Sign in
Sign in
Recover your password.
A password will be e-mailed to you.
Browsing Category
Latest
ಇನ್ನರವೀಲ್ ಕ್ಲಬ್ ನ ಉದ್ದೇಶಗಳನ್ನು ಬೆಳಸುವ ಕಾರ್ಯ ಮಾಡುತ್ತೇನೆ : ಶಾರದಾ ಶೆಟ್ಟರ್ ಪಣ
ನೂತನ ಅಧ್ಯಕ್ಷೆ
ಕುಷ್ಟಗಿ. ಜು.19; ಇನ್ನರವೀಲ್ ಕ್ಲಬ್ ನ ಉದ್ದೇಶಗಳನ್ನು ನಾಡಿನಾದ್ಯಂತ ಬೆಳಸುವ ಮೂಲಕ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು
ಇನ್ನರವೀಲ್ ಕ್ಲಬ್ ನ ನೂತನ ಅಧ್ಯಕ್ಷೆ ಶಾರದಾ ಶೆಟ್ಟರ್ ಪಣ ತೊಟ್ಟರು. ಬುಧವಾರ ಬೆಳಗ್ಗೆ ಇಲ್ಲಿನ ಎನ್.ಸಿ.ಎಚ್ ಪ್ಯಾಲೇಸ್
ನಲ್ಲಿ…
ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆ
ಮೊದಲನೇ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡಿಸಲು ಮುಂದಾದ ಸರ್ಕಾರದ ಚಾರಿತ್ರಿಕ ನಡೆ
ಬೆಂಗಳೂರು ಜು 19: ನುಡಿದಂತೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದ್ಧತೆಗೆ ಮತ್ತೊಂದು ಸೇರ್ಪಡೆ "ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ…
ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ- ಸಂವಿಧಾನ ವಿರೋಧಿ-ಜನ ವಿರೋಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿರೋಧ ಪಕ್ಷಗಳು ಪ್ರಭಲರಾಗಿದ್ದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ
ಬೆಂಗಳೂರು ಜು 19: ನಾವು ಬಸವಣ್ಣನವರ ಸಂಸ್ಕಾರದಂತೆ ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿ ಯವರಿಗೆ…
ಪ್ರತಿ ಶಾಸಕರೂ ಜನರ ಧ್ವನಿಯಾದಾಗ ಮಾತ್ರ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜುಲೈ 18: 2021- 22 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್ ಆರ್.ಪಾಟೀಲರಿಗೆ ಹಾಗೂ 2022 - 23 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡರನ್ನು ಮುಖ್ಯಮಂತ್ರಿ…
ರಾಜ್ಯದ ಅತಿಥಿಗಳ ಸ್ವಾಗತಕ್ಕೆ ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳ ನಿಯೋಜನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ಜು 18: ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದು ಮುಖ್ಯಮಂತ್ರಿ…
ಮಕ್ಕಳ ಹಕ್ಕುಗಳು, ಕಾನೂನುಗಳ ಜಾಗೃತಿ ಅತ್ಯವಶ್ಯಕ: ನ್ಯಾ.ದೇವೇಂದ್ರ ಪಂಡಿತ್
----
ಕೊಪ್ಪಳ ಜುಲೈ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಜುಲೈ 17ರಂದು ಕನಕಗಿರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ “ಮಕ್ಕಳ…
ಇಂದು ಇನ್ನರ್ ವೀಲ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಕುಷ್ಟಗಿ. ಜು.18; 2023-24 ನೇ ಅವಧಿಯ ಇನ್ನರ್ ವೀಲ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜು.19 ಬುಧವಾರ ಬೆಳಗ್ಗೆ 12:45 ಗಂಟೆಗೆ ಇಲ್ಲಿನ ಎನ್.ಸಿ.ಎಚ್ ಪ್ಯಾಲೇಸ್ ನಲ್ಲಿ ಆಯೋಜಿಸಲಾಗಿದೆ ಎಂದು ನೂತನ ಅಧ್ಯಕ್ಷೆ ಶಾರದಾ ಶೆಟ್ಟರ್ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ…
ಎಂ.ಆರ್. ವೆಂಕಟೇಶರನ್ನು ಕಾಡಾ ಅಧ್ಯಕ್ಷರನ್ನಾಗಿ ನೇಮಿಸಲು ಒತ್ತಾಯ. – ಭಾರಧ್ವಾಜ್
ಗಂಗಾವತಿ: ಮುನಿರಾಬಾದ್‌ನ ಸಾಹಿತಿ, ಪರಿಸರ ಪ್ರೇಮಿ, ತುಂಗಭದ್ರಾ ಉಳಿಸಿ ಆಂದೋಲನ ಸಮಿತಿ (ರಿ) ಅಧ್ಯಕ್ಷರು, ಕಾಂಗ್ರೆಸ್ ಕಾರ್ಮಿಕರ ಘಟಕದ ಜಿಲ್ಲಾಧ್ಯಕ್ಷರಾದ ಎಂ.ಆರ್. ವೆಂಕಟೇಶರವರನ್ನು ಕಾಡಾ ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ಕ್ರಾಂತಿ ಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್…
ತುಚ್ಛವಾಗಿ ಕಾಣುವ ಪೌರಾಯಕ್ತರ ವಿರುದ್ಧ ಉಗ್ರ ಹೋರಾಟ: ಜೆ. ಭಾರದ್ವಜ್
ಗಂಗಾವತಿ: ದಶಕಗಳಿಂದಲೂ ನೆನೆಗುದಿಗೆ ಬಿದ್ದಿರುವ ಆಟೋ ನಗರದ ವಿನ್ಯಾಸ ಬದಲಾಯಿಸಿ ಪೌರಾಯುಕ್ತ ವಿರುಪಾಕ್ಷ ಮೂರ್ತಿ ೩೦ಕ್ಕು ಹೆಚ್ಚು ಮೂಲ ನಿವಾಸಿಗಳನ್ನು ಒಕ್ಕಲೆಬ್ಬಿಸುವ ಇರಾದೆ ಹೊಂದಿದ್ದಾರೆ ಎಂದು ಕಾರ್ಮಿಕ ಮುಖಂಡ ಜೆ.ಭಾರಧ್ವಜ್ ಅಕ್ರೋಶ ವ್ಯಕ್ತಪಡಿಸಿದರು.
ಅವರು ಸೋಮವಾರ ನಗರದ…
ಕುಣಿಕೇರಿ ಗ್ರಾ.ಪಂ.ಗೆ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ
ಕೊಪ್ಪಳ: ತಾಲ್ಲೂಕಿನ ಕುಣಿಕೇರಿ ಗ್ರಾಮ ಪಂಚಾಯತಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಮಂಗಳವಾರ ಅವಿರೋಧ ಆಯ್ಕೆ ಮಾಡಲಾಯಿತು.
ಈ ವೇಳೆ ಚುನಾವಣಾಧಿಕಾರಿಗಳಾದ ಟಿ.ಎಸ್.ಶಂಕ್ರಯ್ಯ ಅವರು ಮಾತನಾಡಿ, ಗ್ರಾಮ ಪಂಚಾಯತಿಯ ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಅಧ್ಯಕ್ಷರನ್ನಾಗಿ ಮೀನಾಕ್ಷಿ…