Browsing Category

Latest

ಜನರ ಸಂಕಷ್ಟಗಳಿಗೆ ಸ್ಪಂದಿಸುವ ಪೂರ್ಣಪ್ರಮಾಣದ ಆಯವ್ಯಯ ಮಂಡನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಂಟು ವರ್ಷಗಳಿಂದ ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಬಳಲಿದ್ದ ನಮ್ಮ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಪೂರ್ಣಪ್ರಮಾಣದ ಆಯವ್ಯಯ ಅಕ್ಕಿ ಕೊಡ್ತೀವಿ ಅಂದಾಗ ಬೇಡ ಹಣ ಕೊಡಿ ಅಂದ್ರು-ಈಗ ಹಣ ಕೊಡ್ತಿದ್ದೀವಿ. ಬೇಡ ಅಕ್ಕಿ ಕೊಡಿ ಅಂತಾರೆ: ಬಿಜೆಪಿಯವರ ಡಬ್ಬಲ್ ಟಂಗ್ ಈಗಾಗಲೇ ಕೋಟಿ ಮಂದಿ ನೋಂದಣಿ…

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೆಯುಡಬ್ಲ್ಯೂಜೆ ಅಭಿನಂದನೆ

ಪತ್ರಕರ್ತರ ಮಾಸಾಶನ ಹೆಚ್ಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆಗಳನ್ನು ಸಲ್ಲಿಸಿದರು. ಪತ್ರಕರ್ತರ ಮಾಸಾಶನವನ್ನು 10 ಸಾವಿರದಿಂದ 12…

ಸರ್ವರಿಗೂ ಸಮಪಾಲಿನ ಬಜೆಟ್: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 14 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು,‌‌ ನಡೆದಂತೆ ನುಡಿದಿರುವ 'ಅನ್ನರಾಮಯ್ಯ'ರಾಗಿದ್ದಾರೆ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಬಣ್ಣಿಸಿದ್ದಾರೆ.…

ಪತ್ರಕರ್ತರ ಮಾಸಾಶನ ಹೆಚ್ಚಿಸಿದ ಮುಖ್ಯಮಂತ್ರಿಗಳಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಪತ್ರಕರ್ತರ ಪಿಂಚಣಿಯನ್ನು ಹೆಚ್ಚಳ ಮಾಡಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪತ್ರಕರದತರ ಮಾಸಾಶನವನ್ನು 10 ಸಾವಿರದಿಂದ 12 ಸಾವಿರಕ್ಕೆ, ಪತ್ರಕರ್ತ ಮೃತಪಟ್ಟ…

ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಈಡೇರಿಸಿದೆ-ಎದೆ ಎತ್ತಿ ಉತ್ತರಿಸಿ: CM ಸಿದ್ದರಾಮಯ್ಯ

ಬೆಂಗಳೂರು, ಜು 7: ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ 45 ದಿನಗಳ ಒಳಗೇ ಜಾರಿ ಮಾಡಿದ್ದೇವೆ. ಇದನ್ನು ಪ್ರತಿಯೊಬ್ಬ ಮತದಾರರಿಗೆ ಅರ್ಥ ಮಾಡಿಸಿ, ವಿಧಾನಸಭೆ ಅಧಿವೇಶನದಲ್ಲಿ ಎದೆ ಎತ್ತಿ ಹೆಮ್ಮೆಯಿಂದ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ಕುಲಾಂತರಿ ಸಾಸಿವೆ ಕರ್ನಾಟಕಕ್ಕೆ ಬೇಡ

ಕುಲಾಂತರಿ ಸಾಸಿವೆ ಕರ್ನಾಟಕಕ್ಕೆ ಬೇಡ ಎಂದು ಪ್ರಗತಿಪರ ಚಿಂತಕರ ಸರಕಾರಕ್ಕೆ ಒತ್ತಾಯಿಸಿದ್ದಾರೆ.  ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ʻಹತ್ತಿಯನ್ನೇನೂ ನಾವು ತಿನ್ನುವುದಿಲ್ಲʼ ಎಂಬ ಸಬೂಬು ಹೇಳಿ, ಕುಲಾಂತರಿ ಹತ್ತಿಯನ್ನು ಬೆಳೆಯಲು ಭಾರತ ಸರಕಾರ ಅನುಮತಿ ನೀಡಿತು. ಆಮೇಲೆ ಮೆಲ್ಲಗೆ ಕುಲಾಂತರಿ…

14ನೇ ದಾಖಲೆಯ ಆಯವ್ಯಯ ಮಂಡಿಸುತ್ತಿರುವ ಚರಿತ್ರಾರ್ಹ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಇಟ್ಟ ದಿಟ್ಟ ಹೆಜ್ಜೆಗಳ ಹಿನ್ನೋಟ

ಕಾಯಕ ಅಂದರೆ ಉತ್ಪತ್ತಿ-ದಾಸೋಹ ಅಂದರೆ ವಿತರಣೆ *13 ಆಯವ್ಯಯಗಳಲ್ಲೂ ಬಸವಣ್ಣ, ಅಂಬೇಡ್ಕರ್, ಲೋಹಿಯಾ, ದೇವರಾಜ ಅರಸರ ನೆರಳು* ಬೆಂಗಳೂರು, : ಕಾಯಕ ಅಂದರೆ ಉತ್ಪತ್ತಿ (production), ದಾಸೋಹ ಅಂದರೆ (distribution) ಎನ್ನುವ ಮಾತನ್ನು ಕಳೆದ ಒಂದು ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ ): ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು 2023ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿದ್ದು, ಅರ್ಜಿ ಸಲ್ಲಿಸಲು…

ಅಂತಃಕರಣದ ಪತ್ರಕರ್ತ ಕೊಪ್ಪಳ ಜಿಲ್ಲೆಯ ಶರಣಪ್ಪ ಕುಂಬಾರ ಇನ್ನಿಲ್ಲ

*ಅಂತಃಕರಣದ ಪತ್ರಕರ್ತ ಕೊಪ್ಪಳ ಜಿಲ್ಲೆಯ ಶರಣಪ್ಪ ಕುಂಬಾರ ಇನ್ನಿಲ್ಲ -- ಕೊಪ್ಪಳ ಜುಲೈ 06: ಕೊಪ್ಪಳ ಜಿಲ್ಲೆಯ ಉತ್ಸಾಹಿ ಪತ್ರಕರ್ತರಾಗಿದ್ದ, ಅಂತಃಕರಣ ಗುಣದ ಶರಣಪ್ಪ ಕುಂಬಾರ (43) ಅವರು ಜುಲೈ 05ರಂದು ಸಂಜೆ ಅನಾರೋಗ್ಯದಿಂದಾಗಿ ಅಗಲಿದರು. ಜುಲೈ 6ರಂದು ಮಧ್ಯಾಹ್ನ ಹನುಮನಾಳದ ಹೊರವಲಯದಲ್ಲಿ…
error: Content is protected !!