Browsing Category

Latest

ರಾಜಾಹುಸೇನ್ ಸೇರಿ ೩೧ ಜನರಿಗೆ ನಾಳೆ ರಾಜ್ಯ ಯುವ ಪ್ರಶಸ್ತಿ ಪ್ರದಾನ

ಕೊಪ್ಪಳ: ಚಿಕ್ಕಮಗಳೂರ ಜಿಲ್ಲೆ ತರೀಕೆರೆಯಲ್ಲಿ ಡಿಸೆಂಬರ್ ೩೦ ರಂದು ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಹುಲಗಿ ಗ್ರಾಮದ ರಾಜಾಹುಸೇನ್ ಜವಳಿ ಸೇರಿ ೩೧ ಜನರಿಗೆ ೨೦೨೩-೨೪ ನೇ ಸಾಲಿನ ರಾಜ್ಯ ಯುವ ಪ್ರಶಸ್ತಿ ಪ್ರದಾನ ಮಾಡಲಾಗುವದು ಎಂದು ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ ಜಿ.…

ಇ ಕೆವೈಸಿ ಮಾಡಿಸಿದರೆ ಸಬ್ಸಿಡಿ ಕೇವಲ ವದಂತಿ: ಆಹಾರ ಇಲಾಖೆಯಿಂದ ಸ್ಪಷ್ಟೀಕರಣ

ಗ್ಯಾಸ್ ಏಜೆನ್ಸಿಗಳಿಗೆ ದಿನಾಂಕ 31-12-2023ರ ಒಳಗಾಗಿ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಮತ್ತು ಇ-ಕೆವೈಸಿ ಕಾರ್ಯಾಕ್ಕೆ ಹಣ ನೀಡಬೇಕೆಂಬ ವದಂತಿಯು ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿದೆ. ಈ ವಿಷಯವು ಕೇವಲ…

ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರವಾಸ

ಡಿಸೆಂಬರ್ 30ರಂದು ರಾಯಚೂರು ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅಂದು ಬೆಳಗ್ಗೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‌ಸ್ಟಿçಪ್ ಮೂಲಕ ರಾಯಚೂರು ಜಿಲ್ಲೆಗೆ ತೆರಳಲಿದ್ದಾರೆ. ಡಿಸೆಂಬರ್ 30ರ ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಟು…

ಡಿಸೆಂಬರ್ 30ರವರೆಗೆ ತುಂಗಭದ್ರಾ ಡ್ಯಾಮನಿಂದ ನದಿಗೆ ನೀರು

---  ಕೊಪ್ಪಳ : ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ತಿಮ್ಮಾಪುರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಲಿರುವ ಪ್ರಯುಕ್ತ ಡಿಸೆಂಬರ್ 27 ರಿಂದ ಡಿಸೆಂಬರ್ 30ರವರೆಗೆ 0.20 ಟಿ.ಎಂ.ಸಿಯಷ್ಟು ನೀರನ್ನು ನದಿಗೆ ಬಿಡಲಾಗುವುದು, ಪ್ರಯುಕ್ತ ತುಂಗಭದ್ರಾ ಜಲಾಶಯದ ಕೆಳಭಾಗದ ಗ್ರಾಮಸ್ಥರು ನದಿ

EKYC ಮಾಡಿಸಿದರೆ ಸಬ್ಸಿಡಿ ಕೇವಲ ವದಂತಿ: ಆಹಾರ ಇಲಾಖೆಯಿಂದ ಸ್ಪಷ್ಟೀಕರಣ

ಗ್ಯಾಸ್ ಏಜೆನ್ಸಿಗಳಿಗೆ ದಿನಾಂಕ 31-12-2023ರ ಒಳಗಾಗಿ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಮತ್ತು ಇ-ಕೆವೈಸಿ ಕಾರ್ಯಾಕ್ಕೆ ಹಣ ನೀಡಬೇಕೆಂಬ ವದಂತಿಯು ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿದೆ. ಈ ವಿಷಯವು

ಡಿ.೩೦, ೩೧ ರಂದು ಬಿಚಕತ್ತಿ ಕುಟುಂಬದಿAದ ಉಚಿತ ಆರೋಗ್ಯ ತಪಾಸಣೆ

ಸಕ್ಕರೆ, ಕ್ಯಾನ್ಸರ್, ಹೃದ್ರೋಗ ನರರೋಗ, ಕಿಡ್ನಿ ಕಾಯಿಲೆಗಳಿಗು ಚಿಕಿತ್ಸೆ: ಉಸ್ಮಾನ್ ಬಿಚಕತ್ತಿಗಂಗಾವತಿ; ಶಿಕ್ಕಲಗಾರ್, ಬಿಚಕತ್ತಿ ಕ್ಷೇಮಾಭಿವೃದ್ಧಿ ಸಂಘದಿAದ ನಗರದ ಕರ್ನೂಲ್ ಬಾಬಾ ದರಗಾದ ಬಳಿ ಇರುವ ಮೊಹಮದೀಯ ಶಾದಿ ಮಹಾಲ್‌ನಲ್ಲಿ ಡಿಸೆಂಬರ್ ೩೦, ೩೧ ಶನಿವಾರ ಮತ್ತು ಭಾನುವಾರ ಎರಡು ದಿನಗಳ

ಕೊಪ್ಪಳದಲ್ಲಿ ಸೇವಾದಳ ಶತಮಾನೋತ್ಸವ ಸಂಭ್ರಮ

ಇಂದು ಕೊಪ್ಪಳದಲ್ಲಿ ಭಾರತ ಸೇವಾದಳಜಿಲ್ಲಾ ಸಮಿತಿಯಿಂದ ನಗರದಲ್ಲಿ ಸೇವಾದಳ ವಿದ್ಯಾರ್ಥಿಗಳಿಂದ ಹಿಂದೂಸ್ತಾನಿ ಸೇವಾದಳದ ಶತಮಾನೋತ್ಸವ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು 1923 ಡಿಶಂಬರ 28 ರಂದು ಡಾ. ನಾ. ಸು. ಹರ್ಡಿಕರ ಅವರ ಸ್ವಾತಂತ್ರ್ಯ ಹೋರಾಟದ ದೂರ ದೃಷ್ಟಿಯಿಂದ ಪಂಡಿತ್

ಡಿಸೆಂಬರ್ 29 ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

Power cut : 110/33/11 ಕೆ.ವಿ ಗಿಣಿಗೇರಾ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೆಂಟೆನನ್ಸ್ ಕೆಲಸ ನಡೆಸುತ್ತಿರುವ ಪ್ರಯುಕ್ತ ಹ್ಯಾಟಿ ಮುಂಡರಗಿ ಉಪ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ವಿವಿಧ ಗ್ರಾಮಗಳ ವ್ಯಾಪ್ತಿಯ ಗ್ರಾಹಕರಿಗೆ ಡಿಸೆಂಬರ್ 29 ರಂದು ಬೆಳಿಗ್ಗೆ 10ರಿಂದ ಸಂಜೆ 06

ಹೊತ್ತಿ ಉರಿದ ಪಂಪಾಸರೋವರದ ಕುಟೀರ

ಗಂಗಾವತಿ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪಂಪಾಸರೋವರದ ಬಳಿ ಇರುವ ಕುಟೀರ ಬೆಂಕಿಗೆ ಆಹುತಿಯಾಗಿದೆ.   ಇದನ್ನು ಶಾಸಕ ಜನಾರ್ಧನರೆಡ್ಡಿ ನಿರ್ಮಿಸಿದ್ದರು  ಎನ್ನಲಾಗಿದೆ. ಈ ಕುಟೀರಕ್ಕೆ ಆಕಸ್ಮಿಕ ಬೆಂಕಿ ತಗುಲಿ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಕುಟೀರದಲ್ಲಿ ಯಾರೂ ಇಲ್ಲದ ವೇಳೆ…

ಸರಸ್ವತಿ ವಿದ್ಯಾಮಂದಿರ ೨೦೨೪ನೇ ಸಾಲಿನ ದಿನದರ್ಶಿಕೆ ಬಿಡುಗಡೆ ಮಾಡಿದ ಗವಿಶ್ರೀಗಳು

ಕೊಪ್ಪಳ : ನಗರದ ಸರಸ್ವತಿ  ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಿಂದ ಹೊರತರಲಾಗಿರುವ ೨೦೨೪ನೇ ವರ್ಷದ ದಿನದರ್ಶಿಕೆ(ಕ್ಯಾಲೆಂಡರ್ ) ಯನ್ನು ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು.  ಹೊಸ ವರ್ಷ ಎಲ್ಲರಿಗೂ ಶುಭವಾಗಲಿ. ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು…
error: Content is protected !!