Sign in
Sign in
Recover your password.
A password will be e-mailed to you.
Browsing Category
Latest
ಕವಿಯಾದವನು ಒಳದನಿ ಜೊತೆಗೆ ಜನದನಿಯನ್ನು ಆಲಿಸಬೇಕು-ಮುಕುಂದ ಅಮೀನಗಡ
ಕವಿಯಾದವನು ತನ್ನ ಅಂತರಂಗದ ಒಳದನಿಯನ್ನು ಕೇಳಿಸಿಕೊಂಡು ಕಾವ್ಯ ಕಟ್ಟಬೇಕು.ಜೊತೆಗೆ ಜನದನಿಯನ್ನು ಆಲಿಸಬೇಕು ಅಂದಾಗ ಆ ಕಾವ್ಯ ಯುಗದ ದನಿಯಾಗುತ್ತದೆ.ಪ್ರತಿಯೊಬ್ಬ ಕವಿಯು ತನ್ನ ಕಾವ್ಯದಲ್ಲಿ ಮುರಿದು ಕಟ್ಟುವುದನ್ನು ಮಾಡುತ್ತಲೇ ಇರುತ್ತಾನೆ.ಪಂಪ,ರನ್ನ ನಾಗಚಂದ್ರ ಶರಣರು ಕುವೆಂಪು ಬೇಂದ್ರೆ ಹಾಗೂ…
ಕಾರಟಗಿಯಲ್ಲಿ ಶೀಘ್ರ ಸಿಎಂರಿಂದ 100 ಹಾಸಿಗೆ ತಾಲ್ಲೂಕು ಆಸ್ಪತ್ರೆಗೆ ಶಂಕುಸ್ಥಾಪನೆ-ಶಿವರಾಜ್ ತಂಗಡಗಿ
* ಇಂದ್ರ ಧನುಷ್ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿಕೆ
ಕಾರಟಗಿ: ಆ.7
ಕಾರಟಗಿಯಲ್ಲಿ 100 ಹಾಸಿಗೆಯ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…
ಅರಗ ಜ್ಞಾನೇಂದ್ರರನ್ನು ಜೈಲಿಗಟ್ಟಬೇಕು: ಸಚಿವ ತಂಗಡಗಿ
ಆರಗ ಜ್ಞಾನೇಂದ್ರರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು
* ಬಿಜೆಪಿ ಕಲ್ಯಾಣ ಕರ್ನಾಟಕ ಭಾಗದ ಜನತೆಯ ಕ್ಷಮೆಯಾಚಿಸಲಿ
ಕೊಪ್ಪಳ: ಜು.05
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರಿಗೆ…
ಅರ್ಜಿ ಹಿಡಿದು ವೇದಿಕೆಗೆ ಬಂದಿದ್ದ ಮಹಿಳೆ… ತಕ್ಷಣವೇ ನೆರವಾದ ಡಿಸಿ ಶಿಲ್ಪ ನಾಗ್
ಚಾಮರಾಜನಗರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಹೋಗಿದ್ದ ಸಂದರ್ಭದಲ್ಲಿ ಎರಡು ಮಕ್ಕಳ ಜೊತೆಗೆ ವೇದಿಕೆಗೆ ಬಂದ ಹೆಣ್ಣು ಮಗಳೊಬ್ಬಳು ಮನವಿ ನೀಡಿ, ಏನಾದರೂ ಸಹಾಯ ಮಾಡಿ ಸರ್ ಎಂದು ಕಣ್ಣೀರಾದಳು. ಆ ಕ್ಷಣಕ್ಕೆ ಏನು ಮಾಡುವುದು ಎಂದು…
ರಾಹುಲ್ ಗಾಂಧಿಗೆ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ : ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 04: ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದ್ದು ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು ಅದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಲಾಲ್…
ಕವಡಿಪೀರ ಮೋಹರಂ ಹಿನ್ನೆಲೆ: ಮದ್ಯೆ ಮಾರಾಟ ನಿಷೇಧ
ಕವಡಿಪೀರ ಮೋಹರಂ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಪಾಲನೆಗಾಗಿ ಆಗಸ್ಟ್ 08ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯ ವಿವಿಧೆಡೆ ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ.
ಕವಡಿಪೀರ ಮೋಹರಂ ಹಿನ್ನೆಲೆಯಲ್ಲಿ…
ತಾಲೂಕುಮಟ್ಟದಲ್ಲಿ ನಿಯಮಿತವಾಗಿ ಸಭೆಗಳು ನಡೆಯಲಿ: ಎಂ.ಸುಂದರೇಶಬಾಬು
ಕೊಪ್ಪಳ ಕುಡಿಯುವ ನೀರು ಸರಬರಾಜು ಹಾಗೂ ವಿಪತ್ತು ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಮೇಲೆ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆಯು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರ ಅಧ್ಯಕ್ಷತೆಯಲ್ಲಿ…
ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50ರಷ್ಟು ರಿಯಾಯಿತಿ
ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ 2023ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬೇಕು ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು…
ಆಗಸ್ಟ್ 06ರಂದು ಲೋಕೋಪಯೋಗಿ ಇಲಾಖೆ ಸಚಿವರ ಪ್ರವಾಸ
: ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ ಜಾರಕಿಹೊಳಿ ಅವರು ಆಗಸ್ಟ್ 6ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 8.15ಗಂಟೆಗೆ ಗೋಕಾಕ್ ನಿಂದ ನಿರ್ಗಮಿಸಿ, ರಸ್ತೆ ಮಾರ್ಗವಾಗಿ 12-15ಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ…
ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆ: ತರಬೇತಿ ಕಾರ್ಯಾಗಾರ
: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಜಿಲ್ಲಾ ಸಂಖ್ಯಿಕ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆ ಕುರಿತು ಮೇಲ್ವಿಚಾರಕರು, ಮೂಲ ಕಾರ್ಯಕರ್ತರ ತರಬೇತಿ ಕಾರ್ಯಾಗಾರವು ಆಗಸ್ಟ್ 04ರಂದು ಜಿಲ್ಲಾಡಳಿತ ಭವನ…