Browsing Category

Latest

ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು: ಅದು ಪರಿಹಾರವೂ ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ ಬೆಳಗಾವಿ, ಡಿಸೆಂಬರ್ 15: ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ/ತೀರುವಳಿ ಪಡೆಯಲು ಸರ್ವಪಕ್ಷ ನಿಯೋಗ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 15 : ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ತೀರುವಳಿಗಳನ್ನು ಪಡೆಯಲು ಸರ್ವ ಪಕ್ಷ ನಿಯೋಗ ಕೊಂಡೊಯ್ಯಲು ಸರ್ಕಾರ ಸಿದ್ಧವಿದೆ. ಕೇಂದ್ರ ಮೇಲೆ ಒತ್ತಡ ಹಾಕಿ ತೀರುವಳಿಗಳನ್ನು ಕೊಡಿಸಿದರೆ ತಕ್ಷಣವೇ ಕಾಮಗಾರಿಗಳ ಪ್ರಕ್ರಿಯೆಗೆ ಚಾಲನೆ…

ಜಗತ್ತನ್ನು ಬಿಟ್ಟು ಹೋಗುವಾಗ ಏನಾದರೂ ಕೊಟ್ಟು ಹೋಗೋಣ. — ಶರಣಬಸಪ್ಪ ಬಿಳೆಯಲಿ

ಶರಣರ ಜೀವನ ನಮಗೆ ಜೀವನಪೂರ್ತಿ ಮಾರ್ಗದರ್ಶನವನ್ನು ನೀಡುತ್ತದೆ. ಅವರ ಬದುಕು ಒಂದು ವಿಶ್ವವಿದ್ಯಾಲಯವಿದ್ದಂತೆ ಯಾವ ಸಂದರ್ಭದಲ್ಲಿಯೂ ಯಾವ ಸಮಸ್ಯೆಯಲ್ಲಿಯೂ ನಮಗೆ ಉತ್ತರ ದೊರೆಯಬಹುದಾದ ಒಂದು ಸಂಪನ್ಮೂಲವೆಂದರೆ ಅದು ಶರಣರ ಬದುಕು ಎಂದು ಶರಣ ಚಿಂತಕ ಹಾಗೂ ಉಪನ್ಯಾಸಕ ಶರಣಬಸಪ್ಪ ಬಿಳಿಎಲೆರವರು…

ಕನ್ನಡ ಭಾಷೆ ಮತ್ತು ಈ ಹೊತ್ತಿನ ಬಿಕ್ಕಟ್ಟುಗಳು-ರಾಜ್ಯ ಮಟ್ಟದ ವಿಚಾರ ಸಂಕಿರಣ

ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಕೊಪ್ಪಳ ಕನ್ನಡ ವಿಭಾಗ ಮತ್ತು ಕನ್ನಡ ಅಭಿವೃಧ್ಧಿ ಪ್ರಾಧಿಕಾರ ಬೆಂಗಳೂರು ಪ್ರಾಯೋಜಿತದಲ್ಲಿ ದಿನಾಂಕ ೧೪. ೧೨.೨೦೨೩ರಂದು 'ಕನ್ನಡ ಭಾಷೆ ಮತ್ತು ಈ ಹೊತ್ತಿನ ಬಿಕ್ಕಟ್ಟುಗಳು' ಎಂಬ ವಿಷಯದ ಕುರಿತು ಒಂದು ದಿನದ ವನ್ನು…

ಕೊಪ್ಪಳ ನಗರಸಭೆ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕೊಪ್ಪಳ ನಗರಸಭೆ ವತಿಯಿಂದ 2023-24ನೇ ಸಾಲಿನ ನಗರಸಭೆ ನಿಧಿ ಅನುದಾನದಡಿಯಲ್ಲಿ ಶೇ.5 ಯೋಜನೆ, ಶೇ.24.10 ರ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆ, ಶೇ.7.25 ರ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ…

ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವುದು ಪ್ರಸಕ್ತ ದಿನಗಳಲ್ಲಿ ಬಹುಮುಖ್ಯವಾದ ಅವಶ್ಯಕತೆಯಾಗಿದೆ -ಸಂಕನಗೌಡರ್

Koppal :  ಇಂದಿನ ದಿನಗಳಲ್ಲಿ ಅತಿಯಾದ ವಾಹನ ಓಡಾಟ, ದೂಳು, ಬಿಸಿಲು, ಗಾಳಿ ಮತ್ತು ಮಾನವನ ಅತಿಯಾದ ದುರಾಸೆಯ ಚಟುವಟಿಕೆಗಳಿಂದಾಗಿ ಮನು?ನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಹಲವಾರು ಘಟನೆಗಳು ಘಟಿಸುತ್ತಿದ್ದು ವಿ?ಧಕರ. ಅದರಲ್ಲೂ ವಿಶೇ?ವಾಗಿ ಕಣ್ಣಿಗೆ ತೊಂದರೆಯಾಗುವಂತಹ ಹಲವಾರು…

ಅರಣ್ಯ ಪ್ರದೇಶದಲ್ಲಿ  ಅಕ್ರಮ ಗಣಿಗಾರಿಕೆ ನಡೆಯದಂತೆ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ನಲಿನ್ ಅತುಲ್

): ಜಿಲ್ಲೆಯಲ್ಲಿ ಅರಣ್ಯ ಭೂಮಿ ಹೊಂದಿರುವ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರದAದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ (ಗಣಿ)…

ಡಿ.16 ರಂದು ವಾಕ್ ಇನ್ ಇಂಟರ್‌ವ್ಯೂವ್

: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿAದ ಡಿ.16 ರಂದು ಬೆಳಿಗ್ಗೆ 10.30 ಗಂಟೆಗೆ ಬೆಳಕು ಇನ್‌ಸ್ಟಿಟ್ಯೂಟ್ ಆಫ್ ಸ್ಕಿಲ್ & ಟೆಕ್ನಾಲಜಿ, 2ನೇ ಮಹಡಿ, ವಾಸುದೇವ ವರ್ಣೇಕರ್ ಕಾಂಪ್ಲೆೆಕ್ಸ್, ಬಸ್‌ಸ್ಟಾö್ಯಂಡ್ ಎದುರುಗಡೆ ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್ ಆಯೋಜಿಸಲಾಗಿದೆ. ವಾಕ್ ಇನ್…

ನಿಗದಿಪಡಿಸಿದ ಅವಧಿಯಲ್ಲಿ ಡಾಟಾ ಎಂಟ್ರಿ ಮಾಡಲು ಕ್ರಮ ವಹಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್

ಸರ್ಕಾರದ ವಿವಿಧ ತಂತ್ರಾAಶಗಳಲ್ಲಿ ರೈತರ, ಸಾರ್ವಜನಿಕರ ಮಾಹಿತಿಯನ್ನು ಸೇರ್ಪಡೆಗೊಳಿಸಲು ವಿಳಂಬ ಮಾಡದೆ, ನಿಗದಿತ ಅವಧಿಯಲ್ಲಿ  ಮಾಹಿತಿ ಸೇರ್ಪಡೆ ಮಾಡಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರದAದು ಜಿಲ್ಲಾ…

ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲಾಂಚನ ಅನಾವರಣ ಮಾಡಿದ ಮುಖ್ಯಮಂತ್ರಿ

ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ ) ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024' ಲಾಂಛನವನ್ನು…
error: Content is protected !!