Sign in
Sign in
Recover your password.
A password will be e-mailed to you.
Browsing Category
Latest
ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ ಪ್ರಯುಕ್ತ ವಿಶೇಷ ಚೇತನರ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ
ಜೀವನ ಸಂಗಾತಿ ಜೊತೆಗೆ ಜೀವನೋಪಾಯ
ಕಷ್ಟದ ಸಂದರ್ಭದಲ್ಲಿ ಪ್ರತಿಯೊಬ್ಬ ಮನುಷ್ಯನಿಗೆ ಎರಡು ದಾರಿಗಳು ಗೋಚರಿಸುತ್ತವೆ. ಒಂದು ಆತ್ಮಹತ್ಯೆಯ ದಾರಿ ಇನ್ನೊಂದು ಆತ್ಮ ಪರಿವರ್ತನೆಯ ದಾರಿ. ಕಷ್ಟಕ್ಕೆ ಹೆದರಿ ಸಾಯಲೂಬಹುದು ಅಥವಾ ಸಹನೆ, ಸಹಾನುಭೂತಿ, ಸಾಹಸದಿಂದ ಇತಿಹಾಸವನ್ನೇ ಸೃಷ್ಠಿಸಲೂಬಹುದು. ದೇವರು…
ಕ್ಲಷ್ಟರ್ ವ್ಯಾಪ್ತಿಗೆ ಜಿಲ್ಲೆ ಪರಿಗಣನೆ: ಸಂಗಣ್ಣ ಮನವಿ
ತೋಟಗಾರಿಕೆ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರ ಭೇಟಿ | ಸಕಾರಾತ್ಮಕವಾಗಿ ಸ್ಪಂದನೆ
ಕೊಪ್ಪಳ: ಚಿತ್ರದುರ್ಗ ದಲ್ಲಿ ನಿರ್ಮಿಸುವ ತೋಟಗಾರಿಕೆ ಕ್ಲಸ್ಟರ್ ವ್ಯಾಪ್ತಿಗೆ ಕೊಪ್ಪಳ ಜಿಲ್ಲೆಯನ್ನು ಸೇರಿಸಬೇಕು ಹಾಗೂ ಜಿಲ್ಲೆಯಲ್ಲಿ ದಾಳಿಂಬೆ ಬೆಳೆಯುವ ರೈತರಿಗೆ ಸಿಡಿಪಿ ಕಾರ್ಯಕ್ರಮದಡಿ ಪ್ರೋತ್ಸಾಹಧನ…
ಗಂಗಾವತಿಯ ರಸ್ತೆಗಳನ್ನು ಸರಿಪಡಿಸಲು ಶಾಸಕರಿಗೆ ಭಾರಧ್ವಾಜ್ ಒತ್ತಾಯ
ಗಂಗಾವತಿ: ನಗರದಲ್ಲಿ ರಸ್ತೆಗಳು ಪೂರ್ತಿಯಾಗಿ ಹದಗೆಟ್ಟು ಸಂಚಾರಕ್ಕೆ ತೊಂದರೆಯಾಗಿದೆ. ಮುಖ್ಯವಾಗಿ ದ್ವಿಚಕ್ರ ವಾಹನಗಳ ವಾಹನ ಸವಾರರು ರಸ್ತೆಗಳಲ್ಲಿರುವ ತೆಗ್ಗುಗಳನ್ನು ತಪ್ಪಿಸಲು ಆಗದೆ ಪರದಾಡುತ್ತಿದ್ದಾರೆ. ಶಾಸಕರು ಕೂಡಲೇ ಗಂಗಾವತಿ ನಗರದ ರಸ್ತೆಗಳನ್ನು ಸ್ವತಃ ಪರಿಶೀಲಿಸಿ ರಿಪೇರಿ ಮಾಡಲು…
ಸಿನಿಮೀಯ ರೀತಿಯಲ್ಲಿ ಬೈಕ್ ಕಳ್ಳನ ಬಂಧನ: ೮ ಬೈಕ್ ವಶಕ್ಕೆ
ಕೊಪ್ಪಳ : ಸಿನಿಮಿಯ ರೀತಿಯಲ್ಲಿ ಕಳ್ಳನನ್ನು ಬೈಕ್ ನಲ್ಲಿ ಚೇಸ್ ಮಾಡಿದ ಕೊಪ್ಪಳ ಪೋಲಿಸರು ಕೊನೆಗೂ ಕಳ್ಳನನ್ನು ಬಂಧಿಸಿ ೮ ಬೈಕ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಪ್ಪಳ ನಗರ ಪೊಲೀಸ್ ಠಾಣೆ ಪೋಲಿಸರು ಅಂತರ ಜಿಲ್ಲಾ ದ್ವಿ-ಚಕ್ರ ವಾಹನ ಕಳ್ಳನ ಬಂಧಸಿ 08 ದ್ವಿ-ಚಕ್ರ ವಾಹನ…
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಛನ ಕನ್ನಡಮಯ
ಬೆಂಗಳೂರು,
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ನಿಲ್ದಾಣದ ಲಾಂಛನದಲ್ಲಿ ಕನ್ನಡವನ್ನು ಬಳಸಿಕೊಂಡಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದ ಲಾಂಛನವು ಸಂಪೂರ್ಣ ಆಂಗ್ಲ…
ನನ್ನ ಭಾರತ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಯುವಜನರಿಗೆ ಕರೆ
: ನನ್ನ ಭಾರತ (ಮೇರಾ ಯುವ ಭಾರತ) ಇದು ಪ್ರಧಾನ ಮಂತ್ರಿಗಳ ಉದ್ದೇಶಿತ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮವು ಅಕ್ಟೋಬರ್ 31 ರಂದು ದೆಹಲಿಯಲ್ಲಿ ಉದ್ಘಾಟನೆಗೊಂಡಿರುತ್ತದೆ.
ವಿಕಸಿತ ಭಾರತ ಕಾರ್ಯಕ್ರಮಕ್ಕೆ, ಯುವಜನರ ಸಬಲೀಕರಣ, ಯುವ ಮುಂದಾಳತ್ವ, ವಿವಿಧ ಅಭಿವೃದ್ಧಿ ಯೋಜನೆಗಳು, ಯುವ ಕಾರ್ಯ ಹಾಗೂ…
ಡಾ.ಸಿದ್ಧಯ್ಯ ಪುರಾಣಿಕ ಹೆಸರಿನಲ್ಲಿ ಟ್ರಸ್ಟ್ ಸ್ಥಾಪನೆಗಾಗಿ ಪ್ರಸ್ತಾವನೆ ಸಲ್ಲಿಕೆ: ಡಿ.21ರಂದು ಸಭೆ
: ಡಾ.ಸಿದ್ದಯ್ಯ ಪುರಾಣಿಕ ಅವರ ಅನುಪಮ ಸೇವೆಯನ್ನು ಸ್ಮರಿಸಿ ಅವರ ಹೆಸರಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಟ್ರಸ್ಟನ್ನು ಸ್ಥಾಪಿಸಲು ಸರ್ಕಾರದಿಂದ ಅನುಮೋದನೆ ಪಡೆಯಬೇಕಾಗಿರುವುದರಿಂದ ಬೈಲಾ ಸೇರಿದಂತೆ, ಟ್ರಸ್ಟ್ನ ಸ್ಥಾಪನೆಗೆ ಸಂಬAಧಿಸಿದ ಸಂಪೂರ್ಣ ವಿವರಗಳನ್ನೊಳಗೊಂಡ ಪ್ರಸ್ತಾವನೆಯನ್ನು ಸಲ್ಲಿಸುವ…
ಗೋವಾದಲ್ಲಿ ಶೀಘ್ರವೇ ಕನ್ನಡ ಭವನ : ಸ್ಥಳ ನೀಡದ ಗೋವಾ ಸರ್ಕಾರದ ನಡೆಗೆ ಸಚಿವ ತಂಗಡಗಿ ಅಸಮಾಧಾನ
ದಕ್ಷಿಣ ಗೋವಾದಲ್ಲಿ ಸ್ಥಳ ಪರಿಶೀಲನೆ ನಡೆಸಿದ ಸಚಿವರು ಬಜೆಟ್ ನಲ್ಲಿ ಕನ್ನಡಭವನ ನಿರ್ಮಾಣದ ಬಗ್ಗೆ ಬಜೆಟ್ ನಲ್ಲಿ ಘೋಷಣೆ
ಗೋವಾ, ಡಿ.16
ಗೋವಾ ರಾಜ್ಯದಲ್ಲಿ ಶೀಘ್ರವೇ ಕನ್ನಡ ಭವನ ನಿರ್ಮಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ…
ಸಂತೋಷ್ ಲಾಡ್ ಅವರದ್ದು ಕಷ್ಟಕ್ಕೆ-ಬಡತನಕ್ಕೆ ಮಿಡಿಯುವ ಹೃದಯ: ಸಿಎಂ ಬಣ್ಣನೆ
ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಧಾರವಾಡ ಡಿ 16: ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ, ಸಂಪತ್ತು ಸೃಷ್ಟಿಸುತ್ತಾರೆ ಎಂದು ಮುಖ್ಯಮಂತ್ರಿ…
ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡುವುದರಲ್ಲಿ ವಿಳಂಬ ಧೋರಣೆ. ಅರ್ಜಿಗಳ ತಿರಸ್ಕಾರ ಖಂಡಿಸಿ ಪ್ರತಿಭಟನಾ ಧರಣಿ
ಕೊಪ್ಪಳ : ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡುವುದರಲ್ಲಿ ವಿಳಂಬ ಧೋರಣೆ. ಅರ್ಜಿಗಳ ತಿರಸ್ಕಾರ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನಾ ಧರಣಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ವಿಭಾಗದ…