Sign in
Sign in
Recover your password.
A password will be e-mailed to you.
Browsing Category
Latest
ಸರ್ಕಾರಿ ಸಭೆ ಸಮಾರಂಭಗಳಲ್ಲಿ ಸಿರಿಧಾನ್ಯ ಖಾದ್ಯಗಳ ಬಳಕೆ ಮಾಡಿ: ಸಿಇಓ ರಾಹುಲ್ ರತ್ನಂ ಪಾಂಡೇಯ
ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
ಸರ್ಕಾರದಿಂದ ನೆಡೆಯುವ ಸಭೆ ಸಮಾರಂಭಗಳಲ್ಲಿ ಸಿರಿಧಾನ್ಯ ಖಾದ್ಯಗಳನ್ನು ಬಳಕೆ ಮಾಡುವಂತೆ ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.
ಅವರು ಬುಧವಾರ ನಗರದ ಕೃಷಿ ವಿಸ್ತರಣಾ…
ಡಿ.6ರಂದು ಡಾ. ಬಿ.ಆರ್.ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನ
: ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಡಿಸೆಂಬರ್ 6ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ…
ಕಾರ್ಮಿಕರಿಗೆ ವಿವಿಧ ಯೋಜನೆಗಳ ಅರಿವು ಕಾರ್ಯಾಗಾರ
ಕೊಪ್ಪಳ ): ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರಿಗೆ ಮತ್ತು ಕಾರ್ಮಿಕ ಸಂಘಟನೆಗಳಿಗೆ ನೂತನ ತಂತ್ರಾಂಶದ ಮೂಲಕ ಇ-ಕಾರ್ಡ್ ಜನರೇಷನ್, ನೋಂದಣಿ, ನವೀಕರಣ, ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸುವಿಕೆ, ಎಸ್.ಎಸ್.ಪಿ. ಪೋರ್ಟಲ್ ಮೂಲಕ ಶೈಕ್ಷಣಿಕ…
ಗಂಧದ ಮರಗಳ್ಳರ ಬಂಧನ : 13.3 ಲಕ್ಷ ಮೌಲ್ಯದ ವಸ್ತುಗಳು ವಶ
ಕೊಪ್ಪಳ : ಗಂಧದ ಮರ ಕಡಿದು ತುಂಡನ್ನು ಸಾಗಿಸಿದ್ದ ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ಭೇದಿಸಿ ಯಲಬುರ್ಗಾ ಹಾಗೂ ಕುಕನೂರ್ ಪೊಲೀಸರು ಆರು ಕಳ್ಳರನ್ನು ಬಂಧಿಸಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್ ಅರಸಿದ್ದಿ ಹೇಳಿದರು.
…
ಭರದಿಂದ ಸಾಗಿದ. ನಗರಸಭೆಯ ಆಸ್ತಿ ಅರ್ಜಿ3 ನಮೂನೆ ವಿತರಣೆ-ಪೌರಾಯುಕ್ತ ವಿರುಪಾಕ್ಷಮೂರ್ತಿ
ಗಂಗಾವತಿ.. ನಗರಸಭೆಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ. ಆಸ್ತಿ ಮಾಲೀಕರ. ಅರ್ಜಿ ನಮೂನೆ ಮೂರು ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ 25 ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿದ್ದು. ಅವುಗಳಲ್ಲಿ. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ. ಅರ್ಜಿ ನಮೂನೆ ಮೂರನ್ನು ವಿತರಿಸಲಾಗಿದೆ ಎಂದು. ನಗರಸಭೆಯ…
ಜನ ಪ್ರತಿನಿಧಿಗಳು ಜನರ ಭಾವನೆಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡಬೇಕು- ಬಸವರಾಜ ರಾಯರೆಡ್ಡಿ
ಜನ ಪ್ರತಿನಿಧಿಗಳು ಜನರಿಗೆ ಏನು ಬೇಕು ಅವರ ಸಮಸ್ಯೆಗಳು ಎನು ಎಂಬುದನ್ನು ಅವರ ಭಾವನೆಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡಬೇಕೆಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಹೇಳಿದರು.
ಅವರು ಸೋಮವಾರ ಯಲಬುರ್ಗಾ ಬಯಲು…
ಗವಾಯಿಗಳಿಗೆ ಭಾರತರತ್ನ ಪ್ರಶಸ್ತಿ ಕೆಲಸ ಸರಕಾರ ಮಾಡಲಿ:ಪಿ.ಜಿ.ಆರ್.ಸಿಂಧ್ಯಾ
ಕೊಪ್ಪಳ: ವಿಕಲಚೇತನರಾಗಿದ್ದು ಕೂಡಾ ಸಂಗೀತ ಕ್ಷೇತ್ರದಲ್ಲಿ ಸಾಮಾನ್ಯರಿಗಿಂತ ಹೆಚ್ಚಿನ ಸಾಧನೆ ಮಾಡಿದ ಹಾಗೂ ವಿಕಲಚೇತನರ ಬದುಕಿಗೆ ಆಶಾಕಿರಣವಾಗಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿಯ ನೀಡುವ ಕಾರ್ಯವನ್ನು ಸರಕಾರ ಮಾಡಬೇಕು ಎಂದು ಮಾಜಿ ಗೃಹ ಸಚಿವರಾದ…
ಕೊಪ್ಪಳ ಇನ್ನರ್ ವ್ಹೀಲ್ ಕ್ಲಬ್ ಗೆ ರಾಜ್ಯ ಪ್ರಶಸ್ತಿ ಪ್ರಧಾನ
Koppal
ವಿಕಲಚೇತನರ ಪುನಃಶ್ಚೇತನ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಕಳೆದ 29 ವರ್ಷಗಳಿಂದ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಕೊಪ್ಪಳದ ಇನ್ನರ್ ವ್ಹೀಲ್ ಕ್ಲಬ್ ಗೆ ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2024ನೇ ಸಾಲಿನ ಉತ್ತಮ ಸಂಸ್ಥೆಯ ವಿಭಾಗದಡಿ ರಾಜ್ಯ…
ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ
ಕೊಪ್ಪಳ,: ಜಂಗಮ ಸಮಾಜದ ಶ್ರೀವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಕೊಪ್ಪಳ ತಾಲ್ಲೂಕು ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನಗರದ ಶ್ರೀ ರೇಣುಕಾಚಾರ್ಯ ಭವನದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಕೊಟ್ರಬಸಯ್ಯ ಹಿರೇಮಠ, ಅಧ್ಯಕ್ಷರಾಗಿ ಹಂಪಯ್ಯ…
ಎಲೆಕ್ಟ್ರಾನಿಕ್ ಪತ್ರಿಕೋದ್ಯಮದ ವಿಷಯದಲ್ಲಿ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಎಲೆಕ್ಟ್ರಾನಿಕ್ ಪತ್ರಿಕೋದ್ಯಮದ ವಿಷಯದಲ್ಲಿ ಪ್ರಾಯೋಗಿಕ ತರಬೇತಿಗಾಗಿ ಅರ್ಜಿ ಆಹ್ವಾನಿಸಲಗಿದೆ.
ಈಗಾಗಲೇ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಹಾಗೂ ಡಿಪ್ಲೋಮಾ ವ್ಯಾಸಂಗ ಪೂರ್ಣಗೊಳಿಸಿರುವ ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ಪತ್ರಿಕೋದ್ಯಮ ಎಲೆಕ್ಟ್ರಾನಿಕ್…