Browsing Category

Latest

ಶ್ರೀ ಗವಿಸಿದ್ದೇಶ್ವರ ಪದವಿ ಕಾಲೇಜಿನಲ್ಲಿ  ನೆಲ್ಸನ್ ಮಂಡೇಲಾ  ಜನ್ಮ ದಿನಾಚರಣೆ           

        ಕೊಪ್ಪಳ : ಮಹಾತ್ಮಾ ಗಾಂಧೀಜಿಯವರ ಆದರ್ಶಗಳಿಂದ   ಪ್ರಭಾವಿತಗೊಂಡಂತಹ ನೆಲ್ಸನ್ ಮಂಡೇಲಾರವರು  ದಕ್ಷಿಣ ಆಫ್ರಿಕದಲ್ಲಿ ವರ್ಣ  ದ್ವೇಷದ ವಿರುದ್ಧ  ಹೋರಾಡಿ  ಕಪ್ಪು ಮತ್ತು ಬಿಳಿಯರ ಮಧ್ಯದ ಅಂತರವನ್ನು ತೊಡೆದು ಹಾಕಿದರೆಂದು ಇರಕಲ್ ಗಡ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ…

ಡಾ.ಮುಮ್ತಾಜ್ ಬೇಗಂ ಗೆ ಸಮಗ್ರ ಸಾಹಿತ್ಯ ಸಾಧನೆ ಪ್ರಶಸ್ತಿ

ಬೆಂಗಳೂರು,ಜು ಕರ್ನಾಟಕ‌ ರಾಜ್ಯ ಲೇಖಕಿಯರ ಸಂಘ ಕೊಡ ಮಾಡುವ ಸಮಗ್ರ ಸಾಹಿತ್ಯ ಸಾಧನೆ ಪ್ರಶಸ್ತಿಗೆ ಕೊಪ್ಪಳ ಜಿಲ್ಲೆಯ ಹಿರಿಯ ಲೇಖಕಿ, ಪ್ರಾಧ್ಯಾಪಕಿ ಡಾ.ಮುಮ್ತಾಜ್ ಬೇಗಂ ಆಯ್ಕೆಯಾಗಿದ್ದಾರೆ. 2020ನೇ ಸಾಲಿನ ಕೆ.ಟಿ.ಬನಶಂಕರಮ್ಮ ಪ್ರಶಸ್ತಿಗೆ ಡಾ. ಮುಮ್ತಾಜ್ ಬೇಗಂ ಭಾಜನರಾಗಿದ್ದಾರೆ. ಕೊಪ್ಪಳ…

ಹಿರೇಸಿಂದೋಗಿ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಮೂಲಭೂತ ಸೌಕರ್ಯ- ರಾಘವೇಂದ್ರ ಹಿಟ್ನಾಳ ಭರವಸೆ

ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲಿಯೇ ಒದಗಿಸಲಾಗುವುದೆಂದು ಕೊಪ್ಪಳದ ಶಾಸಕರಾದ ರಾಘವೇಂದ್ರ ಹಿಟ್ನಾಳ ಅವರು ಹೇಳಿದರು. ಅವರು ಮಂಗಳವಾರ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ…

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ರಾಜ್ಯ ಉಪಾಧ್ಯಕ್ಷರಾಗಿ ಜಾಕೀರ ಹುಸೇನ ಕುಕನೂರ ನೇಮಕ

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ(  ರಿ)ಬೆಂಗಳೂರು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ   ಜಾಕೀರ ಹುಸೇನ ಕುಕನೂರ ಅವರಿಗೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ   ಪುಟ್ಟಣ್ಣ ಮಾಜಿ ಉಪ ಸಭಾಪತಿಯವರು ಪ್ರಮಾಣ ಪತ್ರ ನೀಡಿ ಸನ್ಮಾನಿಸಿ ಗೌರವಿಸಿದರು . ಈ ಸಂದರ್ಭದಲ್ಲಿ   …

ಕ್ರಿಕೆಟ್ ಆಯ್ಕೆ ಪ್ರಕ್ರಿಯೆ ೧೨, ೧೩ ರಂದು

ಗಂಗಾವತಿ: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಕ್ರಿಕೆಟ್ ಆಸಕ್ತಿಇರುವ ೧೯ ವಯೋಮಾನದ ಬಾಲಕರ ಜುಲೈ ೧೨ ಮತ್ತು ೧೩ ರಂದು ಕಲಬುರ್ಗಿ ನಗರದ ಕೆಬಿಎನ್ ಮೈದಾನದಲ್ಲಿ ನಡೆಯಲಿದೆ ಎಂದು ರಾಯಚೂರು ಜಿಲ್ಲೆಯ ನಿರ್ದೇಶಕ ಮಂಜುನಾಥ ಹಾನಗಲ್ ಕೊಪ್ಪಳ ಜಿಲ್ಲೆಯ ನಿರ್ದೇಶಕ ಚಂದ್ರಶೇಖರ ಮೈಲಾರ…

ಬಿ.ರಾಚಯ್ಯ ದತ್ತಿನಿಧಿ ರಾಜ್ಯ ಪ್ರಶಸ್ತಿಗೆ ದಿನೇಶ್ ಅಮೀನ್ ಮಟ್ಟು ಆಯ್ಕೆ

ಕರ್ನಾಟಕ ರಾಜ್ಯ ಎಸ್ಸಿ/ ಎಸ್ಟಿ ಪತ್ರಿಕಾ( ಸರ್ಕಾರದ ಮಾನ್ಯತೆ ಪಡೆದ) ಸಂಪಾದಕರ ಸಂಘದ 2022-23 ನೇ ಸಾಲಿನ ರಾಜ್ಯಮಟ್ಟದ *' ಬಿ.ರಾಚಯ್ಯ ದತ್ತಿನಿಧಿ ವಾರ್ಷಿಕ ಪ್ರಶಸ್ತಿ'* ಗೆ ಹಿರಿಯ ಪತ್ರಕರ್ತರಾದ *ದಿನೇಶ್ ಅಮೀನ್ ಮಟ್ಟು* ಅವರನ್ನು ಆಯ್ಕೆ ಮಾಡಲಾಗಿದೆ. ಸುದ್ದಿ ಮಾಧ್ಯಮ…

ಕೊಪ್ಪಳ ಜಿಲ್ಲಾ ನೂತನ ಉಪ ವಿಭಾಗಾಧಿಕಾರಿಗಳಾಗಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅಧಿಕಾರ ಸ್ಚೀಕಾರ

Koppal ಕೊಪ್ಪಳ ಜಿಲ್ಲಾ ನೂತನ ಉಪ ವಿಭಾಗಾಧಿಕಾರಿಗಳಾಗಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಜುಲೈ 10ರಂದು ಅಧಿಕಾರ ಸ್ವೀಕರಿಸಿದರು. ಇದಕ್ಕು ಮೊದಲ ಇವರು ವಿಜಯಪುರ ಜಿಲ್ಲೆಯ ಉಪ ವಿಭಾಗಾಧಿಕಾರಿಗಳಾಗಿ, ದೇವರ ಹಿಪ್ಪರಗಿಯಲ್ಲಿ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ…

ಜುಲೈ 11ರಂದು ಭಾಗ್ಯನಗರ ಫೀಡರ, ಕುಷ್ಟಗಿ ರಸ್ತೆ ಏರಿಯಾಗಳಿಗೆ ವಿದ್ಯುತ್ ವ್ಯತ್ಯಯ

: ರೇಲ್ವೆ ತುರ್ತು ಕೆಲಸ ನಡೆಸುತ್ತಿರುವ ಪ್ರಯುಕ್ತ, ಎಫ್-8 ಭಾಗ್ಯನಗರ ಫೀಡರಗಳಿಗೆ ಒಳಪಡುವ ಎಲ್ಲಾ ಮಾರ್ಗಗಳಿಗೆ ಹಾಗೂ ಕುಷ್ಟಗಿ ರಸ್ತೆ ಏರಿಯಾಗಳಿಗೆ ಜುಲೈ 11ರಂದು ಬೆಳಿಗ್ಗೆ 10ರಿಂದ ಸಾಯಾಂಕಾಲ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಕೊಪ್ಪಳ…

ಅರಿವು ಶೈಕ್ಷಣಿಕ ಸಾಲ ಯೋಜನೆ: ಅವಧಿ ವಿಸ್ತರಣೆ

 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್ ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ಕೊರ್ಸಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ…
error: Content is protected !!