Sign in
Sign in
Recover your password.
A password will be e-mailed to you.
Browsing Category
Latest
ಚಂದ್ರಯಾನ-೩ ಯಶಸ್ವೀಗೆ ಪ್ರಾರ್ಥಿಸಿದ ಶಾಲಾ ವಿದ್ಯಾರ್ಥಿಗಳು
ಕೊಪ್ಪಳ : ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೈಗೊಂಡಿರುವ ಚಂದ್ರಯಾನ-೩ ಯಶಸ್ವೀಯಾಗಲಿ ಎಂದು ನಗರದ ಶ್ರೀಶಿವಮೂರ್ತಯ್ಯ ಮಹಾಂತಯ್ಯನಮಠ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು.
ಸಂಸ್ಥೆಯ ಅಧ್ಯಕ್ಷ ವಿರೇಶ ಮಹಾಂಯ್ಯನಮಠ ಮಾತನಾಡಿ ಭಾರತದ ಹೆಮ್ಮೆ ಸಂಸ್ಥೆ ಇಸ್ರೋ ಪ್ರತಿಭಾವಂತ ವಿಜ್ಞಾನಿಗಳು…
ಸೆಪ್ಟೆಂಬರ್ 09ರಂದು ರಾಷ್ಟ್ರೀಯ ಲೋಕ್ ಅದಾಲತ್: ನ್ಯಾ. ಬನ್ನಿಕಟ್ಟಿ ಹನುಮಂತಪ್ಪ
: ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯುವಂತೆ ಸೆಪ್ಟೆಂಬರ್ 09ರಂದು ಕೊಪ್ಪಳ ಜಿಲ್ಲೆಯಲ್ಲಿ ಸಹ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜನೆ ಮಾಡಲಾಗಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬನ್ನಿಕಟ್ಟಿ ಹನುಮಂತಪ್ಪ ಅವರು…
ಹೆಚ್.ಐ.ವಿ ಜಾಗೃತಿ: ರೀಲ್ಸ್ ಮೇಕಿಂಗ್ ಸ್ಪರ್ಧೆ
ಕೊಪ್ಪಳ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದಿಂದ
ಜಿಲ್ಲಾ ಮಟ್ಟದ "ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ ರೀಲ್ಸ್ ಮೇಕಿಂಗ್ ಸ್ಪರ್ಧೆ ಏರ್ಪಡಿಸಲಾಗಿದೆ.
ಹೆಚ್.ಐ.ವಿ ಏಡ್ಸ್ ಕುರಿತು ಜಿಲ್ಲಾ ಮಟ್ಟದಲ್ಲಿ "ಯುವಜನೋತ್ಸವ" ವನ್ನು ನ್ಯಾಕೋ ಮಾರ್ಗಸೂಚಿಯಂತೆ ರೀಲ್ಸ್ ಮೇಕಿಂಗ್…
ನೂತನ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರಿಗೆ ಜಿಲ್ಲಾಡಳಿತದಿಂದ ಆತ್ಮೀಯ ಸ್ವಾಗತ
ಕೊಪ್ಪಳ ): ಕೊಪ್ಪಳ ಜಿಲ್ಲೆಗೆ ನೂತನವಾಗಿ ಜಿಲ್ಲಾಧಿಕಾರಿಗಳಾಗಿ ಆಗಮಿಸಿದ ನಲಿನ್ ಅತುಲ್ ಅವರಿಗೆ ಕೊಪ್ಪಳ ಜಿಲ್ಲಾಡಳಿತದಿಂದ ಸ್ವಾಗತ ಸಮಾರಂಭವನ್ನು ಆಯೋಜಿಸಲಾಗಿತ್ತು.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭಾಗಿಯಾಗಿದ್ದ ಕೊಪ್ಪಳ ಜಿಲ್ಲೆಯ ಗಣ್ಯರು,…
ಜಾನಪದ ಒಂದು ಪಾರಂಪರಿಕ ಜ್ಞಾನ-ಡಾ ಜೀವನಸಾಬ್ ಬಿನ್ನಾಳ
ಜನರ ಪಾರಂಪರಿಕ ಜ್ಞಾನ,ತಿಳುವಳಿಕೆ ,ಸಂಸ್ಕೃತಿ , ಪಳೆಯುಳಿಕೆಯ ಒಟ್ಟು ಹೂರಣವೇ ಜಾನಪದವಾಗಿದ್ದು ಜನರೇ ತಲಮಾರಿನಿಂದ ತಲಮಾರಿಗೆ ಹರಿದು ಹಂಚಿಕೊಂಡ ಬಂದ ಶ್ರೀಮಂತ ಸಂಸ್ಕೃತಿಯಾಗಿದೆ, ಕುಷ್ಟಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಒಡಗೂಡಿ ಹಮ್ಮಿಕೊಂಡ ವಿಶ್ವ…
ಪೊಲೀಸ್ ಇಲಾಖೆಗೆ ಹೆಚ್ಚಿನ ಶಕ್ತಿ- ಸುಳ್ಳು ಸುದ್ದಿ ಸೃಷ್ಡಿಸುವ ಸಿಂಡಿಕೇಟ್ ಗಳ ಪಟ್ಟಿ ಪತ್ತೆ ಹಚ್ಚಲು ಕ್ರಮ-ಸಿಎಂ
*ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ*
*ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ*
ಬೆಂಗಳೂರು, : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ…
ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಯವರಿಗೆ KUWJ ಮನವಿ
ಬೆಂಗಳೂರು : ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ KUWJ ರಾಜ್ಯಾದ್ಯಕ್ಷ ಶಿವಾನಂದ ತಗಡೂರು ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದ್ದಾರೆ.. ಅವರು ಸಲ್ಲಿಸಿರುವ ಮನವಿ ಪತ್ರದ ಸಂಪೂರ್ಣ ವಿವರ ಇಲ್ಲಿದೆ
.
ಶ್ರೀ ಸಿದ್ದರಾಮಯ್ಯನವರು
ಮುಖ್ಯಮಂತ್ರಿಗಳು
ಕರ್ನಾಟಕ…
ಮಣಿಪುರ: ಕ್ರೈಸ್ತರ ಮಾರಣ ಹೋಮ. ಚರ್ಚಗಳನ್ನು ಧ್ವಂಸ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ
ಕೊಪ್ಪಳ: .ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಕ್ರೈಸ್ತರ ಮೇಲೆ ಹಿಂಸಾಚಾರ ಹಾಗೂ ಮಾರಣ ಹೋಮ ಮತ್ತು ಚರ್ಚಗಳನ್ನು ಧ್ವಂಸ ಮಾಡಿದ್ದು ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಉಪ ವಿಭಾಗಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ರಜನಿಕಾಂತ್ ಕೆಂಗೇರಿ…
ಪತ್ರಕರ್ತರು ನಿರ್ಭಿತಿಯಿಂದ ಕೆಲಸ ಮಾಡುವ ಅವಕಾಶ ಮಾಧ್ಯಮಗಳಲ್ಲಿರಬೇಕು
ತೊಂಬತ್ತರ ದಶಕದಲ್ಲಿ ವಾಕಿಟಾಕಿಯಲ್ಲಿ ಸುದ್ದಿಕೊಡುತ್ತಿದ್ದ ಅ.ಚ.ಶಿವಣ್ಣ
ಕೆಯೂಡಬ್ಲ್ಯೂಜೆ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮ
ಬೆಂಗಳೂರು:
ಪತ್ರಕರ್ತರಿಗೆ ಹಲವಾರು ಪರಿಸ್ಥಿತಿಗಳಲ್ಲಿ ನಿಭೀರ್ತಿಯಿಂದ ವೃತ್ತಿ ನಿಭಾಯಿಸುವ ಪರಿಸ್ಥಿತಿ ಇಂದು ಮಾಧ್ಯಮದಲ್ಲಿಲ್ಲ. ಹೊಂದಾಣಿಕೆಯ…
ಪ್ರತಿಶತ ೫೦ ರಷ್ಟು ಸ್ಫರ್ಧಾತ್ಮಕ ಪರೀಕ್ಷೆಯ ಶುಲ್ಕವನ್ನು ನಾನೇ ಭರಿಸುತ್ತೇನೆ – ಶಾಸಕರಾದ ರಾಘವೇಂದ್ರ ಹಿಟ್ನಾಳ್
ಧಾರವಾಡ ಚಾಣಕ್ಯ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದರೆ
ಕೊಪ್ಪಳ: ಆತ್ಮವಿಶ್ವಾಸವಿದ್ದರೆ ಮಾತ್ರ ಸ್ಪರ್ಧಾತ್ಮಕ ಪರೀಕ್ಷಗಳಲ್ಲಿ ಯಶಸ್ವಿಯಾಗಬಹುದು. ಈ ನಿಟ್ಟಿನಲ್ಲಿ ಚಾಣಕ್ಯ ಕರಿಯರ್ ಅಕಾಡೆಮಿ ಧಾರವಾಡ ಸಂಸ್ಥೆಯ ಸೇವಾಕಾರ್ಯ ಶ್ಲಾಘನೀಯವಾದುದಾಗಿದೆ ಎಂದು ಶಾಸಕರಾದ ರಾಘವೇಂದ್ರ…