Sign in
Sign in
Recover your password.
A password will be e-mailed to you.
Browsing Category
Latest
ಕೊಪ್ಪಳ ವಿವಿಗೆ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಸೂಚನೆ
2023-24ನೇ ಶೈಕ್ಷಣಿಕ ಸಾಲಿನಲ್ಲಿ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಪಡೆದ ಅಭ್ಯರ್ಥಿಗಳು ಯುಯುಸಿಎಂಎಸ್ ಮುಖಾಂತರ ಸ್ನಾತಕೋತ್ತರ ಪದವಿಗಳಿಗೆ ಅರ್ಜಿ ಸಲ್ಲಿಸಿದ ನಂತರ ಅಡಕಗಳೊಂದಿಗೆ ಅದರ ಸಂಪೂರ್ಣ ಒಂದು ಪ್ರತಿಯನ್ನು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು…
ನ.27 ರಂದು ಟ್ರಾನ್ಸ್ ಜೆಂಡರ್‌ರವರ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ
: ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಕರ್ನಾಟಕ ರಾಜ್ಯ ಟ್ರಾನ್ಸ್ಜೆಂಡರ್ ನೀತಿ-2017 ನ್ನು ಜಾರಿಗೊಳಿಸಲಾಗಿದೆ. ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮತ್ತು ಜಿಲ್ಲಾ ಮಟ್ಟದಲ್ಲಿ ಟ್ರಾನ್ಸ್ಜೆಂಡರ್‌ರವರ ಶ್ರೇಯೋಭಿವೃದ್ಧಿಗಾಗಿ, ಅವರಿಗೆ…
ಡಿಸೆಂಬರ್ 9ರಂದು ರಾಷ್ಟಿçÃಯ ಲೋಕ ಅದಾಲತ್: ನ್ಯಾ.ಚಂದ್ರಶೇಖರ ಸಿ
---
ಕೊಪ್ಪಳ :ಡಿಸೆಂಬರ್ 09ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ದಾವೆದಾರರು ಹಾಗೂ ಕಕ್ಷಿದಾರರು ಈ ಲೋಕ ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಗೌರವಾನ್ವಿತ…
ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಜೊತೆಗೆ ಒಳ್ಳೆಯ ಸಂಸ್ಕಾರ ನೀಡಿ – ಕಾವೇರಿ ರಾಗಿ
ಕೊಪ್ಪಳ – 22 ನಗರದ 4ನೇ ವಾರ್ಡಿನ ಸರಕಾರಿ ಉರ್ದು ಶಾಲೆಯಲ್ಲಿ ಇಂದು ನಡೆದ ಮಕ್ಕಳ ದಿನಾಚರಣೆಯಲ್ಲಿ ಬಾಗವಹಿಸಲಿ ಮಾತನಾಡಿದ ಮಹಿಳಾ ತಾಲೂಕು ಎಸ್ ಸಿ ಘಟಕ ಅಧ್ಯಕ್ಷೆ ಕಾವೇರಿ ರಾಗಿವರು ಮಕ್ಕಳ ಉಜ್ವಲ ಭವಿಷ್ಯ ರೂಪಿಸಿವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವಾಗಿದೆ ಇಂದಿನ ಮಕ್ಕಳೆ…
ಜನರಿಗೆ ಸಿಗದ ಶಾಸಕ ಜನಾರ್ದನರೆಡ್ಡಿ ಸಂಗವೇಶ್ ಸುಗ್ರೀವ ಕಿಡಿ
ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರವನ್ನು ದೇಶ ತಿರುಗಿ ನೋಡುವಂತೆ ಮಾಡುತ್ತೇನೆಂದು ಚುನಾವಣೆಯಲ್ಲಿ ಆಶ್ವಾಸನೆ ನೀಡಿದ ಶಾಸಕರಾದ ಜನಾರ್ದನರೆಡ್ಡಿಯವರು ಜನ ಸಮಾನ್ಯರ ಕಷ್ಟ ಕೇಳಲು ಜನರ ಕೈಗೆ ಸಿಗದ ಓಡಾಡುತ್ತಿರುವುದು ಕ್ಷೇತ್ರದ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಬಿಜೆಪಿ…
ನಿಯಮಿತವಾಗಿ ವಾಹನಗಳ ವಾಯುಮಾಲಿನ್ಯ ತಪಾಸಣೆ ಮಾಡಿಸಬೇಕು: ಜಿಲ್ಲಾಧಿಕಾರಿ ನಲಿನ್ ಅತುಲ್
: ವಾಹನ ಮಾಲೀಕರು ಪ್ರತಿ ಆರು ತಿಂಗಳಿಗೊಮ್ಮೆ ವಾಹನಗಳ ವಾಯುಮಾಲಿನ್ಯ ತಪಾಸಣೆ ಮಾಡಿಸಿ, ವಾಹನದಿಂದ ವಾಯುಮಾಲಿನ್ಯ ಆಗುತ್ತಿಲ್ಲ ಎಂಬುದರ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.
ಬುಧವಾರಂದು ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಸಭಾಂಗಣದಲ್ಲಿ ಕೊಪ್ಪಳ…
ಬಾಲ ಕಾರ್ಮಿಕರನ್ನು ರಕ್ಷಿಸಿ, ಸಮಾಜದ ಮುಖ್ಯ ವಾಹಿನಿಗೆ ತರಬೇಕು: ತಹಶೀಲ್ದಾರ ವಿಠ್ಠಲ್ ಚೌಗಲಾ
: ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಬಾಲ ಕಾರ್ಮಿಕರನ್ನು ರಕ್ಷಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದು ತಹಶೀಲ್ದಾರ ವಿಠ್ಠಲ್ ಚೌಗಲಾ ಅವರು ಹೇಳಿದರು.
ಬುಧವಾರದಂದು ನಗರದ ತಹಶೀಲ್ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಬಾಲಕಾರ್ಮಿಕ ಯೋಜನೆಯ ತಾಲೂಕು ಮಟ್ಟದ…
ಕೂಡಲೇ ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ ಶಿಸ್ತುಕ್ರಮ: ಬಿಇಒ ಕಚೇರಿ
ಕಳೆದ 14 ತಿಂಗಳಿAದ ಕರ್ತವ್ಯಕ್ಕೆ ಗೈರು ಹಾಜರಾಗಿರುವ ಗಂಗಾವತಿ ತಾಲ್ಲೂಕಿನ ಬಂಕಾಪೂರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿರುವ ಟಿ.ಎನ್. ನರಸಿಂಹರಾಜು ಅವರಿಗೆ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚಿಸಿದ್ದಾರೆ.
ಟಿ.ಎನ್.…
ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಕನ್ನಡ ಸಪ್ತಾಹ: ಶ್ಲಾಘನೀಯ
ಕನಕಗಿರಿ: ಇಂಗ್ಲಿಷ್ ಮಾಧ್ಯಮಗಳ ಶಾಲೆಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ ಎಂಬ ಅಪವಾದಕ್ಕೆ ಅಖಂಡ ಗಂಗಾವತಿ ತಾಲ್ಲೂಕಿನ ಕೆಲ ಆಂಗ್ಲ ಮಾಧ್ಯಮ ಶಾಲೆಗಳು ಕನ್ನಡ ಪರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉತ್ತರ ನೀಡಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕೋಶಾಧ್ಯಕ್ಷ ರಮೇಶ…
ಕೊಪ್ಪಳ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟಕ್ಕೆ ಆವಿರೋಧ ಆಯ್ಕೆ
ಹುಲಿಗಿ : ಕೊಪ್ಪಳ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟ ನಿ. ಗಂಗಾವತಿ/ಕೊಪ್ಪಳ ಇದರ ಐದು ವರ್ಷ ಅವಧಿಗೆ ಆಡಳಿತ ಮಂಡಳಿ ಸದಸ್ಯರು ಅವಿರೋದವಾಗಿ ಆಯ್ಕೆ ಯಾದರು. ಜಿಲ್ಲಾ ಒಕ್ಕೂಟದ 15 ಸ್ಥಾನಗಳಿಗೆ ನಿಗದಿತ ಸಮಯಕ್ಕೆ 16 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿತ್ತು, ಗುರುಕಣ್ವ ಸಹಕಾರಿಯ…