Sign in
Sign in
Recover your password.
A password will be e-mailed to you.
Browsing Category
Latest
ಪತ್ರಕರ್ತ ರಾ.ಪ್ರವೀಣ್ ನಿಧನ : KUWJ ಸಂತಾಪ
ಬೆಂಗಳೂರು :
ಕ್ರೈಮ್ ಡೈರಿ ಖ್ಯಾತಿಯ ಪತ್ರಕರ್ತ ರಾ.ಪ್ರವೀಣ್(55)
ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾದರು.
ನ.16ರಂದು ಶ್ವಾಸಕೋಶ ಸೋಂಕಿಗೆ ಒಳಗಾದ ಅವರು ಮತ್ತೆ ಚೇತರಿಸಿಕೊಳ್ಳಲೇ ಇಲ್ಲ.
ಪತ್ನಿ ಕೋಮಲ, ಪುತ್ರ ತನುಷ ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ.
ಮೃತರ…
ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮತ್ತು ಸಂಗೀತ ರಸ ಮಂಜರಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಸಾಧಕರಿಗೆ ಗೌರವ ಸನ್ಮಾನ…
ಇಂದು ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮತ್ತು ಸಂಗೀತ ರಸ ಮಂಜರಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮ; ಭಗತ್ ಸಿಂಗ್ ಸಂಸ್ಥೆ ಅಧ್ಯಕ್ಷ ವಜೀರ್ ಅಲಿ .ಬಿ. ಗೋನಾಳ ಹೇಳಿಕೆ
ಕುಷ್ಟಗಿ.ನ.28; ಶ್ರೀಬನ್ನಿ ಮಹಾಂಕಾಳಿದೇವಿಯ ಮಹಾಭಿಷೇಕದ ಪ್ರಯುಕ್ತ ಭಗತ್…
ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸ ಯೋಜನೆ ಜಾರಿ: ಸಚಿವ ಸಂತೋಷ್ ಲಾಡ್
ಬೆಂಗಳೂರು:
ಪತ್ರಿಕಾ ವಿತರಕರು ಶ್ರಮಜೀವಿಗಳಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸದಾಗಿ ಯೋಜನೆ ರೂಪಿಸಿ, ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಿಗೆ 2 ಲಕ್ಷ ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್…
ಅತಿಥಿ ಉಪನ್ಯಾಸಕರ ಧರಣಿಗೆ ಬೆಂಬಲ: ಭಾರಧ್ವಾಜ್
ಗಂಗಾವತಿ: ಕರ್ನಾಟಕ ರಾಜ್ಯದಲ್ಲಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಭಾರಧ್ವಾಜ್‌ರ ಬೆಂಬಲ. ೫ನೇ ದಿನದ ಧರಣಿ ಸ್ಥಳ ಕೊಲ್ಲಿ ನಾಗೇಶ್ವರ ಮಹಾವಿದ್ಯಾಯಕ್ಕೆ ಭೇಟಿ ನೀಡಿ ಕ್ರಾಂತಿಚಕ್ರ ಬಳಗದಿಂದ ಧರಣಿಗೆ ಬೆಂಬಲ ಸೂಚಿಸಿದ್ದಾರೆ.
ಮೂರು ತಿಂಗಳುಗಳಿಂದ ವಿದ್ಯಾರ್ಥಿಗಳಿಗೆ…
ನೀಮಾ ಖಜಾಂಚಿಯಾಗಿ ಡಾ. ಶ್ರೀನಿವಾಸ
ಕೊಪ್ಪಳ : ದಾವಣಗೆರೆಯಲ್ಲಿ ನಡೆದ ನ್ಯಾಷನಲ್ ಇಂಟಿಗ್ರೆಟೆಡ್ ಮೆಡಿಕಲ್ ಅಸೋಸಿಯೇಷನ್ ಕರ್ನಾಟಕ ಶಾಖೆಯ (NIMA-KSB) 2022-24 ಸಾಲಿನ ಪದಾಧಿಕಾರಿ ಚುನಾವಣೆಯಲ್ಲಿ ಕೊಪ್ಪಳದ ವೈದ್ಯರಾದ ಡಾಕ್ಟರ್ ಶ್ರೀನಿವಾಸ ಹ್ಯಾಟಿ ಅವರು ಖಜಾಂಚಿಯಾಗಿ ಭರ್ಜರಿ ಬಹುಮತದೊಂದಿಗೆ ಆಯ್ಕೆಯಾಗಿದ್ದಾರೆ.
ಖಜಾಂಚಿ…
ಸಂವಿಧಾನವನ್ನು ಕನಿಷ್ಠವಾದರೂ ತಿಳಿದುಕೊಂಡರೆ ಸ್ವಾತಂತ್ರ್ಯವಾಗಿ ಬದುಕಲು ಸಾಧ್ಯ – ಎಸ್.ಎ. ಗಫಾರ್.
ಕೊಪ್ಪಳ : ಸಂವಿಧಾನವನ್ನು ಕನಿಷ್ಠವಾದರೂ ತಿಳಿದುಕೊಂಡರೆ ಸ್ವಾತಂತ್ರ್ಯವಾಗಿ ಬದುಕಲು ಸಾಧ್ಯ ಎಂದು ಭ್ರಾತೃತ್ವ ಸಮಿತಿಯ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್ ಹೇಳಿದರು.
ನಗರದ ತಾಲೂಕಾ ಕ್ರೀಡಾಂಗಣದ ಸಭಾಂಗಣದಲ್ಲಿ ರವಿವಾರ ಜಿಲ್ಲಾ ಭ್ರಾತೃತ್ವ ಸಮಿತಿ ಹಾಗೂ ಕರ್ನಾಟಕ…
ತೆಲಂಗಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಜೆಡ್.ಎಂ.ಜಮೀರ್ ಅಹ್ಮದ್‌ಖಾನ್ ಪ್ರಚಾರ
ಕೊಪ್ಪಳ : ತೆಲಂಗಾಣ ರಾಜ್ಯದ ಸಿಕ್ರಾಂಬಾದ್ ಕಂಟೋನ್‌ಮೆಂಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಜಿ.ವಿ.ವೇನಿಲಾ ಪರ ವಸತಿ ಸಚಿವ ಜೆಡ್.ಎಂ.ಜಮೀರ್ ಅಹ್ಮದ್‌ಖಾನ್ ಭರ್ಜರಿ ಪ್ರಚಾರ ಕೈಕೊಂಡರು.
ವಸತಿ ಸಚಿವ ಜೆಡ್.ಎಂ.ಜಮೀರ್ ಅಹ್ಮದ್‌ಖಾನ್ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ…
ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಪೋಲಿಸ್ ತಂಡಕ್ಕೆ ಜಯ
ಕೊಪ್ಪಳ : ಪೋಲಿಸ್ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಆಯೋಜಿಸಲಾಗಿದ್ದ ಮಾದ್ಯಮ ಮತ್ತು ಪೋಲಿಸರ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ಯಲ್ಲಿ ಪೋಲಿಸ್ ತಂಡ ಚಾಂಪಿಯನ್ ಪಟ್ಟ ಪಡೆದುಕೊಂಡಿದೆ. ಮಾದ್ಯಮದವರೊಂದಿಗೆ ಕ್ರಿಕೆಟ್ ಪಂದ್ಯಗಳನ್ನು ಆಯೊಜಿಸಲಾಗಿತ್ತು.ಮೊದಲು ನಡೆದ ಕೊಪ್ಪಳ ಮೀಡಿಯಾ…
ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ : ಮುಖ್ಯಮಂತ್ರಿ ಸಿದ್ದರಾಮಯ್ಯ
*ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ
*ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 26: ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು,ಭಾರತದ ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ…
ಬಿಜೆಪಿ ಬಿಡಲ್ಲ ಕರಡಿ ಸ್ಪಷ್ಟನೆ
ಕನಕಗಿರಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗಲಿ, ಇಲ್ಲದಿರಲಿ ಯಾವುದೇ ಕಾರಣಕ್ಕೂ ತಾವು ಬಿಜೆಪಿ ಬಿಡಲ್ಲ ಎಂದು ಸಂಸದ ಕರಡಿ ಸಂಗಣ್ಣ ಸ್ಪಷ್ಟ ಪಡಿಸಿದರು.
ತಮ್ಮನ್ನು ಭೇಟಿಯಾದ ಪತ್ರಕರ್ತರ ಜತೆಗೆ ಅವರು ಶುಕ್ರವಾರ ಮಾತನಾಡಿದರು. ಎರಡು ಸಲ ಸಂಸದರಾಗಿ ಕೆಲಸ ಮಾಡಿರುವ…