Sign in
Sign in
Recover your password.
A password will be e-mailed to you.
Browsing Category
Latest
ಬೂದಗುಂಪಾ ಮನೆಗಳ್ಳತನ – ಕಳ್ಳರ ಬಂಧನ
ಕಾರಟಗಿ : ಬೂದಗುಂಪಾ ಗ್ರಾಮದಲ್ಲಿ ಹಾಡುಹಗಲೇ ನಡೆದಿದ್ದ ಕಳ್ಳತನ ಪ್ರಕರಣ ಬೇದಿಸಿರುವ ಪೋಲಿಸರು ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಗಸ್ಟ್ ೧೪ ರಂದು ಮದ್ಯಾಹ್ನ ಮನೆಯ ಬೀಗವನ್ನು ಹೊಡೆದು ಮನೆಯಲ್ಲಿದ್ದ ಆಬರಣ ಹಾಗೂ ನಗದನ್ನು ಕದ್ದೊಯ್ದಿದ್ದರು. ಪ್ರಕರಣ ತನಿಖೆ ಆರಂಭಿಸಿದ್ದ…
ಹುಲಗಿ ಗಣೇಶ ಹಬ್ಬದ ನಿಮಿತ್ಯ ಶಾಂತಿ ಸಭೆ
ಹುಲಗಿ: ಗಣೇಶ ಹಬ್ಬದ ಶಾಂತಿ ಸಭೆ ನಿಮಿತ್ಯ ಹಾಗೂ ಅಪರಾಧ ತಡೆಯುವಿಕೆ ಕುರಿತಂತೆ ಹುಲಗಿ ಗ್ರಾಮದಲ್ಲಿ ಸಭೆ ನಡೆಸಲಾಯಿತು. ಕೊಪ್ಪಳ ಡಿಎಸ್ಪಿ ಶರಣಪ್ಪ ಸುಬೇದಾರ ಗುಂಪು ಘರ್ಷಣೆ, ಅಪರಾಧ ತಡೆಯುವಿಕೆ ಹಾಗೂ ಶಾಂತಿ ಸಭೆ ಕುರಿತು ಮಾತನಾಡಿದರು. ಸಭೆಯಲ್ಲಿ ಮಹಾಂತೇಶ ಜಿ. ಸಜ್ಜನ್ ಸಿ.ಪಿ.ಐ,…
ಕೊಪ್ಪಳ ನಗರದ ಗೇಟ್ ಸಂ.66ರ ಮೇಲ್ಸೇತುವೆಗೆ ಹೆಚ್ಚುವರಿ 13.78 ಕೋಟಿ ಮಂಜೂರು: ಸಂಸದ ಕರಡಿ ಸಂಗಣ್ಣ ಹರ್ಷ
ಕೊಪ್ಪಳ : ಕೊಪ್ಪಳ ನಗರದ ಕುಷ್ಟಗಿ ರಸ್ತೆಯ ರೈಲ್ವೆ ಗೇಟ್ ಸಂಖ್ಯೆ 66ರ ಮೇಲ್ವೇತುವೆಗೆ ಕೇಂದ್ರ ಸರ್ಕಾರದ ಹೆಚ್ಚುವರಿ 13.78 ಕೋಟೆ ರೂ.ಗಳು ಮಂಜೂರಾಗಿರುವುದಕ್ಕೆ ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ ನಗರದ ರೈಲ್ವೆ ಗೇಟ್ ಸಂ.66ರ ಮೇಲ್ವೇತುವೆ…
ಕೊಪ್ಪಳ ಮಾರ್ಗವಾಗಿ ಮುಂಬೈ, ಸೊಲ್ಲಾಪುರಕ್ಕೆ ರೈಲ್ವೆ ಸಂಚಾರ ಆರಂಭ
ಕೊಪ್ಪಳ ): ಕೊಪ್ಪಳ ಮಾರ್ಗವಾಗಿ ಹೊಸಪೇಟೆವರೆಗೆ ಸಂಚರಿಸಲಿರುವ ಮುಂಬೈ-ಗದಗ ಹಾಗೂ ಸೊಲ್ಲಾಪುರ-ಗದಗ ರೈಲುಗಳ ಸೇವೆ ವಿಸ್ತರಣೆಗೆ ಆಗಸ್ಟ್ 29ರಂದು ವಿದ್ಯುಕ್ತ ಚಾಲನೆ ಸಿಕ್ಕಿತು. ಈ ಎರಡು ರೈಲುಗಳು ಹೊಸದಾಗಿ ಕೊಪ್ಪಳ ಮಾರ್ಗವಾಗಿ ಸಂಚರಿಸುವುದಕ್ಕೆ ಸಂಸದರಾದ ಕರಡಿ ಸಂಗಣ್ಣ ಅವರು ಕೊಪ್ಪಳ ಮತ್ತು…
ಶಿಕ್ಷಕಿ ಅಕ್ಕಮ್ಮ ಹಿರೇಮಠಗೆ ಶಿಕ್ಷಣ ರತ್ನ ರಾಜ್ಯ ಪ್ರಶಸ್ತಿ ಪ್ರದಾನ
ಕೊಪ್ಪಳ : ತಾಲೂಕಿನ ಶಿವಪುರ ಗ್ರಾಮದ ಶಿಕ್ಷಕಿ, ಪ್ರತಿಷ್ಠಿತ ಬೋರುಕಾ ಪ್ರೌಢ ಶಾಲೆಯಲ್ಲಿ ಎರಡು ದಶಕ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಉಚಿತವಾಗಿ ಬಡ ಹಿಂದುಳಿದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಶಿಬಿರ, ಮನೆ ಪಾಠ,ಅಂಜನಾದ್ರಿ ಕೋಚಿಂಗ್ ಸೆಂಟರ್ ನಡೆಸುತ್ತಿರುವ ಅಕ್ಕಮ್ಮ…
ಖೇಲೋ ಇಂಡಿಯಾ ಒಳಾಂಗಣ ಕ್ರೀಡಾಂಗಣ ಉದ್ಘಾಟನಾ ಸಮಾರಂಭ ಆ.30ಕ್ಕೆ
: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಇವರ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆ ಅಡಿ ನಿರ್ಮಾಣವಾದ ವಿವಿಧೋದ್ಧೇಶ ಒಳಾಂಗಣ ಕ್ರೀಡಾಂಗಣ ಉದ್ಘಾಟನಾ ಸಮಾರಂಭ ಆಗಸ್ಟ್ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ…
ಕುಷ್ಟಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ ವತಿಯಿಂದ ಎನ್‌ಎಸ್‌ಎಸ್ ಶಿಬಿರ
ಜೀವನ್ ಸಾಬ್ ವಾಲಿಕಾರ್ ಉಪನ್ಯಾಸ
ಸಮಷ್ಠಿ ಪ್ರಜ್ಞೆಯ ನೆಲೆಯಲ್ಲಿ ಹುಟ್ಟಿದ ಜನಪದ ಸಾಹಿತ್ಯವು ಸಮಾಜದ ಸಮಷ್ಠಿಯ ಜೊತೆಜೊತೆಗೆ ಸಮಾಜದ ಆದರ್ಶ ನಾಗರಿಕರನ್ನು ಸೃಜಿಸುವುದರ ಮೂಲಕ ಶ್ರೇಷ್ಠ ಸಮಾಜವನ್ನು ಕಟ್ಟುವುದರಲ್ಲಿ ಬಹುಮುಖಿ ಪಾತ್ರವನ್ನು ವಹಿಸಿದೆ. ನಮ್ಮ ಜಾನಪದ…
ಕೊಪ್ಪಳ ಜಿಲ್ಲಾ ಖಜಾನಾಧಿಕಾರಿಯಾಗಿ ಸುರೇಶ್ ಕೆ ಅಧಿಕಾರ ಸ್ವೀಕಾರ
: ಕೊಪ್ಪಳ ಜಿಲ್ಲಾ ನೂತನ ಖಜಾನಾಧಿಕಾರಿಯಾಗಿ ಸುರೇಶ್ ಕೆ ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡರು.
ಕೊಪ್ಪಳ ಖಜಾನೆ ಇಲಾಖೆ ಅಧಿಕಾರಿಯಾಗಿದ್ದ ಮೆಹಬೂಬಿ ಅವರು ವರ್ಗಾವಣೆಗೊಂಡಿದ್ದು, ಈ ಸ್ಥಾನಕ್ಕೆ 2008ರ ಕೆಎಎಸ್ ಬ್ಯಾಚಿನ ಸುರೇಶ್ ಕೆ ಅವರನ್ನು ಸರ್ಕಾರ ನೇಮಿಸಿದೆ.
ಸುರೇಶ್ ಕೆ ಅವರು ಈ ಹಿಂದೆ…
ಕಾನೂನು ಪದವಿದರರಿಗೆ ತರಬೇತಿ ಭತ್ಯೆ: ಅರ್ಜಿ ಆಹ್ವಾನ
: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ 4 ವರ್ಷಗಳ ಕಾನೂನು ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಲ್ಪಸಂಖ್ಯಾತರ…
ವಡ್ಡರಹಟ್ಟಿಗೆ ಸಿಇಓ ಭೇಟಿ; ಸಿದ್ಧತೆ ಪರಿಶೀಲನೆ
: ಗೃಹ ಲಕ್ಷ್ಮಿ ಯೋಜನೆಯ ಅನುಷ್ಠಾನ ಮತ್ತು ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಗುರುತಿಸಿದ ಗಂಗಾವತಿ ತಾಲೂಕಿನ ವಡ್ಡರಹಟ್ಟಿಗೆ ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಪಾಂಡೆಯ ಅವರು ಆಗಸ್ಟ್ 29ರಂದು ಭೇಟಿ ನೀಡಿದರು.
ಗ್ರಾಮದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣಕ್ಕೆ ತೆರಳಿ ಅಲ್ಲಿನ…