Browsing Category

Latest

ರಾಜ್ಯ ಕರಾಟೆ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ  ಮೌನೇಶ  ವಡ್ಡಟ್ಟಿ ಅವಿರೋಧ ಆಯ್ಕೆ

ಕೊಪ್ಪಳ :  ರಾಜ್ಯ ಕರಾಟೆ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ನಗರದ ಖ್ಯಾತ ಕರಾಟೆ ಪಟು ಮತ್ತು ಹಿರಿಯ ಕರಾಟೆ ತರಬೇತುದಾರ ಮೌನೇಶ ಶಂಕ್ರಪ್ಪ ವಡ್ಡಟ್ಟಿ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇತ್ತಿಚೆಗೆ ಮಾರ್ಚ್ 29 ರಂದು ಉಡುಪಿ ಜಿಲ್ಲೆಯ ದುರ್ಗಾ ಇಂಟರ್ನ್ಯಾಷನಲ್ ಹೊಟೆಲ್…

DSP ಸಿದ್ದಲಿಂಗಪ್ಪಗೌಡ ಪಾಟೀಲ್, CPI ಪ್ರಕಾಶ್ ಮಾಳಿ, RHC ವೀರೇಶ ಜೋಳದರವರಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ

ಕೊಪ್ಪಳ ಸೆನ್ ಡಿ ಎಸ್ ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ್ ಇವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪದಕ ನೀಡಿ ಗೌರವಿಸಿದರು ಗಂಗಾವತಿ ನಗರ ಠಾಣೆಯ ಸಿಪಿಐ ಪ್ರಕಾಶ್ ಮಾಳಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪದಕ ನೀಡಿ ಗೌರವಿಸಿದರು ಇಂದು ಬೆಂಗಳೂರಿನಲ್ಲಿ…

ಜಾತಿ ಮತ್ತು ವರ್ಗ ರಹಿತ ಸಮಾಜ ಆಶಯ ಹೊಂದಿದ ಅಕ್ಕ ಮಹಾದೇವಿ : ಡಾ. ಗಣಪತಿ ಲಮಾಣಿ 

ಕೊಪ್ಪಳ, ಏಪ್ರಿಲ್ 2: ನಮ್ಮ ಸಮಾಜವನ್ನು ಜಾತಿ  ಮತ್ತು ವರ್ಗ ರಹಿತ ನಿರ್ಮಾಣದ ಆಶಯವನ್ನು ಶಿವಶರಣೆ ಅಕ್ಕ ಮಹಾದೇವಿ ಹೊಂದಿದ್ದರು ಎಂದು ಪ್ರಾಚಾರ್ಯ ಡಾ. ಗಣಪತಿ ಲಮಾಣಿಯವರು ತಿಳಿಸಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಿವಶರಣೆ ಅಕ್ಕ ಮಹಾದೇವಿ…

ಡಾ.ಬಿ.ಆರ್.ಅಂಬೇಡ್ಕರ್ ಬದುಕು-ಬರಹದ ರಾಜ್ಯಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಾಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆಗಳು ಸ್ಥಳೀಯ ದಲಿತ, ಕನ್ನಡ ಪರ ಹಾಗೂ ಇತರೆ ಸಂಘಟನೆಗಳ ಸಹಯೋಗದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ…

ಸಮಾಜ ಸೇವಕಿ ಶಿಲ್ಪಾ ಪ್ರಕಾಶ ಮಂಗಳೂರ ಅವರಿಗೆ ‘ಅಕ್ಕ’ ರಾಷ್ಟ್ರ ಪ್ರಶಸ್ತಿ

ಕೊಪ್ಪಳ:ವಚನಸಾಹಿತ್ಯದ  ವಚನಕೋಗಿಲೆ, ಪ್ರಪಥಮ  ಮಹಿಳಾ ಕವಿತ್ರಿಯಾದ ಜಗನ್ಮಾತೆ ಅಕ್ಕಮಹಾದೇವಿ’ ತಾಯಿಯವರ ಹೆಸರಲ್ಲಿ ನೀಡಲಾಗುವ ‘ ಅಕ್ಕ’ ರಾಷ್ಟ್ರ ಪ್ರಶಸ್ತಿಯನ್ನು ಸಾಮಾಜಿಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಶಿಲ್ಪಾ ಪ್ರಕಾಶ ಮಂಗಳೂರ ಅವರಿಗೆ ನೀಡಿಡಲಾಗಿದೆ.             ಬಸವಶ್ರೀ…

ಭಾಗ್ಯನಗರ: ಉದ್ದಿಮೆದಾರರು ಪರವಾನಿಗೆ ಪಡೆಯುವುದು ಕಡ್ಡಾಯ

ಕೊಪ್ಪಳ ಏಪ್ರಿಲ್ 01 ಭಾಗ್ಯನಗರದ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಬ್ಬ ಉದ್ದಿಮೆದಾರರು ಪುರಸಭೆ ಅಧಿನಿಯಮ 1964ರ ಕಲಂ 256ರಡಿ ಉದ್ದಿಮೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ ಎಂದು ಪ.ಪಂ ಮುಖ್ಯಾಧಿಕಾರಿ ತಿಳಿಸಿದ್ದಾರೆ.ಭಾಗ್ಯನಗರದ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ…

ನಗರಗಡ್ಡಿ ಶ್ರೀಗಳಿಂದ ಸಮಾಜಮುಖಿ ಕಾರ್ಯ: ಡಾ.ಕೆ.ಎಂ.ಸೈಯದ್

ಕೊಪ್ಪಳ: ನಗರಗಡ್ಡಿ ಶ್ರೀ ಶಾಂತಲಿಂಗೇಶ್ವರ ಮಹಾಸ್ವಾಮಿಗಳಿಂದ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಸೈಯದ್ ಫೌಂಡೇಶನ್ ಅಧ್ಯಕ್ಷ ಡಾ. ಕೆ.ಎಂ.ಸೈಯದ್ ಹೇಳಿದರು. ಅವರು ಬುಧವಾರದಂದು ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪುರ್ ಬಳಿಯ…

ಮಾರುಕಟ್ಟೆಯಲ್ಲಿ ಹಣ ಹೂಡಿಕೆ ತಿಳಿವಳಿಕೆ ಮುಖ್ಯ: ವೀರಣ್ಣ

ಹೂಡಿಕೆ ಅರಿವು-ಹಣದ ಸಾಕ್ಷರತೆ ಕಾರ್ಯಾಗಾರ ವಿದ್ಯಾರ್ಥಿ ಹಂತದಲ್ಲೇ ಜಾಗೃತರಾಗಬೇಕು: ಅಕ್ಕಿ ಮಾರುತಿ ಗಂಗಾವತಿ: ಜಾಗತಿಕ ಮಾರುಕಟ್ಟೆ ಏರಿಳಿತದಿಂದ ಕೂಡಿರುತ್ತದೆ. ಯಾವ ಸಂದರ್ಭದಲ್ಲಿ ಹೂಡಿಕೆ ಮಾಡಬೇಕು ಎಂಬ ಅರಿವು ಹೊಂದಬೇಕಾದರೆ ಹಣದ ಸಾಕ್ಷರತೆ ಅಗತ್ಯ ಎಂದು ಎಎಂಎಫ್‌ಐ ರಿಜಿಸ್ಟರ್ಡ್‌…

ಸಂಗೀತ ಎಂಬುದು ಅದ್ಬುತವಾದ ಶಕ್ತಿ – ದತ್ತು ಕಮ್ಮಾರ

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಕೊಪ್ಪಳ/ಬೆಂಗಳೂರು  ಹಾಗೂ ಗಾನಾಮೃತ ಸಂಗೀತ ಪ್ರತಿಷ್ಠಾನ (ರಿ) ಭಾಗ್ಯನಗರ ಇವರ ಸಹಯೋಗದಲ್ಲಿ ಭಾಗ್ಯನಗರದ ಉದ್ಯಾನವನ ನೀಲಕಂಠೇಶ್ವರ ದೇವಾಸ್ಥಾನ ಎದುರುಗಡೆ “ಕಲಾ ಯಾತ್ರೆ”  ರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

71 ದಿನದಲ್ಲಿ 1,079 ಪ್ರಕರಣ ವಿಲೇವಾರಿ, 2 ಲಕ್ಷ 28 ಸಾವಿರ ದಂಡ, 34 ಸಾವಿರ ಪರಿಹಾರ- ಬಿ.ವೆಂಕಟ ಸಿಂಗ್

ಕಲಬುರಗಿ ಮಾರ್ಚ-31 > ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದಲ್ಲಿ ಕಳೆದ ಐದು ತಿಂಗಳಲ್ಲಿ 71 ದಿನ ಕಲಾಪ ನಡೆಸಿ 1,079 ಪ್ರಕರಣಗಳು ವಿಲೇವಾರಿ ಮಾಡಿದೆ ಎಂದು ಕರ್ನಾಟಕ ಮಾಹಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಶ್ರೀ ಬಿ.ವೆಂಕಟ ಸಿಂಗ್ ತಿಳಿಸಿದ್ದಾರೆ.…
error: Content is protected !!