Browsing Category

Latest

ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಧರ್ಮಗುರುಗಳ ನಿಯೋಗ CM ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಭೇಟಿ

ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಧರ್ಮಗುರುಗಳ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಕೇಂದ್ರ ಸರ್ಕಾರ ತರಲು ಹೊರಟಿರುವ ವಕ್ಫ್ ತಿದ್ದುಪಡಿ ಕಾಯ್ದೆ-2024 ರ ಕುರಿತಂತೆ ತಮ್ಮ ಕಾಳಜಿಗಳನ್ನು ವ್ಯಕ್ತಪಡಿಸಿ ಮನವಿ ಸಲ್ಲಿಸಿತು.…

ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ

ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚುತ್ತಿದೆ ಬೆಂಗಳೂರು ಆ 31: ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚಿತ್ತಿದೆ. ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಳಗಾವಿಯಲ್ಲಿ…

ಬೆಳೆ ಅಂದಾಜು ಸಮೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಎಡಿಸಿ ಸಿದ್ರಾಮೇಶ್ವರ

ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆ ತರಬೇತಿ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆಯು ನಿಯಮಾನುಸಾರ ಅಚ್ಚುಕಟ್ಟಾಗಿ ನಡೆಯುವಂತೆ ವಿವಿಧ ಇಲಾಖೆಗಳ ಮೂಲ ಕಾರ್ಯಕರ್ತರು, ಮೇಲ್ವಿಚಾರಕರು ಸೇರಿದಂತೆ ಪ್ರತಿಯೊಬ್ಬರು ಶ್ರದ್ಧೆಯಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಅಪರ…

ಸೆಪ್ಟೆಂಬರ್ 14ರಂದು  ರಾಷ್ಟ್ರೀಯ ಲೋಕ್ ಅದಾಲತ್

ಪ್ರಕರಣಗಳ ಇತ್ಯರ್ಥಕ್ಕೆ ಇಲಾಖೆಗಳು ಸಹಕರಿಸಿ: ನ್ಯಾ.ಮಹಾಂತೇಶ್ ಎಸ್ ದರಗದ “ರಾಷ್ಟ್ರೀಯ ಲೋಕ್ ಅದಾಲತ್” ಕಾರ್ಯಕ್ರಮದ ಮೂಲಕ ರಾಜಿ ಆಗಬಲ್ಲ ಪ್ರಕರಣಗಳ ಇತ್ಯರ್ಥಕ್ಕೆ ಇಲಾಖೆಗಳು ಸಹಕರಿಸಬೇಕು ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ…

ಕೊಪ್ಪಳ ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ

ಕೊಪ್ಪಳ ಜಿಲ್ಲಾದ್ಯಂತ ಬಾಪೂಜಿ ಪ್ರಬಂಧ ಸ್ಪರ್ಧೆ ಅಚ್ಚುಕಟ್ಟಾಗಿ ನಡೆಯಲಿ:ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಕೊಪ್ಪಳ ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು…

ಉಸಿರು ಇರುವವರೆಗೂ ಒಳ್ಳೆಯ ಕಾರ್ಯ ಮಾಡಿ – ಗವಿಮಠಶ್ರೀಗಳು

ಕೊಪ್ಪಳ ಈ ಗಾಳಿಯನ್ನು ನೀಡುವ ನಿಸರ್ಗವೂ ಏನನ್ನು ಕೇಳುವುದಿಲ್ಲ, ಬೆಳಕು ನೀಡುವ ಸೂರ್ಯನೂ ಸಹ ತನ್ನ ಕಾಯಕವನ್ನು ನಿಲ್ಲಿಸುವುದಿಲ್ಲ. ಹಾಗೆಯೇ  ಈ ದೆಹದಲ್ಲಿ ಉಸಿರು ಇರುವವರೆಗೂ ಒಳ್ಳೆಯ ಕಾರ್ಯ ಮಾಡಬೇಕು. ಸಾವು ಸನಿಹದಲ್ಲಿಯೇ ಇದ್ದರೂ ಸಹ ಒಳ್ಳೆಯ ಕಾರ್ಯಕ್ಕಾಗಿ ಮನ ಮಿಡಿಯಬೇಕು ಎಂದು ಶ್ರೀ…

ಕೊಪ್ಪಳ: ಮುಖ್ಯ ಅಡುಗೆಯವರು, ಸಹಾಯಕ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನ

 ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ವಿವಿಧ ಶಾಲೆಗಳಲ್ಲಿ ಖಾಲಿ ಇರುವ ಮುಖ್ಯ ಅಡುಗೆಯವರು ಮತ್ತು ಅಡುಗೆ ಸಹಾಯಕ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.  ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಮಧ್ಯಾಹ್ನದ…

ಸೆಪ್ಟೆಂಬರ್ 15ರಂದು ಜಿಲ್ಲೆಯಲ್ಲಿ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚಾರಣೆ: ಅಗತ್ಯ ಸಿದ್ಧತೆಗೆ ಸೂಚನೆ

ಸ ಕೊಪ್ಪಳ ): ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟೆಂಬರ್ 15ರಂದು ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಚಾರಣೆಯನ್ನು ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಸಂಬAಧಿಸಿದ…

ಐತಿಹಾಸಿಕ ವಿಜಯನಗರ ಜಿಲ್ಲೆಗೆ ಹಣಕಾಸು ಆಯೋಗದ ನಿಯೋಗ ಭೇಟಿ

ಹೊಸಪೇಟೆ ವಿಜಯನಗರ ) ಭಾರತ ಸರ್ಕಾರದ 16ನೇ ಕೇಂದ್ರ ಹಣಕಾಸು ಆಯೋಗದ ನಿಯೋಗವು ಐತಿಹಾಸಿಕ ವಿಜಯನಗರ ಜಿಲ್ಲೆಗೆ ಆಗಸ್ಟ್ 30ರಂದು ಭೇಟಿ ನೀಡಿತು. ಪೂರ್ವ ನಿಗದಿಯಂತೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು ಸಂಜೆ ವೇಳೆಗೆ ತೋರಣಗಲ್ಲಿಗೆ ಆಗಮಿಸಿದ ನಿಯೋಗದಲ್ಲಿನ ಅಧ್ಯಕ್ಷರು ಮತ್ತು…

ಅಧಿಕಾರಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗದ ರೀತಿಯಲ್ಲಿ ವರ್ತಿಸಬೇಕು– ಕ್ಯಾವಟರ್ ಆಫ್

Koppal : ಧಾರ್ಮಿಕ ಭಾವನೆಗಳಿಗೆ ಧಕ್ಕೆಯೆಂಬ ಕುಂಟು ನೇಪ ಹೇಳಿಕೆ ನೀಡಿ ಗಂಗಾವತಿ ತಹಶೀಲ್ದಾರ್ ಅವರು, ಗಂಗಾವತಿ ನಗರದಲ್ಲಿನ ಅಲಂಕಾರಿಕ ವಿದ್ಯುತ್ ದೀಪಗಳ ತೆರವಿಗೆ ಮೊದಲು ಮುಂದಾಗಿದ್ದರು. ಪವಾಡ ಪುರುಷ ಹನುಮನ ಮೂಲಕ ದೇಶ - ವಿದೇಶದಲ್ಲಿ ಪ್ರಸಿದ್ಧಿ ಪಡೆದ ನಮ್ಮ ಗಂಗಾವತಿ ಕ್ಷೇತ್ರದಲ್ಲಿ…
error: Content is protected !!