Browsing Category

Latest

ಸಂಸದೀಯ ಪ್ರಜಾಪ್ರಭುತ್ವ ಸರ್ಕಾರದಲ್ಲಿ ವಿರೋದಪಕ್ಷ ನಾಯಕನ ಅವಲೋಕನ-ಡಾ| ಗವಿಸಿದ್ದಪ್ಪವಿ. ಎಮ್‌

” ಭಾರತದ ಬಹುತೇಕ ವಿಶಿಷ್ಟವಾದ ರಾಜ್ಯ ವ್ಯವಸ್ಥೆಯಡಿಯಲ್ಲಿ, ವಿರೋಧ ಪಕ್ಷದ ನಾಯಕನು ಸಂಸತ್ತಿನ ಕಡೆಗೆ ಮತ್ತು ರಾಜ್ಯಕ್ಕೆ ವಿಶೇಷವಾದ ಜವಾಬ್ದಾರಿಯನ್ನು ಹೊಂದಿರುತ್ತಾನೆ. ಹಲವುಪ್ರಮುಖಕ್ಷೇತ್ರಗಳ ಭದ್ರತೆ ಮತ್ತು ಸುರಕ್ಷತೆಯ ಮೇಲೆ ಪರಿಣಾಮ ಬೀರುವ ವಿಷಯಗಳಲ್ಲಿ ವಿರೋಧ ಪಕ್ಷದ ನಾಯಕ ಆಡಳಿತ…

ಸಮಾಜದ ಓರೆ ಕೋರೆಗಳನ್ನು ತಿದ್ದುವ ವರದಿಗಾರರ ಕಾರ್ಯ ಮೆಚ್ಚಬೇಕಿದೆ-ಶಾಸಕ ದೊಡ್ಡನಗೌಡ ಪಾಟೀಲ್

ಕುಷ್ಟಗಿ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕಾ ರಂಗ ಕಾರ್ಯ ನಿರ್ವಹಿಸುತ್ತಿದ್ದು ಹೆಮ್ಮೆಯ ವಿಷಯ. ಸಮಾಜದ ಓರೆ ಕೋರೆಗಳನ್ನು ತಿದ್ದುವ ಮೂಲಕ ಕೆಲಸ ಮಾಡುತ್ತಿರುವ ವರದಿಗಾರರ ಕಾರ್ಯ ಮೆಚ್ಚಬೇಕಿದೆ. ತಾಲೂಕಿನಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಪ್ರಾಮಾಣಿಕವಾದ ಕೆಲಸ…

ತುಂಗಭದ್ರಾ ಆಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಹರಿಸಲು ಸಂಸದರಾದ ಕರಡಿ ಸಂಗಣ್ಣ ಒತ್ತಾಯ

ರೈತರ ಹಿತದೃಷ್ಟಿಯಿಂದಾಗಿ ತುಂಗಭದ್ರಾ ಆಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಹರಿಸಲು ಅಗತ್ಯ ಕ್ರಮ ವಹಿಸಬೇಕು ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಒತ್ತಾಯಿಸಿದ್ದಾರೆ. ಪ್ರಸ್ತುತ ತುಂಗಭದ್ರಾ ಆಣೆಕಟ್ಟಿಗೆ 76.19 ಟಿಎಂಸಿ ನೀರು ಸಂಗ್ರಹಣೆಯಾಗಿದೆ. ಅಲ್ಲದೇ ನೀರಿನ ಹರಿವು ಉತ್ತಮವಾಗಿದ್ದು,…

ಆಗಸ್ಟ್ 15 ರಿಂದ ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ -ಕೃಷ್ಣ ಬೈರೇಗೌಡ

ಕಲಬುರಗಿ,ಹಳೇ ಕಾಲದ ಪತ್ರ ವ್ಯವಹಾರವನ್ನು ಕೈಬಿಟ್ಟು ತಂತ್ರಜ್ಞಾನಕ್ಕೆ ಒಗ್ಗಿ ಇ-ಆಫೀಸ್ ಅನುಷ್ಠಾನಗೊಳಿಸಬೇಕುಮ ಇನ್ನು ಮುಂದೆ ರಾಜ್ಯ ಎಲ್ಲಾ ಡಿ.ಸಿ. ಕಚೇರಿಯಿಂದ ಆಗಸ್ಟ್ 15 ರಿಂದ ಸರ್ಕಾರಕ್ಕೆ ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ ಮಾಡಬೇಕು. ಭೌತಿಕವಾಗಿ ಪತ್ರ ಸ್ವೀಕರಿಸುವುದಿಲ್ಲ…

ಹೊಸ ತಾಲೂಕುಗಳಿಗೆ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸಲು ಬದ್ಧ: ಸಚಿವ ಕೃಷ್ಣ ಬೈರೇಗೌಡ

ಕಲಬುರಗಿ, ಜುಲೈ 31;  ರಾಜ್ಯದಲ್ಲಿ ಹೊಸದಾಗಿ ರಚಿಸಲಾಗಿರುವ 63 ತಾಲೂಕುಗಳಲ್ಲಿ ತಾಲೂಕು ಮಟ್ಟದ ಕಚೇರಿ ಪೈಕಿ 20 ತಾಲೂಕುಗಳಲ್ಲಿ ಮೂಲಸೌಕರ್ಯ ಕಲ್ಪಿಸಿದ್ದು, ಉಳಿದ ತಾಲೂಕುಗಳಲ್ಲಿ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಸೋಮವಾರ…

ಜಿಪಂ ಸಿಇಓ ಅವರಿಂದ ಪ್ರತಿ ಮಂಗಳವಾರ ತಾಪಂ ಕಚೇರಿಗೆ ಭೇಟಿ, ಅಹವಾಲು ಚರ್ಚೆ

: ಜಿಲ್ಲಾ ಪಂಚಾಯತಗೆ ಸಂಬಂಧಿಸಿದಂತೆ ಕುಂದು ಕೊರತೆಗಳ ಕುರಿತು ಸಾರ್ವಜನಿಕರಿಂದ ಹಾಗೂ ಜನ ಪ್ರತಿನಿಧಿಗಳಿಂದ ಅಹವಾಲು ಆಲಿಸಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ ಅವರು ಇನ್ಮುಂದೆ ಪ್ರತಿ ವಾರ ಆಯಾ ತಾಲೂಕು ಪಂಚಾಯತ್ ಕಾರ್ಯಾಲಯಗಳಿಗೆ ಭೇಟಿ…

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ: ಸಂಸದರಿಂದ ಸಲಹೆ

ರಾಷ್ಟ್ರೀಯ ಹೆದ್ದಾರಿ 64ರಲ್ಲಿನ ತಳಕಲ್ ಬಳಿ ಅಂಡರ ಪಾಸ್ ನಿರ್ಮಿಸಲು ಹಾಗೂ ಕೂಡಲೇ ರಸ್ತೆ ವಿಭಜಕ ತೆರವುಗೊಳಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಸಂಸದರಾದ ಕರಡಿ ಸಂಗಣ್ಣ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಜುಲೈ 28ರಂದು ನಡೆದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ…

ತಾಲೂಕು ಲಾರಿ ಮಾಲಕರ ಸಂಘದ ಅಧ್ಯಕ್ಷರಾಗಿ ಸಯ್ಯದ್ ಮೊಹಮ್ಮದ್ ಹುಸೇನಿ ಆಯ್ಕೆ

ಕೊಪ್ಪಳ : ನಗರದ ಮರ್ದಾನ್ ಗೈಬ್ ದರ್ಗಾದಲ್ಲಿ ನಡೆದಂತಹ ಕೊಪ್ಪಳ ತಾಲೂಕು ಲಾರಿ ಮಾಲಕರ ಸಂಘದ ಕಾರ್ಯಕಾರಣಿ ಸಭೆಯಲ್ಲಿ  ಅವಿರೋಧವಾಗಿ ಸಂಘದ ನೂತನ ಅಧ್ಯಕ್ಷರಾಗಿ ಸಯ್ಯದ್ ಮೊಹಮ್ಮದ್ ಹುಸೇನಿ ಇವರನ್ನು ಆಯ್ಕೆ ಮಾಡಲಾಯಿತು ಈ ಸಂದರ್ಭದ್ಲಿ ಮಾಜಿ ಅಧ್ಯಕ್ಷ ಎಸ್ ಖಾದ್ರಿ ,ಎಂಜಿಎಂ ಗೌಸ್, ಎಸ್…

ಸೆಕ್ಷನ್ ೧೨೫ಎ ಪ್ರಜಾಕಾಯ್ದೆ ೧೯೫೧ ರಂತೆ ಶಾಸಕ ಜನಾರ್ಧನರೆಡ್ಡಿ ಅನರ್ಹಗೊಳಿಸಲು ಭಾರಧ್ವಾಜ್ ಒತ್ತಾಯ

ಗಂಗಾವತಿ: ಸೆಕ್ಷನ್ ೧೨೫ಎ ಪ್ರಜಾಕಾಯ್ದೆ ೧೯೫೧ ರಂತೆ ದೂರು ನೀಡಿದ ಶ್ಯಾಮ್‌ಪ್ರಸಾದ ಟಪಾಲ್ ಇವರ ಪ್ರಕರಣವನ್ನು ಶೀಘ್ರದಲ್ಲಿಯೇ ವಿಚಾರಣೆ ನಡೆಸಿ ಗಂಗಾವತಿ ಶಾಸಕ ಜನಾರ್ಧನರೆಡ್ಡಿಯವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್…

ಪ್ರಕಾಶ ಕಂದಕೂರಗೆ ಫೊಟೋಗ್ರಾಫಿಕ್‌ ಸೊಸೈಟಿ ಆಫ್‌ ಅಮೆರಿಕಾದ ಎರಡು ಬೆಳ್ಳಿ ಪದಕಗಳು

ಕೊಪ್ಪಳ: ಫೊಟೋಗ್ರಾಫಿಕ್‌ ಸೊಸೈಟಿ ಆಫ್‌ ಅಮೆರಿಕಾ(PSA)ದಿಂದ ನಡೆದ 2022-23 ನೇ ಸಾಲಿನ PSA ಇಂಟರ್‌ಕ್ಲಬ್‌ಗಳ ಅಂತರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆಯಲ್ಲಿ ನಗರದ ಹಿರಿಯ ಛಾಯಾಗ್ರಾಹಕ ಪ್ರಕಾಶ ಕಂದಕೂರ ಫೊಟೋಗ್ರಾಫಿಕ್‌ ಸೊಸೈಟಿ ಆಫ್‌ ಅಮೆರಿಕಾದ ಎರಡು ಬೆಳ್ಳಿ ಪದಕಗಳನ್ನು ಪಡೆದುಕೊಂಡಿದ್ದಾರೆ.…
error: Content is protected !!