮುಖ್ಯ ಮಂತ್ರಿಗಳೊAದಿಗೆ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.20ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‌ಸ್ಟಿçಪ್‌ಗೆ…

ಬಸವರಾಜ್ ರಾಯರಡ್ಡಿಯವರಿಗ ಸಂಪುಟ ದರ್ಜೆಯ ಸಿಎಂ ಆರ್ಥಿಕ ಸಲಹೆಗಾರ ಸ್ಥಾನಮಾನ

ಬೆಂಗಳೂರು : ತಮ್ಮ ನೇರ ಮಾತುಗಳಿಂದ ಕಾಂಗ್ರೆಸ್ ಪಕ್ಷದ ನಾಯಕರಿಗೆ ಮುಜುಗುರ ಉಂಟು ಮಾಡುತ್ತಿದ್ದ ಯಲಬುರ್ಗಾ ಶಾಸಕ ಹಿರಿಯ ಕಾಂಗ್ರೆಸ್ ನಾಯಕ ಬಸವರಾಜ್ ರಾಯರಡ್ಡಿಯವರನ್ನು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಇದು ಸಂಪುಟ ದರ್ಜೆಯ ಸ್ಥಾನಮಾನವನ್ನು ಹೊಂದಿದೆ ಎಂದು  …

ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆ ಜಗದಗಲಕೆ ವಿಸ್ತರಿಸಲಿ

ಮಂತ್ರಾಲಯದಲ್ಲಿ ಸಾಂಸ್ಕೃತಿಕ ಸಂಭ್ರಮದಲ್ಲಿ ಸಾಹಿತಿ ದೀಪಶ್ರೀ ಬಣ್ಣನೆ!  *   ಕೊಪ್ಪಳ:  ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆ ಜಗತ್ತಿ ನಲ್ಲೆಡೆ ಪಸರಿಸಲಿ ಎಂದು ಮೈಸೂರಿನ ಶಿಕ್ಷಕಿ, ಕವಯಿತ್ರಿ ದೀಪಶ್ರೀ ಅಭಿಪ್ರಾಯಪಟ್ಟರು. ಅವರು ಸೋಮವಾರ  ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿ…

ಏಸು ಕ್ರಿಸ್ತನ ಅನುಯಾಯಿಗಳು ಶಾಂತಿಪ್ರಿಯರು : ಶಾಸಕ ಹಿಟ್ನಾಳ ಬಣ್ಣನೆ

ಕೊಪ್ಪಳ : ಜಗತ್ತಿನಲ್ಲಿ ಎಲ್ಲಾ ಮಾನವರೂ ಸಮಾನರು, ಭಾರತದಲ್ಲಿ ಸಂವಿಧಾನಬದ್ಧವಾದ ಅಧಿಕಾರ ಮತ್ತು ಅವಕಾಶದ ಮೂಲಕ ಎಲ್ಲಾ ಸಮುದಾಯಗಳಿಗೆ, ಧರ್ಮಗಳಿಗೆ ಜೀವಿಸುವ ಹಕ್ಕನ್ನು ಕೊಟ್ಟಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು. ಅವರು ನಗರದ ತಾಲೂಕ ಕ್ರೀಡಾಂಗಣದಲ್ಲಿ ತಾಲೂಕ ಪಾಸ್ಟರ್‍ಸ್…

ಶೀಘ್ರದಲ್ಲಿ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆ ಪೂರ್ಣ: —-ಕೆ.ರಾಘವೇಂದ್ರ ಹಿಟ್ನಾಳ

  ಕೊಪ್ಪಳ: ಅಳವಂಡಿ-ಬೇಟಗೇರಿ ಏತ  ನೀರಾವರಿ ಯೋಜನೆಡಿಯಲ್ಲಿ ಕ್ಯಾನಲ್ ನಿರ್ಮಾಣಕ್ಕೆ ಭೂಮಿಕೊಟ್ಟ ರೈತರಿಗೆ ಭೂಸ್ವಾಧೀನದ ಪರಿಹಾರ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.   ಈ ಭಾಗದ ಬಹುದಿನಗಳ ಬೇಡಿಕೆ ಅಗಿದ್ದ ಅಳವಂಡಿ-ಬೇಟಗೇರಿ ಏತ ನೀರಾವರಿ…

  ಕಾಂಗ್ರೆಸ್ ಪಕ್ಷದ ೧೩೮ನೇ ಸಂಸ್ಥಾಪನಾ ದಿನಾಚರಣೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭಾಗಿ

ಕೊಪ್ಪಳ: ೨೮ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷದ ೧೩೮ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ರವರು ಪುಷ್ಪಚರ್ಣೆ ಮಾಡಿ ಬಳಿಕ ಮಾತನಾಡಿದ ಅವರು ಈ ದೇಶದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಹಾಗೂ ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ…

ಅಯೋಧ್ಯ  ರಾಮಮಂದಿರದ ಪ್ರತಿಷ್ಠಾಪನೆ :  ಅಕ್ಷತೆ ಮತ್ತು ಆಮಂತ್ರಣ ಪತ್ರಿಕೆ ಮೆರವಣಿಗೆ

ಜನವರಿ 22ರಂದು ನಡೆಯುವ ಅಯೋಧ್ಯ ರಾಮಮಂದಿರದ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಅಕ್ಷತೆ ಮತ್ತು ಆಮಂತ್ರಣ ಪತ್ರಿಕೆಯನ್ನ ಅಯೋಧ್ಯೆಯಿಂದ ಬಂದಿದ್ದು ಅದನ್ನ ವಿಕ್ರಮಣೆಯಿಂದ ಮೆರವಣಿಗೆ ಮುಖಾಂತರ ಶ್ರೀರಾಮದೇವರ ದೇವಸ್ಥಾನಕ್ಕೆ ಪಾದಯಾತ್ರೆ ಮುಖಾಂತರ ತಲುಪಿಸಲಾಯಿತು ಜನವರಿ ಒಂದರಿಂದ ಮನೆ…
error: Content is protected !!