Sign in
Sign in
Recover your password.
A password will be e-mailed to you.
Browsing Category
Latest
ಕೆಂಗಲ್ ಹನುಮಂತಯ್ಯ ಒಬ್ಬ ದಕ್ಷ ಆಡಳಿಗಾರರಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 1:ಕೆಂಗಲ್ ಹನುಮಂತಯ್ಯ ಅವರು ಒಬ್ಬ ದಕ್ಷ ಆಡಳಿಗಾರರು. ಮುಖ್ಯಮಂತ್ರಿಯಾಗಿ, ಕೇಂದ್ರದ ಮಂತ್ರಿಯಾಗಿ ಆಡಳಿತವನ್ನು ಉತ್ತಮವಾಗಿ ನಡೆಸಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ…
ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ: ಸಿಎಂ
ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ದ: ಸಿ.ಎಂ.ಸಿದ್ದರಾಮಯ್ಯ
ಚಿನ್ನದ ಪದಕ ಪಡೆದವರಿಗೆ 6 ಕೋಟಿ ಹಣ ಮೀಸಲಿಟ್ಟಿದ್ದೀವಿ. ದೇಶಕ್ಕೆ ಯಾರಾದರೂ ಚಿನ್ನ ತನ್ನಿ: ಕ್ರೀಡಾಪಟುಗಳಿಗೆ ಸಿಎಂ ಕರೆ
ಬೆಂಗಳೂರು ಡಿ1:ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ…
ನಮ್ಮ ಅಡುಗೆ ನಮ್ಮ ಜವಾಬ್ದಾರಿ : ಶಿವಕುಮಾರ
ಕೊಪ್ಪಳ : "ಹಮಾರಿ ರಸೋಯಿ ಹಮಾರಿ ಜಿಮ್ಮೆದಾರಿ" "ನಮ್ಮ ಆಡುಗೆ ನಮ್ಮ ಜವಾಬ್ದಾರಿ" ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡದ ಬಿಪಿಸಿಎಲ್ ಸೇಲ್ಸ್ ಮ್ಯಾನೇಜರ್ ಶಿವಕುಮಾರ್ ಹೇಳಿದರು.
ಅವರು ನಗರದ ಹೊಸಪೇಟೆ ರಸ್ತೆಯ ಗುರುಪ್ರಸಾದ್ ಭಾರತ್ ಗ್ಯಾಸ್ ಕಚೇರಿ ಆವರಣದಲ್ಲಿ…
WIM ಗಂಗಾವತಿಯಲ್ಲಿ ಮಹಿಳಾ ಸುರಕ್ಷತೆ ಸಾಮೂಹಿಕ ಜವಾಬ್ದಾರಿ ರಾಷ್ಟ್ರೀಯ ಅಭಿಯಾನದ ಸಮಾರೋಪ ಸಮಾವೇಶ
Gangavati :
ವಿಮೆನ್ ಇಂಡಿಯಾ ಮೂವ್ಮೆಂಟ್ ಅಕ್ಟೋಬರ್ 2 ರಿಂದ ಡಿಸೆಂಬರ್ 2 ರ ವರೆಗೆ ಹಮ್ಮಿಕೊಂಡಿದ್ದ ಮಹಿಳಾ ಸುರಕ್ಷತೆ ಸಾಮೂಹಿಕ ಜವಾಬ್ದಾರಿ ಎಂಬ ಘೋಷಣೆಯಡಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅಭಿಯಾನದ ರಾಷ್ಟ್ರೀಯ ಸಮರೋಪ ಸಮಾರಂಭವು ಡಿಸೆಂಬರ್ 2ರಂದು ಕರ್ನಾಟಕದ ಕೊಪ್ಪಳ ಜಿಲ್ಲೆಯ…
ಸ್ವಚ್ಛ, ಹಸಿರು ಗ್ರಾಮಗಳ ಉಸಿರಾಗಲಿ: ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು
ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕಾಮನೂರು ದತ್ತು ಗ್ರಾಮ ಅಡಿಗಲ್ಲು ಸಮಾರಂಭ
ಕೊಪ್ಪಳ:- ಭಾರತ ದೇಶ ಉನ್ನತ ದೇಶವಾಗಬೇಕಾದರೆ ಸ್ವಚ್ಛ, ಹಸಿರು ಗ್ರಾಮಗಳ ಉಸಿರಾಗಬೇಕೆಂದು ಪರಮಪೂಜ್ಯ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಕರೆ ನೀಡಿದರು.
ದಿನಾಂಕ:30-11-2024ರಂದು ಗಂಗಾವತಿ ವಿಧಾನಸಭಾ…
ರೈಲು ನಿಲ್ದಾಣಕ್ಕೆ ಗವಿಸಿದ್ದೇಶ್ವರ ಹೆಸರಿಡಿ – ಡಾ. ಬಸವರಾಜ ಕ್ಯಾವಟರ್ ಒತ್ತಾಯ
ಕೊಪ್ಪಳ: ಜಿಲ್ಲಾ ಕೇಂದ್ರದ ರೈಲು ನಿಲ್ದಾಣಕ್ಕೆ ಶ್ರೀ ಗವಿಸಿದ್ದೇಶ್ವರ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈಲು ನಿಲ್ದಾಣಗಳಿಗೆ ಜಿಲ್ಲೆಯ ಐತಿಹಾಸಿಕ ತಾಣಗಳ…
ಕಲೆ ಆಸ್ವಾದಿಸುವ ಮನಸ್ಸುಗಳು ಹೆಚ್ಚಾಗಲಿ: ಕೆವಿ ಪ್ರಭಾಕರ್ ಕರೆ
ಪ್ರೇಕ್ಷ ಕರ ರಂಜಿಸಿದ ಯಕ್ಷಗಾನ ತಾಳ ಮದ್ದಳೆ ಕಾರ್ಯಕ್ರಮ
ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮತ್ತು ಪ್ರೆಸ್ ಕ್ಲಬ್‌ನ ಸಂಯುಕ್ತಾಶ್ರಯದಲ್ಲಿ ಬಹುರೂಪಿ ಫೌಂಡೇಶನ್ ಮತ್ತು ಯಕ್ಷಗಾನ ಅಕಾಡೆಮಿ ಸಹಕಾರದಲ್ಲಿ ಆಯೋಜಿಸಿದ್ದ ಯಕ್ಷಗಾನ ತಾಳ ಮದ್ದಳೆ ಸಾಂಸ್ಕೃತಿಕ…
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು: ಕರ್ತವ್ಯಲೋಪಕ್ಕೆ ಡ್ರಗ್ ಕಂಟ್ರೋಲರ್ ಸಸ್ಪೆಂಡ್: ಸಿ.ಎಂ.ಸಿದ್ದರಾಮಯ್ಯ
ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶಿಸಿದ ಸಿಎಂ*
ಬೆಂಗಳೂರು ನ 30:
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ…
ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜೀ ವಹಿಸಬೇಕು: ಸಿ.ಎಚ್.ಓ ಬಸವರಾಜ ಚೋಕಾವಿ
ಕುಷ್ಟಗಿ.ನ.30: ಆರೋಗ್ಯವೇ ಭಾಗ್ಯ ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜೀವಹಿಸಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿ.ಎಚ್.ಓ ಬಸವರಾಜ ಚೋಕಾವಿ ಹೇಳಿದರು.
ಜಿಲ್ಲಾ ಅಂಧತ್ವ ನಿಯಂತ್ರಣ ಸಂಘ ಕೊಪ್ಪಳ, ಲಾಯನ್ಸ್ ಕಣ್ಣಿನ ಆಸ್ಪತ್ರೆ ಕೊಪ್ಪಳ, ವಿನಾಯಕ ಆಪ್ಟಿಕಲ್ಸ್
ಮತ್ತು ಕಣ್ಣಿನ…
ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಬಿಂಬಿಸುವ ನಮ್ಮ ಜಾತ್ರೆ’
ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಬಿಂಬಿಸುವ ನಮ್ಮ ಜಾತ್ರೆ'ಗೆ ವಿಧಾನಸೌಧದ ಮುಂಭಾಗ ಬೃಹತ್ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…