Sign in
Sign in
Recover your password.
A password will be e-mailed to you.
Browsing Category
Latest
ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ ಜೂನ್ 11 ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ನಾಗರಿಕರಿಗೆ ಪ್ರಸಕ್ತ 2025ನೇ ಸಾಲಿನ ಅವಧಿಗಾಗಿ ನಾಗರಿಕ ಬಂದೂಕು ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪೊಲೀಸ್ ಪರೇಡ್ ಮೈದಾನ, ಕೊಪ್ಪಳದಲ್ಲಿ ಜೂನ್ 26 ರಿಂದ 29…
ಜಿಲ್ಲೆಯಾದ್ಯಂತ ತ್ಯಾಗ ಬಲಿದಾನದ ಪ್ರತೀಕ ಬಕ್ರೀದ್ ಹಬ್ಬ ಆಚರಣೆ
ಕೊಪ್ಪಳ ಕೊಪ್ಪಳ ಜಿಲ್ಲೆಯಾದ್ಯಂತ ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲೆಯ ವಿವಿಧಡೆ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಕೊಪ್ಪಳ ನಗರದ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು!-->…
ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ
ಬೆಂಗಳೂರು:
ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ರಂದು ಶನಿವಾರ ನಡೆಯಲಿರುವ, ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅವರನ್ನು ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ…
ಕನಕಗಿರಿ : ಪರಿಸರ ದಿನಾಚರಣೆ ನಿ
ಪಟ್ಟಣದ ತಹಶೀಲ್ ಕಾರ್ಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆಯ ನಿಮಿತ್ತ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಲಾಯಿತು.
ಈ ಸಂದರ್ಭದಲ್ಲಿ ಶೀರಸ್ತೇದಾರರಾದ ಶರಣಪ್ಪ, ಅನಿತಾ ಇಂಡಿ, ಪ್ರಕಾಶ್, ಮಂಜುನಾಥ್ ಹಿರೇಮಠ ಕಂದಾಯ ನಿರೀಕ್ಷಕ ಕನಕಗಿರಿ, ತಹಶೀಲ್ದಾರ್ ಕಚೇರಿಯ ರವಿಶ ಹಿರೇಮಠ,…
ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಿ- ಜಿಲ್ಲಾಧಿಕಾರಿ ನಲಿನ್ ಅತುಲ್
: ಕೊಪ್ಪಳ ಜಿಲ್ಲೆಯಲ್ಲಿ ಜೂನ್ 7 ರಂದು ನಡೆಯುವ ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಜಿಲ್ಲೆಯ ಮುಸ್ಲೀಂ ಸಮಾಜದ ಮುಖಂಡರು ಹಾಗೂ ವಿವಿಧ…
ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಪರಿಸರ ದಿನಾಚರಣೆ
ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಪರಿಸರ ದಿನಾಚರಣೆ
ಕೊಪ್ಪಳ, ೦೫: ಲಯನ್ಸ್ ಕ್ಲಬ್ ಕೊಪ್ಪಳ ಹಾಗೂ ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ£ ಗುರುವಾರ ಆಚರಿಸಲಾಯಿತು.
ಶಾಲೆಯ ಆವರಣದಲ್ಲಿ ನಡೆದ ಉದ್ಘಾಟನಾ…
ಗೊಂಡಬಾಳ ಗ್ರಾಮ ಪಂಚಾಯತಿಗೆ ಜಿ.ಪಂ ಸಿಇಒ ಭೇಟಿ; ವಸತಿ ಯೋಜನೆ ಪರಿಶೀಲನೆ
ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಗುರುವಾರ ತಾಲ್ಲೂಕಿನ ಗೊಂಡಬಾಳ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮ ಪಂಚಾಯತಿಯಿಂದ ವಿವಿಧ ವಸತಿ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ…
ಮುನಿರಾಬಾದ್: ವಿಶ್ವ ಪರಿಸರ ದಿನಾಚರಣೆ
ಮುನಿರಾಬಾದ್, ಜೂ.5:
ಗ್ರಾಮದ ಮದಿನಾ ಮಸೀದಿ ಕಮೀಟಿಯಿಂದ ಗಿಡಗಳನ್ನು ನೆಟ್ಟು ಮತ್ತು ಸಾಸಿಗಳನ್ನು ವಿತರಿಸುವುದರ ಮೂಲಕ ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಮೂಡಿಸಿ ವಿಶಿಷ್ಟವಾಗಿ ಪರಿಸರ ದಿನ ಆಚರಿಸಲಾಯಿತು.
ಮದೀನಾ ಮಸೀದಿಯ ಸದಸ್ಯ ಸಾಧಿಕ್ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ…
ಪರಿಸರ ಜಾಗೃತಿ, ಕಾರ್ಖಾನೆ ವಿರೋಧಿ ಸಂದೇಶ ಸಾರಿದ ಮದುವೆ ಮಂಟಪ
ಪರಿಸರ ದಿನಾಚರಣೆ:
ಕೊಪ್ಪಳ : ಇಲ್ಲಿನ ಪ್ಯಾಟಿ ಈಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಗುರುವಾರ ಜರುಗಿದ ಗೊಂಡಬಾಳ ಕುಟುಂಬದ ಮದುವೆ ಸಮಾರಂಭದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಪರಿಸರ ಜಾಗೃತಿ ಮತ್ತು ಕೊಪ್ಪಳ ಹತ್ತಿರದ ಕಾರ್ಖಾನೆ ವಿರೋಧಿ ಸಂದೇಶ ಮೊಳಗಿದ್ದು ವಿಶೇಷ.…
ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಕೆ.ವಿ.ಪ್ರಭಾಕರ್ ಅವರಿಗೆ ಆಹ್ವಾನ
ಬೆಂಗಳೂರು:ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ಕ್ಕೆ ನಡೆಯಲಿರುವ, ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ವಿಧಾನ ಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ!-->!-->!-->…