Browsing Category

Latest

ಸಮಸ್ಯೆ ಪರಿಹಾರಕ್ಕೆ ಆತ್ಮಹತ್ಯೆ ಒಂದೇ ಕಾರಣವಲ್ಲ; ಪರಿಹಾರ ಇದ್ದೇ ಇರುತ್ತದೆ -ಡಾ. ಶಿವಾನಂದ ವ್ಹಿ.ಪಿ.

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮದಲ್ಲಿ  ಸಲಹೆ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅನುಷ್ಠಾನ ಅಧಿಕಾರಿಗಳ Pಚೇರಿ ಹಾಗೂ ಗುನ್ನಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ…

ಮನುವ್ಯಾದಿಗಳಿಗೆ ಶೋಷಿತರ ಮೀಸಲು ಕುರಿತು ಮಾತನಾಡುವ ನೈತಿಕತೆ ಇಲ್ಲ : ಜ್ಯೋತಿ ಗೊಂಡಬಾಳ

ಕೊಪ್ಪಳ : ರಾಜ್ಯ ಮತ್ತು ದೇಶದಲ್ಲಿರುವ ಸುಳ್ಳು ಭರವಸೆಗಳ ಮತ್ತು ಹುಸಿ ದೇಶ ಪ್ರೇಮಿಗಳ ಗ್ಯಾಂಗ್ ಮನುವ್ಯಾದಿಗಳಾಗಿದ್ದು ಅವರು ಶೋಷಿತರ ಮೀಸಲು ಕುರಿತು ಮಾತನಾಡುವ ನೈತಿಕತೆಯನ್ನೇ ಕಳೆದುಕೊಂಡಿದ್ದಾರೆ ಎಂದು ಗ್ಯಾರಂಟಿ ಸಮಿತಿ ಸದಸ್ಯೆ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ…

ಪ್ರಥಮ ಪಿಯುಸಿ ವಾಣಿಜ್ಯ ವಿಭಾಗ ಪ್ರವೇಶಕ್ಕೆ ಅರ್ಜಿ ಆಹ್ವಾನ

 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ 2024-25ನೇ ಸಾಲಿನ ಜಿಲ್ಲೆಯ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪ್ರವೇಶಕ್ಕೆ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು…

ಸೆ.22 ರಂದು ಕೊಪ್ಪಳದಲ್ಲಿ ಉಚಿತ ಅಗ್ನಿವೀರ್ ಡೆಮೋ ರ‍್ಯಾಲಿ

 : ಅಗ್ನಿವೀರ ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಬೆಳಗಾವಿ ಎ.ಆರ್.ಓ ಅಡಿಯಲ್ಲಿ ಬರುವ ಎಲ್ಲಾ ಜಿಲ್ಲೆಯ ಯುವಕರಿಗೆ ದೈಹಿಕ ಮತ್ತು ವೈದ್ಯಕೀಯ ಡೆಮೋ ರ‍್ಯಾಲಿ ಸೆ.22 ರಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ ಹಾಗೂ…

ಜಿಲ್ಲಾ ಅಮೇಚುರ್ ನೆಟ್‌ಬಾಲ್ ಸೋಸಿಯೇಷ್‌ನ ಪದಾಧಿಕಾರಿಗಳ ಆಯ್ಕೆ

ಕೊಪ್ಪಳ: ಕರ್ನಾಟಕ ಅಮೇಚುರ್ ನೆಟ್‌ಬಾಲ್ ಅಸೋಷಿಯೇಷನ್ ಕೊಪ್ಪಳ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷ ಅಶ್ಫಕ್ ಅಹ್ಮದ್ ಮತ್ತು ಪ್ರಧಾನ ಕಾರ್ಯದರ್ಶಿ ಗಿರೀಶ್ ಸಿ. ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ್ದು, ನೆಟ್‌ಬಾಲ್ ಫೆಡರೇಶನ್ ಆಫ್ ಇಂಡಿಯಾ…

ಕರ್ನಾಟಕ ವಿಧಾನಮಂಡಲದ ಎಸ್‌ಸಿ., ಎಸ್‌ಟಿ ಕಲ್ಯಾಣ ಸಮಿತಿಯಿಂದ ಕಲಬುರಗಿ ವಿಭಾಗದಲ್ಲಿ ಪ್ರವಾಸ

 ): ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಅವರ ನೇತೃತ್ವದ ವಿವಿಧ ಸದಸ್ಯರನ್ನೊಳಗೊಂಡ ಸಮಿತಿಯು ಸೆಪ್ಟೆಂಬರ್ 25 ರಿಂದ ಸೆ.27ರವರೆಗೆ ಕಲಬುರಗಿ ವಿಭಾಗದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದು…

ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

2022 ರಿಂದ 2024 ರ ವರೆಗಿನ ವಾರ್ಷಿಕ ಪ್ರಶಸ್ತಿ ವಿತರಿಸಿದ ಸಿಎಂ ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು: ಸಿಎಂ ಸೂಚನೆ ಬೆಂಗಳೂರು ಸೆ 19: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ಕಲಬುರಗಿ ಸಚಿವ ಸಂಪುಟ ಸಭೆ: ಕೊಪ್ಪಳ ಜಿಲ್ಲೆಗೆ ನಿರಂತರ ಅನ್ಯಾಯ ಖಂಡನೆ

ಕೊಪ್ಪಳ : ಕಲಬುರಗಿಯಲ್ಲಿ ಸೆ.17ಕ್ಕೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಪ್ಪಳ ಜಿಲ್ಲೆಗೆ ಯಾವುದೇ ಬೃಹತ್ ಯೋಜನೆಗಳು ಮಂಜೂರು ಮಾಡದೆ ಅನ್ಯಾಯ ಮಾಡಿದ್ದಾರೆ ಎಂದು ಜನಪರ ಸಂಘಟನೆಗಳ ಒಕ್ಕೂಟ ಮತ್ತು ಕೊಳಚೆ ನಿರ್ಮೂಲನಾ ವೇದಿಕೆ ನೇತೃತ್ವದಲ್ಲಿ ಹಲವು ಸಂಘಟನೆಗಳು…

ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಶೆಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ…

. ಗಂಗಾವತಿ: ಶಾಲಾ ಶಿಕ್ಷಣ ಇಲಾಖೆಯಿಂದ ಸೆಪ್ಟೆಂಬರ್-೧೮ ರಂದು ಅಖಂಡ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಹಾಗೂ ಚದುರಂಗ ಸ್ಪರ್ಧೆ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳಾದ ಸೃಜನಾ, ಲಕ್ಷ್ಮಿ ನರಸಿಂಹ ಇವರುಗಳು ಚದುರಂಗ…

ವಿಜಯಪುರ ಜಿಲ್ಲೆಯ ಜೆಡಿ (ಎಸ್) ಉಸ್ತುವಾರಿಯಾಗಿ ಸಿವಿಸಿ ನೇಮಕ

ಕೊಪ್ಪಳ: ವಿಜಯಪುರ ಜಿಲ್ಲೆಯಲ್ಲಿ ಜೆಡಿ (ಎಸ್) ಪಕ್ಷವನ್ನು ತಳಮಟ್ಟದಿಂದ ಪರಿಣಾಮಕಾರಿಯಾಗಿ ಸಂಘಟಿಸಲು ಪಕ್ಷದ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಅವರನ್ನು ಆ ಜಿಲ್ಲೆಯ ಉಸ್ತುವಾರಿಗಳನ್ನಾಗಿ ನೇಮಕಗೊಳಿಸಿ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಅವರು ಆದೇಶ…
error: Content is protected !!