Browsing Category

Latest

 ಕಾರ್ಗಿಲ್ ಯುದ್ಧ ಸೇರಿದಂತೆ ಹಲವು ಯುದ್ಧಗಳಲ್ಲಿ ಪಾಲ್ಗೊಂಡಿದ್ದ ಬಹಾದ್ದೂರಬಂಡಿ ಗ್ರಾಮದ ನಿವೃತ್ತ ಯೋಧರಾಗಿದ್ದ  ಪರಶುರಾಮ ಕುಂಬಾರ ಇವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು ಇಡೀ ಬಹದ್ದೂರ ಬಂಡಿ ಗ್ರಾಮಕ್ಕೆ ಬಹಳ ದುಃಖದ ಸಂಗತಿ. ಇದರಿಂದ ಇಡೀ ಬಹದ್ದೂರ ಬಂಡಿ ಗ್ರಾಮ ದುಖದ ಮಡುವಿನಲ್ಲಿದೆ.…

ಜಮಾಅತೆ ಇಸ್ಲಾಮೀ ಹಿಂದ್,ವತಿಯಿಂದ ಸಮಾನತೆಯ ಸಮಾಜದ ಶಿಲ್ಪಿ ಪ್ರವಾದಿ ಮುಹಮ್ಮದ್ (ಸ) ಒಂದು ವಿಚಾರ ಗೋಷ್ಠಿ

ಪ್ರವಾದಿಯವರ ಸಂದೇಶವು ಯಾವುದೇ ಒಂದು ಪ್ರದೇಶ, ಕಾಲಕ್ಕೆ ಸೀಮಿತವಾದುದಲ್ಲ ಕೊಪ್ಪಳ: ಇದೇ ಭಾನುವಾರದಂದು ಬೆಳಿಗ್ಗೆ ೧೦:೪೫ ಗಂಟೆಗೆ ಜಮಾಅತೆ ಇಸ್ಲಾಮೀ ಹಿಂದ್,ಕೊಪ್ಪಳ ವತಿಯಿಂದ ಸಮಾನತೆಯ ಸಮಾಜದ ಶಿಲ್ಪಿ ಪ್ರವಾದಿ ಮುಹಮ್ಮದ್ (ಸ)ಎಂಬ ಶೀರ್ಷಿಕೆಯಡಿ ಯಲ್ಲಿ ಒಂದು ವಿಚಾರ ಗೋಷ್ಠಿ

ಸಾರ್ವಜನಿಕ ಬದುಕಿನ ಏಳ್ಗೆಯಲ್ಲಿ ಅಂಚೆ ಇಲಾಖೆಯ ಪಾತ್ರ ಪ್ರಮುಖ-ಕರಡಿ ಸಂಗಣ್ಣ

ಭಾರತೀಯ ಅಂಚೆ ಇಲಾಖೆ ಗದಗ ವಿಭಾಗದಿಂದ ಡಾಕ್ ಕಮ್ಯುನಿಟಿ ಡೆವಲಪಮೆಂಟ್ ಪ್ರೋಗ್ರಾಮ ಅಡಿಯಲ್ಲಿ ಅಂಚೆ ಜನಸಂಪರ್ಕ ಅಭಿಯಾನದ ಚಾಲನಾ ಕಾರ್ಯಕ್ರಮವು ಅಕ್ಟೋಬರ್ 12ರಂದು ನಗರದ ಸಾಹಿತ್ಯ ಭವನದಲ್ಲಿ ನಡೆಯಿತು. ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು…

ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ಪ್ರದೇಶ ಕುರುಬರ ಸಂಘದ(ರಿ) ಗಾಂಧಿನಗರ ಬೆಂಗಳೂರು, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ, ದಯಮಾಡಿ ತಮ್ಮ ಘನ ಮಾಧ್ಯಮದಲ್ಲಿ ಪ್ರಕಟಿಸಲು ಕೋರಲಾಗಿದೆ. ಅಧ್ಯಕ್ಷರಾಗಿ  ಎಂ ಈರಣ್ಣ, ಕಾರ್ಯಾಧ್ಯಕ್ಷರಾಗಿ  ಬಸವರಾಜ್ ಬಸಲಿಗುಂದಿ ಮತ್ತು ಪ್ರಧಾನ…

ಅ.14 ರಿಂದ  ‘ಬಹದ್ದೂರಬಂಡಿ’ ಉತ್ಸವ ; ಎ.ವಿ ಕಣವಿ

ಕೊಪ್ಪಳ :ಅ .14 ಮತ್ತು 15 ರಂದು ಕೊಪ್ಪಳ ಜಿಲ್ಲೆಯ ಇತಿಹಾಸ ಪುಟದಲ್ಲಿರುವ ಮಹತ್ವದ 'ಗತವೈಭವ' ಸಾರುವ ತಾಲೂಕಿನ ಬಹದ್ದೂರಬಂಡಿ ಗ್ರಾಮದ ಸುತ್ತಲಿನ ಐತಿಹಾಸಿಕ ಚಿರಿತ್ರೆಯ ಸ್ಮರಣೆಗಾಗಿ "ಬಹದ್ದೂರಬಂಡಿ ಉತ್ಸವ"ವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುವುದು ಎಂದು ಉತ್ಸವ ಸಮಿತಿಯ…

ಎಎಪಿ ಪಕ್ಷವನ್ನು ಬೇರು ಮಟ್ಟದಲ್ಲಿ ಸಂಘಟಿಸುತ್ತೇವೆ : ಮುಖ್ಯಮಂತ್ರಿ ಚಂದ್ರು

ಕೊಪ್ಪಳ : ದೆಹಲಿ ಮಾದರಿಯಂತೇ ಕರ್ನಾಟಕದಲ್ಲಿಯು ಸಹ ಅಮ್ ಆದ್ಮಿ ಪಕ್ಷವನ್ನು ಬೇರು ಮಟ್ಟದಲ್ಲಿ ಸಂಘಟನೆ ಮಾಡುತ್ತೇವೆ ಎಂದು ಎಎಪಿ ರಾಜ್ಯಾಧ್ಯಕ್ಷ, ಸಿನಿಮಾ ನಟ, ಕಲಾವಿದ ಮುಖ್ಯಮಂತ್ರಿ ಚಂದ್ರು ಹೇಳಿದರು. ಅವರು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಥಿಯನ್ನು ಉದ್ದೇಶಿಸಿ…

2022ರ ಸಾಲಿನ ಕೆಯುಡಬ್ಯುಜೆ ವಾರ್ಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022ನೇ ಸಾಲಿನ ಕೆಳಕಂಡ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ವರದಿ/ಲೇಖನ/ಸುದ್ದಿಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ. 1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ) 2. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ…

ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯಮಂತ್ರಿಗಳ ಪ್ರವಾಸ ಅಕ್ಟೋಬರ್ 12ಕ್ಕೆ

ಕೊಪ್ಪಳ : ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅಕ್ಟೋಬರ್ 12ರಂದು ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಕ್ಟೋಬರ್ 12ರ ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳ…

ಕಾಂತರಾಜ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿ ಜಾರಿಗೆ ತರಬೇಕೆಂದು ಒತ್ತಾಯಿಸಿ ಮತ್ತು 2ಬಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ 09 ಅಕ್ಟೋಬರ್ ರಿಂದ11 ಅಕ್ಟೋಬರ್, 2023 ವರೆಗೆ ವಿವಿಧ ಪ್ರತಿಭಟನ: ಎಸ್‌ಡಿಪಿಐ ಕೊಪ್ಪಳ, 11 ಅಕ್ಟೋಬರ್ 2023: ಕರ್ನಾಟಕ ಸರ್ಕಾರ ಕಾಂತರಾಜ ಆಯೋಗದ…

ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ, ವಿಚಾರಣೆ ಕಾರ್ಯಕ್ರಮ -ಸಿದ್ಧತೆ ಪರಿಶೀಲಿಸಿದ ಲೋಕಾಯುಕ್ತ ಎಸ್ಪಿ ಡಾ.ರಾಮ್ ಎಲ್…

 ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ಧಿ ಅವರು ಅಕ್ಟೋಬರ್ 5ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿ, ಗೌರವಾನ್ವಿತ ಉಪಲೋಕಾಯುಕ್ತರು ಕೊಪ್ಪಳ ಜಿಲ್ಲೆಯಲ್ಲಿ ನಡೆಸಲಿರುವ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದರು. ಕಾರ್ಯಕ್ರಮದ ಸ್ಥಳವಾದ ಜಿಲ್ಲಾಡಳಿತ…
error: Content is protected !!