Browsing Category

Latest

ಪ್ರಾಸಿಕ್ಯೂಷನ್ ಗೆ ತಕ್ಷಣ ಅನುಮತಿ ನೀಡಿ ರಾಜ್ಯಪಾಲರು ತಾರತಮ್ಯ ಎಸಗಿಲ್ಲವೇ ? : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಹೆಚ್.ಡಿ.ಕುಮಾರಸ್ವಾಮಿಯವರನ್ನು ಬಂಧಿಸುವ ಪರಿಸ್ಥಿತಿ ಸದ್ಯಕ್ಕಿಲ್ಲ: ಸಿಎಂ ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂದಿಸ್ತೀವಿ: ಸಿಎಂ ಕೊಪ್ಪಳ, ಆಗಸ್ಟ್ 21: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ…

ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳ ಹೆಸರಿನ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳು-ಶ್ರೀ ಗವಿಮಠದ ಪ್ರಕಟಣೆ

Koppal   ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ವೈಯಕ್ತಿಕವಾಗಿ ಯಾವುದೇ ಸಾಮಾಜಿಕ ಜಾಲತಾಣಗಳನ್ನು ಬಳಸುವುದಿಲ್ಲ ಮತ್ತು ಪರಮ ಪೂಜ್ಯರ ಹೆಸರಿನಲ್ಲಿ ಸಂಸ್ಥಾನ ಶ್ರೀ ಗವಿಮಠವು ಯಾವುದೇ ರೀತಿಯ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ತೆರೆದಿರುವುದಿಲ್ಲ. ಶ್ರೀ ಗವಿಸಿದ್ಧೇಶ್ವರ ಸಂಸ್ಥಾನ ಶ್ರೀ…

ನೇಕಾರ ಬಂಧುಗಳ ಭಕ್ತ ಮಾರ್ಕಂಡೇಶ್ವರನ ಸಂಭ್ರಮಾಚರಣೆ ಪದ್ಮಶಾಲಿ ಸಮಾಜದ ನೂಲು

  ಭಾಗ್ಯನಗರ  ಹುಣ್ಣಿಮೆಯ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ನಡೆಯಿತು ಶ್ರೀ ಮಾರ್ಕಡೇಶ್ವರ ದೇವಾಲಯ ಮುಂಜಾನೆ 6 ಗಂಟೆಗೆ ರುದ್ರಾಭಿಷೇಕ, 9 ಗಂಟೆಗೆ ಸಮಾಜದ ಗುರು ಹಿರಿಯರು ಜನಿವಾರ ಹಾಕಿಕೊಳ್ಳುವ ಮೂಲಕ ಭಾಗ್ಯನಗರ ದೇವಸ್ಥಾನದಿಂದ ಸಮಾಜದ ಎಲ್ಲಾ ಮಹಿಳೆಯರು ಕಳಸದೊಂದಿಗೆ ಕುಣೀಕೆರಿ ತಂಡದ…

ನಮ್ಮ ದೇಶದಲ್ಲಿಮಹಿಳೆಯರು   ಅಮೇರಿಕಾಕ್ಕಿಂತ ಹೆಚ್ಚಾಗಿ ಪ್ರಧಾನಿ ಮತ್ತು ರಾಷ್ಟ್ರಪತಿಗಳು ಆಗಿದ್ದಾರೆ  : ಕುಲಪತಿ ಪ್ರೊ.…

ಮಹಿಳೆಯರು ನಮ್ಮ ದೇಶದಲ್ಲಿ ಅಮೇರಿಕಾಕ್ಕಿಂತ ಹೆಚ್ಚಾಗಿ ಪ್ರಧಾನಿ ಮತ್ತು ರಾಷ್ಟ್ರ ಪತಿಗಳು ಆಗಿದ್ದಾರೆ ಎಂದು ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಬಿ ಕೆ ರವಿ ಅವರು ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಾಹಿಳಾ ಕಾಲೇಜಿನಲ್ಲಿ ಮಂಗಳವಾರದಂದು ಹಮ್ಮಿಕೊಂಡಿದ್ದ 2023-24 ನೇ…

ಕಾಂಗ್ರೆಸ್ ಸಂವಿಧಾನ ವಿರೋಧಿ ನೀತಿ ಸಂಗಮೇಶ್ ಸುಗ್ರೀವ ಕಿಡಿ

ಗಂಗಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ರಾಜ್ಯಪಾಲರು ಪ್ರಾಜೂಕೇಷನ್‌ಗೆ ಅನುಮತಿ ನೀಡಿದ್ದಕ್ಕೆ ಕಾಂಗ್ರೆಸ್ ಪ್ರತಿಭಟಿಸಿ ರಾಜ್ಯಪಾಲರ ಪ್ರತಿಕೃತಿ ದಹಿಸುತ್ತಿರುವುದು ಹಾಗು ಅವಾಚ್ಯ ಪದಗಳ ಮೂಲಕ ನಿಂದಿಸಿ ರಾಜ್ಯದ ಪ್ರಥಮ ಪ್ರಜೆಯ ಘನತೆಯನ್ನು…

ಛಾಯಾಗ್ರಾಹಕರನ್ನು ವಾರ್ತಾ ಮತ್ತು ಪ್ರಚಾರ ಇಲಾಖೆಗೆ ಸೇರಿಸಿ : ಕೆ.ಟಿ.ಶ್ರೀನಿವಾಸ

ಕೊಪ್ಪಳ : ವಾರ್ತಾ ಮತ್ತು ಪ್ರಚಾರ ಇಲಾಖೆಗೆ ಛಾಯಾಗ್ರಾಹರನ್ನು ಸೇರಿಸಿ ಕಾರ್ಮಿಕರ ಇಲಾಖೆಯ ಅಸಂಘಟಿತ ವಲಯಕ್ಕೆ ಸೇರಿಸಿದ್ದು ಸರಿಯಲ್ಲ. ಈಚೆಗೆ ಅಗಷ್ಟ ೧೫ ರಂದು ಅಸಂಘಟಿತ ವಲಯಕ್ಕೆ ಸೇರಿಸಿದ್ದನ್ನು ನಾವು ವಿರೋಧಿಸುತ್ತೇವೆ. ಎಂದು ಶಿವಮೊಗ್ಗ ಜಿಲ್ಲೆಯ ಛಾಯಾಗ್ರಾಹಕರ ಸಂಘದ ಜಿಲ್ಲಾ ಅಧ್ಯಕ್ಷರಾದ…

ಸಾಮಾಜಿಕ ಪರಿವರ್ತನೆಯ ಹರಿಕಾರ ದೇವರಾಜ ಅರಸು: ಕೆ.ರಾಘವೇಂದ್ರ ಹಿಟ್ನಾಳ್

ಡಿ.ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ನೀಡಿದ ಧೀಮಂತ ನಾಯಕ ದೇವರಾಜ ಅರಸು ಅವರು ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿದ್ದಾರೆ ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…

ಬರಹಗಾರರಿಗೆ ಕಾವ್ಯಲೋಕದಿಂದ ವೇದಿಕೆ : ಐಗೋಳ

ಕಾವ್ಯಲೋಕದ ೧೦೪ನೇ ಕವಿಗೊ೦೦ಷ್ಠಿ ಗಂಗಾವತಿ : ಕಾವ್ಯಲೋಕ ಸಂಘಟನೆ ಬರಹಗಾರರಿಗೆ ವೇದಿಕೆ ಕಲ್ಪಿಸಿಕೊಟ್ಟಿದ್ದು ಈ ಮೂಲಕ ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿದೆ ಎಂದು ಸಾಹಿತಿ, ನಿವೃತ್ತ ಪ್ರಾಂಶುಪಾಲ ಬಸವರಾಜ ಐಗೋಳ ಹೇಳಿದರು. ಭಾನುವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕಾವ್ಯಲೋಕ, ಕನ್ನಡ…

ಸದ್ಭಾವನಾ ದಿನ: ಜಿಲ್ಲಾಡಳಿತದಿಂದ ಪ್ರತಿಜ್ಞಾ ವಿಧಿ ಸ್ವೀಕಾರ

: ಸದ್ಭಾವನಾ ದಿನದ ಅಂಗವಾಗಿ ಜಿಲ್ಲಾಡಳಿತದಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 20ರಂದು ನಡೆಯಿತು.  ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರ ಸಮ್ಮುಖದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸದ್ಭಾವನಾ ಪ್ರತಿಜ್ಞಾ…

ಬ್ರಹ್ಮಶ್ರೀ ನಾರಾಯಣಗುರು ಜಯಂತಿ: ಪುಷ್ಪನಮನ ಸಲ್ಲಿಕೆ

: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 20ರಂದು ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಅವರ ಜಯಂತಿ ಆಚರಿಸಲಾಯಿತು.  ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಬ್ರಹ್ಮಶ್ರೀ ನಾರಾಯಣಗುರು ಅವರ…
error: Content is protected !!