Browsing Category

Latest

ಗಂಗಾವತಿ ನಗರದಲ್ಲಿ ಡಿಸೆಂಬರ್-೨೨ನೇ ಶುಕ್ರವಾರದಂದು ಹನುಮಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ

ಗಂಗಾವತಿ: ನಗರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ೨೨ನೇ ಡಿಸೆಂಬರ್ ಶುಕ್ರವಾರದಂದು ತಾಲೂಕಿನ ಹನುಮಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ, ಉತ್ತರ ಪ್ರಾಂತದ ಕೊಪ್ಪಳ ಜಿಲ್ಲಾ ಸಂಯೋಜಕರಾದ ಕೆ.ಎಂ ದೊಡ್ಡಬಸಯ್ಯ ಅವರು ಪ್ರಕಟಣೆಯಲ್ಲಿ…

ಹುಸೇನಿ ಮೊಹಲ್ಲಾ ಪಂಚ್ ಕಮಿಟಿ ಅಧ್ಯಕ್ಷರಾಗಿ ಎಸ್.ಮೊಹಮ್ಮದ್ ಹುಸೇನಿ. ಉಪಾಧ್ಯಕ್ಷರಾಗಿ ಖಲೀಲ್ ಅವಿರೋಧ ಆಯ್ಕೆ

  ಕೊಪ್ಪಳ : ನಗರದ ಹುಸೇನಿ ಮೊಹಲ್ಲಾ ಮುಸ್ಲಿಮ್ ಪಂಚ್ ಕಮಿಟಿಯ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.       ನಗರದ ಟಿಪ್ಪು ಸುಲ್ತಾನ್ ವೃತ್ತದಲ್ಲಿಯ ಹುಸೇನಿ ಮೊಹಲ್ಲಾ ಮುಸ್ಲಿಮ್ ಪಂಚ್ ಕಮಿಟಿಯ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆಯ ನಂತರ…

ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಕ್ರಿಸ್ ಮಸ್ ಹಬ್ಬದ ರಕ್ಷಣಾ ಶುಭವಾರ್ತೆ ಯಾತ್ರೆ

ಕೊಪ್ಪಳ : ಜಿಲ್ಲಾ ಪಾಸ್ಟರ್ಸ್ ಅಸೋಸಿಯೇಷನ್ ವತಿಯಿಂದ ಕ್ರಿಸ್ ಮಸ್ ಹಬ್ಬದ ನಿಮಿತ್ಯವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ರಕ್ಷಣಾ ಶುಭವಾರ್ತೆ ಯಾತ್ರೆ ಜರುಗಿತು.      ಭಾಗ್ಯನಗರದ ಪಟ್ಟಣ ಪಂಚಾಯಿತಿ ಬಳಿಯಿಂದ ಪ್ರಾರಂಭವಾದ ರಕ್ಷಣಾ ಶುಭ ವಾರ್ತೆ ಯಾತ್ರೆ ಕೊಪ್ಪಳ ನಗರದ ಕಾರ್ಮಿಕ…

ಹನುಮಮಾಲಾ ಕಾರ್ಯಕ್ರಮ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ

ಡಿಸೆಂಬರ್ 22 ರಂದು ಗಂಗಾವತಿ ನಗರದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಾಗೂ ಡಿ.24 ರಂದು ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಮತ್ತು  ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು…

ರಕ್ತದಲ್ಲಿ ಪತ್ರ ಬರೆದ ಅತಿಥಿ ಉಪನ್ಯಾಸಕರು–ಸರಕಾರದ ಗಮನ ಸೆಳೆಯಲು ವಿಭಿನ್ನ ಹೋರಾಟ‌

ಕೊಪ್ಪಳ: ಸುಮಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ತಮ್ಮ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಹೋರಾಟ 28ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ಆರಂಭಗೊಂಡು ಇಷ್ಟು ದಿನಗಳಾದರೂ ಸರಕಾರದಿಂದ ಸ್ಪಂದನೆ ದೊರಕದ…

ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ ಪ್ರಯುಕ್ತ ವಿಶೇಷ ಚೇತನರ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ

ಜೀವನ ಸಂಗಾತಿ ಜೊತೆಗೆ ಜೀವನೋಪಾಯ ಕಷ್ಟದ ಸಂದರ್ಭದಲ್ಲಿ ಪ್ರತಿಯೊಬ್ಬ ಮನುಷ್ಯನಿಗೆ ಎರಡು ದಾರಿಗಳು ಗೋಚರಿಸುತ್ತವೆ. ಒಂದು ಆತ್ಮಹತ್ಯೆಯ ದಾರಿ ಇನ್ನೊಂದು ಆತ್ಮ ಪರಿವರ್ತನೆಯ ದಾರಿ. ಕಷ್ಟಕ್ಕೆ ಹೆದರಿ ಸಾಯಲೂಬಹುದು ಅಥವಾ ಸಹನೆ, ಸಹಾನುಭೂತಿ, ಸಾಹಸದಿಂದ ಇತಿಹಾಸವನ್ನೇ ಸೃಷ್ಠಿಸಲೂಬಹುದು. ದೇವರು…

ಕ್ಲಷ್ಟರ್ ವ್ಯಾಪ್ತಿಗೆ ಜಿಲ್ಲೆ ಪರಿಗಣನೆ: ಸಂಗಣ್ಣ ಮನವಿ

ತೋಟಗಾರಿಕೆ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರ ಭೇಟಿ | ಸಕಾರಾತ್ಮಕವಾಗಿ ಸ್ಪಂದನೆ ಕೊಪ್ಪಳ: ಚಿತ್ರದುರ್ಗ ದಲ್ಲಿ ನಿರ್ಮಿಸುವ ತೋಟಗಾರಿಕೆ ಕ್ಲಸ್ಟರ್ ವ್ಯಾಪ್ತಿಗೆ ಕೊಪ್ಪಳ ಜಿಲ್ಲೆಯನ್ನು ಸೇರಿಸಬೇಕು ಹಾಗೂ ಜಿಲ್ಲೆಯಲ್ಲಿ ದಾಳಿಂಬೆ ಬೆಳೆಯುವ ರೈತರಿಗೆ ಸಿಡಿಪಿ ಕಾರ್ಯಕ್ರಮದಡಿ ಪ್ರೋತ್ಸಾಹಧನ…

ಗಂಗಾವತಿಯ ರಸ್ತೆಗಳನ್ನು ಸರಿಪಡಿಸಲು ಶಾಸಕರಿಗೆ ಭಾರಧ್ವಾಜ್ ಒತ್ತಾಯ

ಗಂಗಾವತಿ: ನಗರದಲ್ಲಿ ರಸ್ತೆಗಳು ಪೂರ್ತಿಯಾಗಿ ಹದಗೆಟ್ಟು ಸಂಚಾರಕ್ಕೆ ತೊಂದರೆಯಾಗಿದೆ. ಮುಖ್ಯವಾಗಿ ದ್ವಿಚಕ್ರ ವಾಹನಗಳ ವಾಹನ ಸವಾರರು ರಸ್ತೆಗಳಲ್ಲಿರುವ ತೆಗ್ಗುಗಳನ್ನು ತಪ್ಪಿಸಲು ಆಗದೆ ಪರದಾಡುತ್ತಿದ್ದಾರೆ. ಶಾಸಕರು ಕೂಡಲೇ ಗಂಗಾವತಿ ನಗರದ ರಸ್ತೆಗಳನ್ನು ಸ್ವತಃ ಪರಿಶೀಲಿಸಿ ರಿಪೇರಿ ಮಾಡಲು…

ಸಿನಿಮೀಯ ರೀತಿಯಲ್ಲಿ ಬೈಕ್ ಕಳ್ಳನ ಬಂಧನ: ೮ ಬೈಕ್ ವಶಕ್ಕೆ

ಕೊಪ್ಪಳ : ಸಿನಿಮಿಯ ರೀತಿಯಲ್ಲಿ ಕಳ್ಳನನ್ನು ಬೈಕ್ ನಲ್ಲಿ ಚೇಸ್ ಮಾಡಿದ ಕೊಪ್ಪಳ ಪೋಲಿಸರು ಕೊನೆಗೂ ಕಳ್ಳನನ್ನು ಬಂಧಿಸಿ ೮ ಬೈಕ್ ಗಳನ್ನು  ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೊಪ್ಪಳ ನಗರ ಪೊಲೀಸ್ ಠಾಣೆ ಪೋಲಿಸರು  ಅಂತರ ಜಿಲ್ಲಾ ದ್ವಿ-ಚಕ್ರ ವಾಹನ ಕಳ್ಳನ ಬಂಧಸಿ 08 ದ್ವಿ-ಚಕ್ರ ವಾಹನ…

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌‌ ನಿಲ್ದಾಣದ ಲಾಂಛನ ಕನ್ನಡಮಯ

ಬೆಂಗಳೂರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ‌ ಸೂಚನೆ ಬೆನ್ನಲ್ಲೇ ‌ಎಚ್ಚೆತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದ‌ ಅಧಿಕಾರಿಗಳು ನಿಲ್ದಾಣದ ಲಾಂಛನದಲ್ಲಿ ಕನ್ನಡವನ್ನು ಬಳಸಿಕೊಂಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದ ಲಾಂಛನವು ಸಂಪೂರ್ಣ ಆಂಗ್ಲ‌…
error: Content is protected !!