Browsing Category

Latest

ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಅಂತಿಹ ಹಂತದ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು

ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಡಿಸೆಂಬರ್ 22ರಂದು ಮತ್ತೊಂದು ಸುತ್ತು ಅಂಜನಾದ್ರಿಗೆ ಭೇಟಿ ನೀಡಿ ಹನುಮಮಾಲಾ ವಿಸರ್ಜನೆಯ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಿದರು. ರಾಜ್ಯ ಹಾಗೂ ದೇಶದ ನಾನಾ ಭಾಗಗಳಿಂದ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಅಂಜನಾದ್ರಿಯ ಬೆಟ್ಟದ ಸುತ್ತಲು,…

ಡಾ.ಸಿದ್ದಯ್ಯ ಪುರಾಣಿಕ ಅವರ ಟ್ರಸ್ಟ್ ಸ್ಥಾಪನೆಗೆ ಅಗತ್ಯ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗುವುದು: ಅಪರ…

ಜಿಲ್ಲೆಯ ಪ್ರಮುಖ ಸಾಹಿತಿಗಳಾದ ಡಾ.ಸಿದ್ದಯ್ಯ ಪುರಾಣಿಕ ಅವರ ಅನುಪಮ ಸೇವೆಯನ್ನು ಸ್ಮರಿಸಿ ಅವರ ಹೆಸರಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಟ್ರಸ್ಟ್ ಅನ್ನು ಸ್ಥಾಪಿಸಲು ಸರ್ಕಾರದಿಂದ ಅನುಮೋದನೆ ಪಡೆಯಬೇಕಾಗಿರುವುದರಿಂದ ಬೈಲಾ ಸೇರಿದಂತೆ, ಟ್ರಸ್ಟ್ ಸ್ಥಾಪನೆಗೆ ಸಂಬAಧಿಸಿದ ಸಂಪೂರ್ಣ ವಿವರಗಳನ್ನೊಳಗೊಂಡ…

ಮೈ ತೆನು ಫಿರ್ ಮಿಲಂಗಿ’: ಕಲಾವಿದ ಇಮ್ರೋಜ್ 97 ನೇ ವಯಸ್ಸಿನಲ್ಲಿ ನಿಧನ

ಅಮೃತಾ ಪ್ರೀತಮ್ ಅವರ ಬಹುಕಾಲದ ಒಡನಾಡಿ, ಕಲಾವಿದ-ಕವಿ ಇಮ್ರೋಜ್ ಶುಕ್ರವಾರ ಮುಂಬೈನ ಅವರ ನಿವಾಸದಲ್ಲಿ ನಿಧನರಾದರು. 2005ರಲ್ಲಿ ನಿಧನರಾದ ನಂತರವೂ ಆಕೆ ಆತನ ನೆನಪುಗಳಲ್ಲೇ ಉಳಿದುಕೊಂಡಿದ್ದಾಳೆ ಎನ್ನುತ್ತಾರೆ ಸ್ನೇಹಿತರು ಮತ್ತು ಸಂಬಂಧಿಕರು. "ವೋ ಯಾಹಿಂ ಹೈ, ಘರ್ ಪರ್ ಹೈ ಹೈ, ಕಹಿನ್ ನಹೀ…

ಹನುಮಾಮಾಲಾ ಕಾರ್ಯಕ್ರಮ  ಪಾರ್ಕಿಂಗ್ ಹಾಗೂ ಬಂದೋಬಸ್ತ್ ವ್ಯವಸ್ಥೆ-SP ಯಶೋಧಾ ವಂಟಗೋಡಿ

ಆಂಜನೇಯ ಬೆಟ್ಟದಲ್ಲಿ ಹನುಮಮಾಲಾ ಕಾರ್ಯಾಕ್ರಮದ ನಿಮಿತ್ಯ ಡಿ.23 ಮತ್ತು 24 ರಂದು ರಾಜ್ಯದ ವಿವಿಧ ಜಿಲ್ಲೆಗಳಿಂದ ಶ್ರೀ ಅಂಜನಾದ್ರಿ ಬೆಟ್ಟಕ್ಕೆ ಬರುವ ಹನುಮ ಮಾಲಾಧಾರಿಗಳು ಮತ್ತು ಭಕ್ತಾದಿಗಳು ಅಂಜನಾದ್ರಿ ಬೆಟ್ಟದ ಸುತ್ತಮುತ್ತಲಿನ ವಿವಿಧ ಸ್ಥಳಗಳಲ್ಲಿ ಮಾಡಲಾಗಿರುವ ನಿಗದಿತ ಪಾರ್ಕಿಂಗ್…

ರಾಮಮಂದಿರ ಭಾರತದ ದೈವ ಮಂದಿರ: ಹೆಬ್ಬಾಳ ಶ್ರೀಗಳು

ಜ.೧ ರಿಂದ ಅಯೋಧ್ಯೆಯ ಅಕ್ಷತೆ ವಿತರಣೆ ಕೊಪ್ಪಳ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮಂದಿರ ಭಾರತದ ದೈವ ಮಂದಿರವಾಗಲಿದೆ. ಶ್ರೀರಾಮನ ಜನ್ಮಸ್ಥಳದಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂಬ ಹಿಂದೂಗಳ ಐದನೂರು ವರ್ಷದ ಕನಸು ಈಗ ನನಸಾಗುತ್ತಿದೆ. ಜ.೨೨ ರಂದು ಅಯೋಧ್ಯೆಯ ಭವ್ಯ…

ಹನುಮಮಾಲಾ ವಿಸರ್ಜನೆ ಕಾರ್ಯಕ್ರಮಕ್ಕೆ ಅಂಜನಾದ್ರಿಯಲ್ಲಿ ಸಿದ್ಧತೆ ಜೋರು

: ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಡಿ.23 ಮತ್ತು ಡಿ. 24ರಂದು ನಿಗದಿಯಾಗಿದ್ದು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ತಾಲೂಕಾಡಳಿತ, ಧಾರ್ಮಿಕ ದತ್ತಿ ಇಲಾಖೆ ಹಾಗೂ ವಿವಿಧ ಇಲಾಖೆಗಳಿಂದ ಭಕ್ತರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಸಿದ್ಧತಾ ಕಾರ್ಯಗಳು ಬಿರುಸಿನಿಂದ ನಡೆದಿವೆ. ಜಿಲ್ಲಾಡಳಿತ…

ಕೆಯುಡಬ್ಲ್ಯುಜೆ ಮುಂಬಯಿ ಘಟಕ ಉದ್ಘಾಟನಾ ಕಾರ್ಯಕ್ರಮ ಡಿ.23ಕ್ಕೆ

ಬೆಂಗಳೂರು: ದೂರದ ಮುಂಬಯಿಗೆ ನಾನಾ ಕಾರಣಕ್ಕಾಗಿ ಉದ್ಯೋಗ ಅರಸಿ ಹೋದ ಕನ್ನಡಿಗರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿದೆ. ಕರಾವಳಿ ಭಾಗದ ಜನರು ನಮ್ಮದೇ ಮುಂಬಯಿ ಎನ್ನುವಷ್ಟು ಅಭಿಮಾನದಲ್ಲಿ ಅಲ್ಲಿ ನೆಲೆಸಿದ್ದಾರೆ. ಅನೇಕ ರಾಜ್ಯ ಮಟ್ಟದ ಕನ್ನಡ ಪತ್ರಿಕೆಗಳು ಮತ್ತು ಅಲ್ಲಿಯೇ ಪ್ರಕಟವಾಗುವ ಹಲವು…

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಜನ ಸಂಪರ್ಕ ಸಭೆ

* ಬಸರಿಹಾಳ, ಗೌರಿಪುರ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಸಂಚಾರ * ಅಧಿಕಾರಿಗಳು, ಗ್ರಾಮಸ್ಥರ ಸಮ್ಮುಖದಲ್ಲಿ ನಡೆದ ---- -- : ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಡಿಸೆಂಬರ್ 20ರಂದು ಕನಕಗಿರಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಮಹತ್ವದ ಜನ ಸಂಪರ್ಕ ಕಾರ್ಯಕ್ರಮದಡಿ…

ಹನುಮಮಾಲಾ ಕಾರ್ಯಕ್ರಮ: ಅಂಜನಾದ್ರಿಗೆ ತೆರಳಿ, ಸಿದ್ಧತೆಯನ್ನು ಖುದ್ದು ಪರಿಶೀಲಿಸಿದ ಜಿಲ್ಲಾಧಿಕಾರಿ ನಲೀನ್ ಅತುಲ್

ಡಿಸೆಂಬರ್ 23 ಮತ್ತು ಡಿಸೆಂಬರ್ 24ರಂದು ಅಂಜನಾದ್ರಿಯಲ್ಲಿ ನಡೆಯಲಿರುವ ಹನುಮಮಾಲಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ಭಕ್ತರಿಗೆ ಕುಡಿಯಲು ಮತ್ತು ಸ್ನಾನಕ್ಕೆ ನೀರಿನ ವ್ಯವಸ್ಥೆ, ವಾಹನಗಳಿಗೆ ಪಾರ್ಕಿಂಗ್ ಸೇರಿದಂತೆ ಮೂಲಭೂತ ಸೌಕರ್ಯ ವ್ಯವಸ್ಥೆ ಮಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳಾದ ಅವರು…

ಸಿರಿಧಾನ್ಯ ನಡಿಗೆ ಆರೋಗ್ಯದ ಕಡೆಗೆ ಜಾಥಾ ಚಾಲನೆ ನೀಡಿದ ಗವಿಸಿದ್ದೇಶ್ವರ ಸ್ವಾಮೀಜಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ಸಿರಿಧಾನ್ಯ ಹಬ್ಬದ ಅಂಗವಾಗಿ ಬುಧವಾರದಂದು ನಗರದ ಗವಿಮಠ ಆವರಣದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ನಡಿಗೆ ಆರೋಗ್ಯದ ಕಡೆಗೆ ಜಾಥಾ ಕಾರ್ಯಕ್ರಮಕ್ಕೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಚಾಲನೆ ನೀಡಿದರು.…
error: Content is protected !!