Browsing Category

Latest

ಹುಲಸನಹಟ್ಟಿ ಗ್ರಾಮಕ್ಕೆ ಸಿಇಓ ಭೇಟಿ; ಪರಿಶೀಲನೆ

ಕೊಪ್ಪಳ  : ಅನಾರೋಗ್ಯದಿಂದ ಜೂನ್ 29ರಂದು ಮೃತಪಟ್ಟ, ಕನಕಗಿರಿ ತಾಲೂಕಿನ ಮುಸಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹುಲಸನಹಟ್ಟಿ ಗ್ರಾಮದ ಸುನೀಲ್‌ಕುಮಾರ ಕಂದಕೂರು ಅವರ ನಿವಾಸಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಜೂನ್ 30ರಂದು…

ಹಿರೇಸಿಂದೋಗಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗಕ್ಕೆ ಉಚಿತ ಪ್ರವೇಶ

ಎಸ್ .ಎಸ್ .ಎಲ್ .ಸಿ. ಪೂರಕ ಪರೀಕ್ಷೆಯಲ್ಲಿ ಪಾಸಾದವರಿಗೂ ಸಹ ಹಿರೇಸಿಂದೋಗಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗಕ್ಕೆ ಉಚಿತ ಪ್ರವೇಶವಿದೆ - ಹನುಮಂತಪ್ಪ ಅಂಡಗಿ ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಎಸ್ .ಎಸ್. ಎಲ್. ಸಿ. ಯ ಪೂರಕ ಪರೀಕ್ಷೆಯಲ್ಲಿ…

ವನಮಹೋತ್ಸವ-2023ಕ್ಕೆ ಜುಲೈ 1ರಂದು ಚಾಲನೆ

 : 2023ರ ಜುಲೈ 1ರಿಂದ 2024ರ ಜೂನ್ 30ರವರೆಗೆ 5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪದ ಹಾಗೂ ಮುಂದಿನ 5 ವರ್ಷಗಳಲ್ಲಿ 25 ಕೋಟಿ ಸಸಿ ನೆಟ್ಟು ಪೋಷಿಸುವ ನಿರ್ಣಯದ ಮಹತ್ವದ ವನಮಹೋತ್ಸವ-2023 ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ…

ಜನರಿಗೆ ಅನಗತ್ಯ ತೊಂದರೆ ನೀಡದೆ ನಿಸ್ವಾರ್ಥ ಸೇವೆ ಮಾಡಬೇಕು ; ಶಾಸಕ ದೊಡ್ಡನಗೌಡ ಪಾಟೀಲ್

ಕುಷ್ಟಗಿ.ಜೂ.30; ವೈದ್ಯರು ಸೇರಿದಂತೆ ಎಲ್ಲಾ ವರ್ಗದ ಸಿಬ್ಬಂದಿ ವರ್ಗದವರು ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯವಹಿಸಬೇಡಿ ಕೆಲಸದ ವಿಷಯದಲ್ಲಿ ಯಾವುದೇ ಮುಲಾಜಿಲ್ಲ, ನಿರ್ಲಕ್ಷ್ಯ ಕಂಡು ಬಂದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಎಚ್ಚರಿಸಿದರು.…

ಅಕಾಡೆಮಿ, ಪ್ರಾಧಿಕಾರ, ನಿಗಮಗಳಲ್ಲಿ ಸಮ ಪ್ರಮಾಣದಲ್ಲಿ ಮಹಿಳಾ ಪ್ರಾತಿನಿಧ್ಯ ನೀಡಬೇಕು

ಕರ್ನಾಟಕ ಲೇಖಕಿಯರ ಸಂಘಕ್ಕೆ 1 ಕೋಟಿ ರೂಪಾಯಿ ವಿಶೇ಼ಷ ಅನುದಾನ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಕರ್ನಾಟಕ ಲೇಖಕಿಯರ ಸಂಘದ ನಿಯೋಗ ಬೆಂಗಳೂರು, ಜೂ30: ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕ ಲೇಖಕಿಯರ ಸಂಘದ…

ಕಾಮಗಾರಿ ಮುಗಿಯುವವರೆ ಶ್ರೀರಂಗಪಟ್ಟಣ ಟೋಲ್ ಶುಲ್ಕಕ್ಕೆ ನಿರ್ಬಂಧ; ಮನವಿ

ಕಾಮಗಾರಿ ಮುಗಿಯುವವರೆ ಶ್ರೀರಂಗಪಟ್ಟಣ ಟೋಲ್ ಶುಲ್ಕಕ್ಕೆ ನಿರ್ಬಂಧ; ಕ್ರಮವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ, ರಮೇಶ್ ಬಂಡಿಸಿದ್ದೇಗೌಡ ಮನವಿ ಸರ್ವಿಸ್ ರಸ್ತೆ ಸೇರಿ ಹತ್ತಾರು ಕಾಮಗಾರಿಗಳು ಅಪೂರ್ಣ ಸೂಕ್ತ ಕ್ರಮವಹಿಸದೇ ಟೋಲ್…

ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳ ರಕ್ಷಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ

ಬೆಂಗಳೂರು,  : ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಯ ನೀಡಿದರು. ಗೃಹಕಚೇರಿ ಕೃಷ್ಣಾದಲ್ಲಿ ಗಳ ನಾಯಕರು ಇಂದು ಅವರನ್ನು ಭೇಟಿ ಮಾಡಿ ವಿವಿಧ…

ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ:CM ಸಿದ್ದರಾಮಯ್ಯ

ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಿದ ಮುಸ್ಲಿಂ ಚಿಂತಕರ ಚಾವಡಿ ಬೆಂಗಳೂರು,ಜೂನ್ 29: ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ…

ಇಂದು ನೂತನ ಸ್ಕ್ಯಾನ್ ಸೆಂಟರ್ ಮತ್ತು ಸುಶೃತ ಡೈಗ್ನೋಸ್ಟಿಕ್ ಸೆಂಟರ್ ಪ್ರಾರಂಭ

ಕುಷ್ಟಗಿ.ಜೂ.27; ಪಟ್ಟಣದ ಸರಕಾರಿ ಆಸ್ಪತ್ರೆ ಪಕ್ಕದ ಕಾಪ್ಸೆಯವರ ವಾಣಿಜ್ಯ ಮಳಿಗೆಯಲ್ಲಿ ನೂತನ ಸ್ಕ್ಯಾನ್ ಸೆಂಟರ್ ಮತ್ತು ಸುಶೃತ ಡೈಗ್ನೋಸ್ಟಿಕ್ ಸೆಂಟರ್ ನ್ನು ಸರಸ್ವತಿ ಹಾಗೂ ಮಹಾಲಕ್ಷ್ಮಿ ಪೊಜೆಯೊಂದಿಗೆ ಪ್ರಾರಂಭಿಸಲಾಗುತ್ತದೆ ಎಂದು ಡಾ.ಸಂಗಮೇಶ ಬಿ ಪಾಟೀಲ್ ತಿಳಿಸಿದ್ದಾರೆ. ಚಳಗೇರಿಯ…

101 ಟೆಂಗಿನಕಾಯಿ ಒಡೆದು ಹರಕೆ ಮುಟ್ಟಿಸಿದ ಅಭಿಮಾನಿ ಆಟೋ ಚಾಲಕ

ಕುಷ್ಟಗಿ. ಜೂ.27; ಬಿಜೆಪಿ ಜಿಲ್ಲಾ ಅಧ್ಯಕ್ಷ ಹಾಗೂ  ಶಾಸಕ ದೊಡ್ಡನಗೌಡ ಪಾಟೀಲ್ ವಿಜಯಶಾಲಿಯಾದ ಪ್ರಯುಕ್ತ ಅವರ ಅಭಿಮಾನಿ ಪಟ್ಟಣದ ಆಟೋ ಚಾಲಕ ಹನುಮಾನ್ ಸಿಂಗ್ (ರಜಪೂತ್ ಸಿಂಗ್) ಅವರು ಇಲ್ಲಿನ ಆರಾಧ್ಯ ದೈವ ಶ್ರೀ ಅಡವಿ ಮುಖ್ಯ ಪ್ರಾಣೇಶ ದೇವರಿಗೆ 101 ಟೆಂಗಿನಕಾಯಿ ಒಡೆದು ಹರಕೆ ತೀರಿಸಿದರು.…
error: Content is protected !!