Sign in
Sign in
Recover your password.
A password will be e-mailed to you.
Browsing Category
Latest
ಕೊಪ್ಪಳ ನೂತನ ಜಿಲ್ಲಾಧಿಕಾರಿ ನಲೀನ್ ಅತುಲ್ ರಿಗೆ ಪತ್ರಕರ್ತರ ಸನ್ಮಾನ
ಕೊಪ್ಪಳ ನೂತನ ಜಿಲ್ಲಾಧಿಕಾರಿ ನಲೀನ್ ಅತುಲ್ ಅವರು ಮಂಗಳವಾರ ಮಧ್ಯಾಹ್ನ ಕುಷ್ಟಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಪಟ್ಟಣದ ಹಳೇ ಪ್ರವಾಸಿ ಮಂದಿರದಲ್ಲಿ ಇದ್ದಾಗ ಸ್ಥಳೀಯ ಕರ್ತರ ಗೆಳೆಯರೊಂದಿಗೆ ಗೌರವಿಸಿ, ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ…
ಗೃಹಲಕ್ಷ್ಮೀ ಯೋಜನೆಗೆ ಸಿ.ಎಂ ಚಾಲನೆ ಪುರಸಭೆಯಿಂದ ವೀಕ್ಷಣೆಗೆ ಅವಕಾಶ
ಕುಷ್ಟಗಿ.ಅ.29; ರಾಜ್ಯ ಸರ್ಕಾರದ ವಿಶೇಷ ಗೃಹ ಲಕ್ಷ್ಮೀ ಯೋಜನೆ ಅ.30 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನಲ್ಲಿ ಸಿ.ಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡುತ್ತಿದ್ದು, ಪಟ್ಟಣದಲ್ಲಿ ವಿವಿಧಡೆ ಟಿ.ವಿ ಹಾಗೂ ಎಲ್.ಇ.ಡಿ ಪರದೆಯಲ್ಲಿ ಕಾರ್ಯಕ್ರಮ ವಿಕ್ಷೇಣೆಗೆ ಸಾರ್ವಜನಿಕರಿಗೆ ಅವಕಾಶ…
ಗೃಹ ಲಕ್ಷ್ಮಿ ಯೋಜನೆ: ಆಗಸ್ಟ್ 30ರಂದು ವಡ್ಡರಹಟ್ಟಿಯಲ್ಲಿ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ “ಗೃಹ ಲಕ್ಷ್ಮಿ ಯೋಜನೆಯ” ಅನುಷ್ಠಾನ ಮತ್ತು ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಗಸ್ಟ್ 30ರಂದು ಬೆಳಗ್ಗೆ 9:30ಕ್ಕೆ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ…
ಗ್ರಾಮೀಣ ಪ್ರದೇಶದಲ್ಲಿ ಜಿಲ್ಲಾಧಿಕಾರಿಗಳ ಸಂಚಾರ: ಬೆಳೆ ಸಮೀಕ್ಷೆ ಖುದ್ದು ಪರಿಶೀಲನೆ
ಕೊಪ್ಪಳ : ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆಗಸ್ಟ್ 29ರಂದು ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡರು.
ಕುಷ್ಟಗಿ ತಾಲೂಕಿನ ಯರಗೇರಾ ಮತ್ತು ಡೊಣ್ಣೆಗುಡ್ಡ ಗ್ರಾಮಗಳಿಗೆ ತೆರಳಿ ಬೆಳೆ ಸಮೀಕ್ಷೆ ಕಾರ್ಯದ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು. ಡೊಣೇಗುಡ್ಡ ಗ್ರಾಮಕ್ಕೆ ಭೇಟಿ ನೀಡಿದ…
ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ: ಹೇಮಲತಾ ನಾಯಕ
ಕೊಪ್ಪಳ : ಸದೃಢ ಆರೋಗ್ಯ ಕಾಯ್ದುಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಮೇಜರ್ ಧ್ಯಾನಚಂದ್ ರವರ ಜನ್ಮದಿನಾಚರಣೆ ಪ್ರಯುಕ್ತ…
ಮೇಲ್ಮಟ್ಟದ ಜಲಾಗಾರಗಳನ್ನು ಪ್ರತಿ ತಿಂಗಳು ಶುಚಿಗೊಳಿಸಿ: ಸಿಇಓ ಸೂಚನೆ
ಕೊಪ್ಪಳ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಜಿಪಂ ಸಮಿತಿ ಕೊಠಡಿಯಲ್ಲಿ ಇತ್ತೀಚೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಇದೇ ವೇಳೆ ಮಾತನಾಡಿದ ಸಿಇಓ ಅವರು, ಕುಡಿಯುವ…
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆದ ಬಹುಕೋಟಿ ಹಗರಣ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
.
ಕೊಪ್ಪಳ: .ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 5000 ಮತ್ತು 3000 ಸಾವಿರ ರೂಪಾಯಿ ಕೋವಿಡ್ ಸಹಾಯ ಧನ. ಆಹಾರ ಕಿಟ್. ಬೂಸ್ಟರ್ ಕಿಟ್. ಮೇಷನ್ ಕಿಟ್. ಕಾರ್ಪೆಂಟರ್ ಕಿಟ್.ಪ್ಲಂಬರ್ ಕಿಟ್. ಪೇಂಟ್ ಕಿಟ್.ಬಾರ್ ಬೇಂಡರ್ ಕಿಟ್. ಕೌಸಲ್ಯ ಅಭಿವೃದ್ಧಿ…
ಜನಮನದಂತೆ ಹಾಡುವ ಜನಕವಿ ರಮೇಶ ಗಬ್ಬೂರು
ರಮೇಶ ಗಬ್ಬೂರು ಇವರನ್ನು ಜನಕವಿ, ಪ್ರಗತಿಪರ ಲೇಖಕ, ಹೋರಾಟಗಾರ ಮುಂತಾದ ವಿಶೇಷಣಗಳಿಂದ ಕರೆಯುತ್ತಾರೆ. ವೃತ್ತಿ ಗ್ರಂಥಪಾಲಕ ಸೇವೆ, ಬದುಕು ಬಡತನದ್ದು, ವಿಚಾರಗಳು ಪ್ರಗತಿಪರ, ಹಂಬಲ ಹೋರಾಟದ ಮನೋಭಾವ, ಹವ್ಯಾಸ ಸಾಹಿತ್ಯ ರಚನೆ. ಇವು ರಮೇಶ ಗಬ್ಬೂರರಲ್ಲಿರುವ ಗುಣಗಳು. ಇವು ಎಲ್ಲರಲ್ಲಿಯೂ ಇರುವ…
ಪತ್ರಕರ್ತರ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ.ಪ್ರಭಾಕರ್
ದಾವಣಗೆರೆ ಆ 27: ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದಿಂದ ಒದಗಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ಕರ್ನಾಟಕ ಕಾರ್ಯನಿರತ…
ತಂತ್ರಜ್ಞಾನದ ವೇಗ ಮುಂದಿಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ತರಬೇತಿ ಪತ್ರಕರ್ತರಿಗೆ ಅಗತ್ಯವಿದೆ:…
ದಾವಣಗೆರೆ ಆ 27: ತಂತ್ರಜ್ಞಾನದ ಬೆಳವಣಿಗೆ ಮುಂದಿಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಪತ್ರಕರ್ತರಿಗೆ ತರಬೇತಿ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ದಾವಣಗೆರೆ ಜಿಲ್ಲಾ ವರದಿಗಾರರ ಕೂಟ ಕನ್ನಡ…