Browsing Category

Latest

ಕಾಂಗ್ರೆಸ್ ಅಂದರೆ ನುಡಿದಂತೆ ನಡೆಯುವ ಪಕ್ಷ. –ಶಾಸಕ ಕೆ ರಾಘವೇಂದ್ರ ಹಿಟ್ನಾಳ

* ಬಡವರಿಗೆ ಶಕ್ತಿ ತುಂಬುವ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತಿದೆ. * ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬದ್ದ. *ಗಿಣಗೇರಾ ಹಾಗೂ ಹಿಟ್ನಾಳ ಜಿ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಜನಸಂಪರ್ಕ ಸಭೆಯಲ್ಲಿ ಭಾಗಿ ಕೊಪ್ಪಳ : ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ ಅವರು  ಗಿಣಗೇರಾ ಹಾಗೂ…

ತಹಶೀಲ್ದಾರ್ ಎಸಿ-ಡಿಸಿ ನ್ಯಾಯಾಲಯಗಳ ತಕರಾರು ಪ್ರಕರಣಗಳನ್ನು ನಿಗದಿತ ಗಡುವಿನೊಳಗೆ ಇತ್ಯರ್ಥಗೊಳಿಸಿ, ಜನಸ್ನೇಹಿ ಸೇವೆ…

# 14.87 ಕೋಟಿ ರೂ. ಬಾಕಿ ಕಾಮಗಾರಿ ಪೂರ್ಣಗೊಳಿಸಲು ತಾಕೀತು # ಆದೇಶಕ್ಕೆ ಕಾಯ್ದಿರಿಸಿದ ಪ್ರಕರಣಗಳ ವಿಳಂಬವೇಕೆ? ಸಚಿವರ ಪ್ರಶ್ನೆ # ಇ-ಆಫೀಸ್ ಮೂಲಕ ಕಡತ ವಿಲೇವಾರಿಗೆ ಸೂಚನೆ # ಕಟ್ಟುನಿಟ್ಟಿನ ‘ಬೀಟ್’ ವ್ಯವಸ್ಥೆ ಪಾಲಿಸಲು ತಾಕೀತು ಬೆಂಗಳೂರು, ಆಗಸ್ಟ್ 18: ತಹಶೀಲ್ದಾರ್, ಎಸಿ…

ಶಿಕ್ಷಣ ಇಲಾಖೆಯ ಅಪರ ಆಯುಕ್ತರಿಗೆ ಸನ್ಮಾನ

ಕೊಪ್ಪಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ನೂತನ ಕಲಬುರಗಿ ವಿಭಾಗ ಅಪರ ಆಯುಕ್ತರಾದ ಡಾ.ಆಕಾಶ ಶಂಕರ ಅವರನ್ನು ವಿಕಲಚೇತನ ನೌಕರರ ಸಂಘ ಹಾಗೂ ಕಲರವ ಶಿಕ್ಷಕರ ಸೇವಾ ಬಳಗದ ವತಿಯಿಂದ ಅವರ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ…

ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಸನ್ಮಾನ

ಕೊಪ್ಪಳ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ನೇಮಕವಾದ ಪೌಜೀಯಾ ತರನ್ನುಮ ಅವರನ್ನು ವಿಕಲಚೇತನ ನೌಕರರ ಸಂಘ ಹಾಗೂ ಕಲರವ ಶಿಕ್ಷಕರ ಸೇವಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಪೌಜೀಯಾ ತರನ್ನುಮ ಅವರು ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಸಮಯದಲ್ಲಿ ಕಲರವ ಶಿಕ್ಷಕರ…

ಕೆಲವೆ ದಿನಗಳಲ್ಲಿ ಕಾರ್ಮಿಕರಿಗೆ ನಿವೇಶನ, ಮನೆ, ಕಲ್ಯಾಣ ಮಂಟಪ: ಜನಾರ್ದನರೆಡ್ಡಿ

ಗಂಗಾವತಿ: ಕಾರ್ಮಿಕರ ಬಹುದಿನಗಳ ಬೇಡಿಕೆಯಾದ ನಿವೇಶನ, ಮನೆ, ಕಲ್ಯಾಣ ಕಾರ್ಯಗಳಿಗಾಗಿ ಕಲ್ಯಾಣ ಮಂಟಪ ಕೆಲವೆ ದಿನಗಳಲ್ಲಿ ನಿರ್ಮಾಣ ಮಾಡಿಕೊಡಲಾಗುವುದೆಂದು ಶಾಸಕ ಗಾಲಿ ಜನಾರ್ದನರೆಡ್ಡಿ ಭರವಸೆ ನೀಡಿದರು. ನಗರದ ಆನೆಗೊಂದಿ ರಸ್ತೆಯಲ್ಲಿರುವ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಶ್ರಮಜೀವಿ ಕಲ್ಯಾಣ…

ಬಿಹಾರದಲ್ಲಿ ಪತ್ರಕರ್ತನ ಎದೆಗೆ ಗುಂಡಿಟ್ಟು ಹತ್ಯೆ: ಕೆಯುಡಬ್ಲ್ಯೂಜೆ ಖಂಡನೆ

ಬೆಂಗಳೂರು: ಬಿಹಾರದಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ಉಗ್ರವಾಗಿ ಖಂಡಿಸಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ), ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದೆ. ಅರಾರಿಯಾ ಜಿಲ್ಲೆಯ ರಾಣಿ ಗಂಜ್ ನಲ್ಲಿರುವ…

ನಿಸ್ವಾರ್ಥ ಸೇವೆಯ ಮೂಲಕ ಸಾಮಾಜಿಕ ಬದಲಾವಣೆ ಸಾಧ್ಯ-ಸಂಗಣ್ಣ ಕರಡಿ

ಕೊಪ್ಪಳ, ೧೭-ನಿಸ್ವಾರ್ಥ ಸೇವೆಯ ಮೂಲಕ ಸಾಮಾಜಿಕ ಬದಲಾವಣೆ ಸಾಧ್ಯ ನಿರ್ದೇಕರು ಮತ್ತು ಆಡಳಿತ ಮಂಡಳಿ ನಿಸ್ವಾರ್ಥ ಸೇವೆಯಿಂದ ಕಿನ್ನಾಳ ಪತ್ತಿನ ಸೌಹಾರ್ಧ ಸಹಕಾರಿ ರಾಜ್ಯ ಮಟ್ಟದಲ್ಲಿ ಹೆಸರು ಮಾಡಿ ಇತರರಿಗೆ ಮಾದರಿಯಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಅವರು ತಾಲೂಕಿನ ಕಿನ್ನಾಳ…

ನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

ಕೊಪ್ಪಳ  : ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು ಅಲ್ಲಿಂದ ವರ್ಗಾವಣೆಯಾಗಿ…

ಕ್ಷೇತ್ರಪತಿ ಸಿನಿಮಾ ವಿಮರ್ಶೆ-ಅನ್ನದಾತನ ಅಳಲಿಗೆ ಅಳತೆಗೋಲು Cinema Review

- ಬಸವರಾಜ ಕರುಗಲ್ ಉತ್ತರ ಕರ್ನಾಟಕದ ಭಾಷೆ ಮಾತ್ರವಲ್ಲ, ಅಲ್ಲಿನ ರೈತರ ನೈಜಸಮಸ್ಯೆ ಪ್ರತಿಬಿಂಬಿಸುವ, ಅದಕ್ಕೊಂದು ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನದ ಸಿನಿಮಾ ಈ ವಾರ ತೆರೆ ಕಂಡ ಕನ್ನಡದ ಕ್ಷೇತ್ರಪತಿ. ಗದಗ ಜಿಲ್ಲೆ ಮತ್ತು‌ ಜಿಲ್ಲೆಯ ತಿಮ್ಮಾಪುರ ಎನ್ನುವ ಗ್ರಾಮವನ್ನು…

ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನಳಿನ್ ಅತುಲ್

ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನಳಿನ್ ಅತುಲ್ ನೇಮಕವಾಗಿದ್ದಾರೆ. ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನಾ ನಿರ್ದೇಶಕರಾಗಿರುವ ಇವರನ್ನು ಕೊಪ್ಪಳ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. ೨೦೧೪ರ ಬ್ಯಾಚಿನ ಅಧಿಕಾರಿಯಾಗಿರುವ…
error: Content is protected !!