Sign in
Sign in
Recover your password.
A password will be e-mailed to you.
Browsing Category
Latest
72 ಕೋಟಿ ವೆಚ್ಚದಲ್ಲಿ ಹುಲಿಗೆಮ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಶೀಘ್ರದಲ್ಲಿ ಟೆಂಡರ್ – ಹಿಟ್ನಾಳ್
ಹಿಟ್ನಾಳ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ 12.38 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು.
ಕೊಪ್ಪಳ : ನಮ್ಮ ಭಾಗದ ಆದಿಶಕ್ತಿ ಆಗಿರುವ ಶ್ರೀ ಹುಲಿಗೆಮ್ಮ ದೇವಿಯ ದೇವಸ್ಥಾನವನ್ನು ಅಭಿವೃದ್ಧಿಪಡಿಸಲು ಹಲವು ಯೋಜನೆ ಗಳನ್ನು ರೂಪಿಸಿದ್ದೇವೆ. ಈಗಾಗಲೇ ಹಲವು!-->!-->!-->!-->!-->!-->!-->…
ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ ಕಾಯಕಯೋಗಿ ಸಿದ್ದರಾಮೇಶ್ವರ ಪ್ರಶಸ್ತಿ ನೀಡಿ ಗೌರವ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಬೋವಿ ಗುರುಪೀಠದ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಬುಧವಾರ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು…
ಕನಕಗಿರಿ ಉತ್ಸವದ ಸಿದ್ಧತೆ ವೇಗಗೊಳಿಸಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ ಇಟ್ನಾಳ ಅಧಿಕಾರಿಗಳಿಗೆ ಸೂಚನೆ
ಕನಕಗಿರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಗಳು
ಕೊಪ್ಪಳ : ಕನಕಗಿರಿ ಉತ್ಸವ 2026ರ ಆಚರಣಾ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ ಅವರು ಮೇ 06ರಂದು ಕನಕಗಿರಿ ಪಟ್ಟಣಕ್ಕೆ ಭೇಟಿ ನೀಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ!-->!-->!-->!-->!-->…
ಬೀದರ್ ಮಾದರಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲೂ ಕಾರ್ಮಿಕ ಸಹಕಾರ ಸಂಘ ಸ್ಥಾಪನೆಗೆ ಸಿದ್ಧತೆ
ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
ಹೊರಗುತ್ತಿಗೆ ನೌಕರರಿಗಾಗಿ ಕೊಪ್ಪಳ ಜಿಲ್ಲೆಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ರಚನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು…
ಪಡಿತರ ಅಕ್ಕಿಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಿ: ರೆಡ್ಡಿ ಶ್ರೀನಿವಾಸ ನಿರ್ದೇಶನ
: ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಪಡಿತರ ಅಕ್ಕಿಯನ್ನು ಕಳ್ಳಸಾಗಣೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಜಿಲ್ಲೆಯಲ್ಲಿ ಪಡಿತರ ಅಕ್ಕಿ ಕಳ್ಳಸಾಗಣೆಗೆ ಯಾವುದೇ ರೀತಿಯ ಅವಕಾಶ ನೀಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ…
ಹೈಕೋರ್ಟ್ ನ್ಯಾಯಮೂರ್ತಿಗಳಾದ ಅನು ಶಿವರಾಮ್, ಆರ್ ದೇವದಾಸ್ ಅವರಿಂದ ಜಂಟಿ ಪತ್ರಿಕಾಗೋಷ್ಠಿ
ಸುಪ್ರೀಂ ಕೋರ್ಟ ಅಂಗಳ ತಲುಪಿದ ವ್ಯಾಜ್ಯ ಪರಿಹಾರಕ್ಕೆ ವಿಶೇಷ ಅವಕಾಶ
ಕೊಪ್ಪಳ ಏಪ್ರಿಲ್ 30 : ಸರ್ವೊಚ್ಚ ನ್ಯಾಯಾಲಯದ ( ಸುಪ್ರಿಂ ಕೋರ್ಟ) ಅಂಗಳ ತಲುಪಿದ ಯಾವುದೇ ಬಗೆಯ ವ್ಯಾಜ್ಯಗಳ ಪರಿಹಾರಕ್ಕಾಗಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಸರ್ವೋಚ್ಛ ನ್ಯಾಯಾಲಯವು ವಿಶೇಷ ಅಭಿಯಾನ ಹಮ್ಮಿಕೊಂಡಿದೆ…
ಕೊಪ್ಪಳದಲ್ಲಿ ಮೇ.೨ರಂದು ಎಸ್ಐಆರ್ ಜಾಗೃತಿ ಕಾರ್ಯಕ್ರಮ
ಕೊಪ್ಪಳ : ಮೇ ಸಾಹಿತ್ಯ ಮೇಳ ಕೊಪ್ಪಳ ಬಳಗ ಹಾಗೂ ಮಾನವ ಬಂದುತ್ವ ವೇದಿಕೆ, ದಲಿತ ಸಂಘಟನೆಗಳು ಅಲ್ಪಸಂಖ್ಯಾತರ ಸಂಘಟನೆಗಳು, ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಮೇ ೨ ರಂದು ಸಂಜೆ ೩:೩೦ ಕ್ಕೆ ಸಾಹಿತ್ಯ ಭವನದಲ್ಲಿ ಎಸ್ಐಆರ್ ವಿರೋಧಿಸಿ ಎಸ್ಐಆರ್ ಜಾಗೃತಿ ಕಾರ್ಯಕ್ರಮವನ್ನು…
ಕೇರಳದ ಕನ್ನಡ ಪತ್ರಕರ್ತರ ಸಂಘದಿಂದ ಮೇ. 16ಕ್ಕೆ ಪ್ರಧಾನ ಜೆಎಂಡಿ ದತ್ತಿನಿಧಿ ಪ್ರಶಸ್ತಿಗೆ ವಿಶ್ವನಾಥ ಬೆಳಗಲ್ಮಠ ಆಯ್ಕೆ
ಗಂಗಾವತಿ:
ಕೇರಳದ ಕಾಸರಗೋಡಿನ ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಇತರ ಕನ್ನಡಪರ ಸಂಘಟನೆಗಳೊಂದಿಗೆ ಸೇರಿ ನೀಡುವ ಪ್ರಸಕ್ತ ಸಾಲಿನ ಸಮಾಜಸೇವಕ ಕಲಾಪೋಷಕ ಜೋಸೆಫ್ ಮಾಥಾಯಸ್ ದುಬ್ಬಾ ಪ್ರಾಯೋಜಕತ್ವದ ದತ್ತಿನಿಧಿ ಪ್ರಶಸ್ತಿಗೆ ಗಂಗಾವತಿಯ ಹಿರಿಯ ಪತ್ರಕರ್ತ ವಿಶ್ವನಾಥ ಬೆಳಗಲ್ಮಠ…
ನಗರದ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ:ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಏಪ್ರಿಲ್ 30:
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ…
ಬೆಂಗಳೂರು ‘ಗ್ಯಾಸ್ ಚೇಂಬರ್’ ಆಗದಂತೆ ತಡೆಯಲು ಹಸಿರು ಹೊದಿಕೆ ಹೆಚ್ಚಳ ಅನಿವಾರ್ಯ: ಅರಣ್ಯ ಸಚಿವ ಈಶ್ವರ…
ವೈಜ್ಞಾನಿಕವಾಗಿ ಪರಿಸರ ಸಮತೋಲನ ಕಾಪಾಡಿಕೊಳ್ಳಲು ಶೇ. 33% ರಷ್ಟು ಹಸಿರು ಹೊದಿಕೆ ಇದ್ದಾಗ ಮಾತ್ರ ಆರೋಗ್ಯಕರ ನಗರವನ್ನು ಕಟ್ಟಲು ಸಾಧ್ಯ, ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಹಸಿರು ಹೊದಿಕೆ ಕ್ಷೀಣಿಸುತ್ತಿದ್ದು, 1.40 ಕೋಟಿ ಜನಸಂಖ್ಯೆ ಇರುವ ಬೆಂಗಳೂರು ನಗರದಲ್ಲಿ ಕನಿಷ್ಠ 10 ಕೋಟಿ ಮರಗಳನ್ನು…