Sign in
Sign in
Recover your password.
A password will be e-mailed to you.
Browsing Category
Latest
ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಿ.ಎಂ.ಸಿದ್ದರಾಮಯ್ಯ
ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆ: ಸಿ.ಎಂ
ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ:…
ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ
ಕೊಪ್ಪಳ:ತಾಲ್ಲೂಕಿನ ಬಹದ್ದೂರಬಂಡಿಯ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.೦೩ರ ಬೆಳಿಗ್ಗೆ ೧೧:೩೦ ಕ್ಕೆ ವಿಕಲಚೇತನರ ನೌಕರರ ಸಂಘ ತಾಲ್ಲೂಕು ಘಟಕದ ವತಿಯಿಂದ ವಿಶ್ವ ವಿಕಲ ಚೇತನರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮಾಜಿ ಗೃಹ ಸಚಿವರು, ಭಾರತ್ ಸ್ಕೌಟ್ಸ್…
ಡಿ.6ರಂದು ಕೊಪ್ಪಳ ತಾಲ್ಲೂಕು ಪಂಚಾಯತಿಯಲ್ಲಿ ಕೆ.ಡಿ.ಪಿ. ಸಭೆ
: ಜಿಲ್ಲೆಯ ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಡಿಸೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ…
ಹಿಂಗಾರು ಹಂಗಾಮಿಗೆ ತುಂಗಭದ್ರಾ ಜಲಾಶಯದ ವಿವಿಧ ಕಾಲುವೆಗಳಿಗೆ ನೀರು
: ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 21ರಂದು ನಡೆದ…
ಮೈಲಾರ ಮಲ್ಲಣ್ಣ ಜಾತ್ರೆ 7 ರಿಂದ
ಬೀದರ್: ಭಾಲ್ಕಿ ತಾಲ್ಲೂಕಿನ ಖಾನಾಪುರದಲ್ಲಿ ಮೈಲಾರ ಮಲ್ಲಣ್ಣ ದೇವರ ಜಾತ್ರಾ ಮಹೋತ್ಸವ ಡಿ. 7 ರಿಂದ ಜನವರಿ 3 ರ ವರೆಗೆ ಅದ್ಧೂರಿಯಾಗಿ ನಡೆಯಲಿದೆ.
ಡಿ. 7 ರಂದು ರಾತ್ರಿ 9.30ಕ್ಕೆ ಮಲ್ಹಾರಿ ಮತ್ತು ಮಾಳಸಾಕಾಂತೆ ಹಾಗೂ ಭಾನು ಅವರ ಮದುವೆಯೊಂದಿಗೆ ಜಾತ್ರೆಗೆ ವಿಧ್ಯುಕ್ತ ಚಾಲನೆ ಸಿಗಲಿದೆ.
ಡಿ.…
ರಾಜಶೇಖರಗೌಡ ಆಡೂರ, ಬಸವರಾಜ್ ಶಹಾಪೂರಗೆ ಸನ್ಮಾನ
ಶ್ರೀ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕ್ : .
ಕೊಪ್ಪಳ : ನಗರಸಭೆಯ 11ನೇ ವಾರ್ಡಿನ ಉಪ ಚುನಾವಣೆಯಲ್ಲಿ ಜಯ ಸಾಧಿಸಿದ ಶ್ರೀ ಗವಿಸಿದ್ದೇಶ್ವರ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ರಾಜಶೇಖರಗೌಡ ಆಡೂರ ಹಾಗೂ ಬ್ಯಾಂಕಿನ ನಿರ್ದೇಶಕರಾದ ಬಸವರಾಜ್ ಶಹಾಪುರ ಅವರಿಗೆ ಸಹಕಾರ ರತ್ನ ಪ್ರಶಸ್ತಿ…
ಕೆಂಗಲ್ ಹನುಮಂತಯ್ಯ ಒಬ್ಬ ದಕ್ಷ ಆಡಳಿಗಾರರಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 1:ಕೆಂಗಲ್ ಹನುಮಂತಯ್ಯ ಅವರು ಒಬ್ಬ ದಕ್ಷ ಆಡಳಿಗಾರರು. ಮುಖ್ಯಮಂತ್ರಿಯಾಗಿ, ಕೇಂದ್ರದ ಮಂತ್ರಿಯಾಗಿ ಆಡಳಿತವನ್ನು ಉತ್ತಮವಾಗಿ ನಡೆಸಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ…
ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ: ಸಿಎಂ
ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ದ: ಸಿ.ಎಂ.ಸಿದ್ದರಾಮಯ್ಯ
ಚಿನ್ನದ ಪದಕ ಪಡೆದವರಿಗೆ 6 ಕೋಟಿ ಹಣ ಮೀಸಲಿಟ್ಟಿದ್ದೀವಿ. ದೇಶಕ್ಕೆ ಯಾರಾದರೂ ಚಿನ್ನ ತನ್ನಿ: ಕ್ರೀಡಾಪಟುಗಳಿಗೆ ಸಿಎಂ ಕರೆ
ಬೆಂಗಳೂರು ಡಿ1:ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ…
ನಮ್ಮ ಅಡುಗೆ ನಮ್ಮ ಜವಾಬ್ದಾರಿ : ಶಿವಕುಮಾರ
ಕೊಪ್ಪಳ : "ಹಮಾರಿ ರಸೋಯಿ ಹಮಾರಿ ಜಿಮ್ಮೆದಾರಿ" "ನಮ್ಮ ಆಡುಗೆ ನಮ್ಮ ಜವಾಬ್ದಾರಿ" ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡದ ಬಿಪಿಸಿಎಲ್ ಸೇಲ್ಸ್ ಮ್ಯಾನೇಜರ್ ಶಿವಕುಮಾರ್ ಹೇಳಿದರು.
ಅವರು ನಗರದ ಹೊಸಪೇಟೆ ರಸ್ತೆಯ ಗುರುಪ್ರಸಾದ್ ಭಾರತ್ ಗ್ಯಾಸ್ ಕಚೇರಿ ಆವರಣದಲ್ಲಿ…
WIM ಗಂಗಾವತಿಯಲ್ಲಿ ಮಹಿಳಾ ಸುರಕ್ಷತೆ ಸಾಮೂಹಿಕ ಜವಾಬ್ದಾರಿ ರಾಷ್ಟ್ರೀಯ ಅಭಿಯಾನದ ಸಮಾರೋಪ ಸಮಾವೇಶ
Gangavati :
ವಿಮೆನ್ ಇಂಡಿಯಾ ಮೂವ್ಮೆಂಟ್ ಅಕ್ಟೋಬರ್ 2 ರಿಂದ ಡಿಸೆಂಬರ್ 2 ರ ವರೆಗೆ ಹಮ್ಮಿಕೊಂಡಿದ್ದ ಮಹಿಳಾ ಸುರಕ್ಷತೆ ಸಾಮೂಹಿಕ ಜವಾಬ್ದಾರಿ ಎಂಬ ಘೋಷಣೆಯಡಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅಭಿಯಾನದ ರಾಷ್ಟ್ರೀಯ ಸಮರೋಪ ಸಮಾರಂಭವು ಡಿಸೆಂಬರ್ 2ರಂದು ಕರ್ನಾಟಕದ ಕೊಪ್ಪಳ ಜಿಲ್ಲೆಯ…